Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ನೋವಾಗಿದ್ದರೆ ವಿಷಾದವಿದೆ, ಆ ಮಾತನ್ನು ಹಿಂಪಡೆಯುತ್ತೇನೆ: ಕುಮಾರಸ್ವಾಮಿ

23 Nov 2022 1:00 PM IST
share
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ನೋವಾಗಿದ್ದರೆ ವಿಷಾದವಿದೆ, ಆ ಮಾತನ್ನು ಹಿಂಪಡೆಯುತ್ತೇನೆ: ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸ್ಪೀಕರ್, ಶಾಸಕ  ರಮೇಶ್ ಕುಮಾರ್ ಅವರನ್ನು ನಿಂದಿಸಿಸಲಾಗಿದೆ ಎನ್ನಲಾದ ವಿಡಿಯೋ ಒಂದು ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಬುಧವಾರ ಟ್ವೀಟ್ ಮಾಡಿರುವ ಅವರು, ''ಮಾಜಿ ಸ್ಪೀಕರ್  ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ'' ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. 

''ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ'' ಎಂದು ತಿಳಿಸಿದ್ದಾರೆ. 

ಹಿನ್ನೆಲೆ: ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಗುತ್ತಿದೆ. ಮಂಗಳವಾರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ ಹಾಗೂ ಮಾಸ್ತೇನಹಳ್ಳಿ ಗ್ರಾಮಕ್ಕೆ ರಥಯಾತ್ರೆ ತಲುಪಿದಾಗ ಸ್ಥಳೀಯ ಸರಕಾರಿ ಶಾಲೆಯ ನೂರಾರು ಮಕ್ಕಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕುಮಾರಸ್ವಾಮಿ ಅವರ ಅಹವಾಲು ಆಲಿಸಿದರು. ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಪಾಠ ಕೇಳಲು ಕಷ್ಟವಾಗುತ್ತಿದೆ ಎಂದು ಮಕ್ಕಳು ಅಳಲು ತೋಡಿಕೊಂಡರು. ಈ ಹಿನ್ನೆಲೆಯಲ್ಲಿ ಮಕ್ಕಳ ಜೊತೆಗೆ ತೆರಳಿ ಶಾಲಾ ಕಟ್ಟಡವನ್ನು ವೀಕ್ಷಿಸಿದ ಕುಮಾರಸ್ವಾಮಿ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅಲ್ಲಿಂದ ಹಿಂದಿರುಗಿ ಕಾರನ್ನೇರುತ್ತಿದ್ದಂತೆ ಅದರಲ್ಲಿದ್ದವರಲ್ಲಿ ಮಾತನಾಡುವ ವೇಳೆ  ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ವಿರುದ್ಧ ಅವಾಚ್ಯ ಶಬ್ದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಇದರ ವೀಡಿಯೊ ವೈರಲ್ ಆಗಿತ್ತು.

ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ.1/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 23, 2022
share
Next Story
X