Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋಲುವ ಭೀತಿಯಿಂದ ಬಿಜೆಪಿಯಿಂದ ಮತದಾರರ...

ಸೋಲುವ ಭೀತಿಯಿಂದ ಬಿಜೆಪಿಯಿಂದ ಮತದಾರರ ಮಾಹಿತಿ ಕಳವು ಷಡ್ಯಂತ್ರ: ಸಲೀಮ್ ಅಹ್ಮದ್ ಆರೋಪ

23 Nov 2022 6:01 PM IST
share
ಸೋಲುವ ಭೀತಿಯಿಂದ ಬಿಜೆಪಿಯಿಂದ ಮತದಾರರ ಮಾಹಿತಿ ಕಳವು ಷಡ್ಯಂತ್ರ: ಸಲೀಮ್ ಅಹ್ಮದ್ ಆರೋಪ

ಬೆಂಗಳೂರು, ನ. 23: ‘ಬಿಜೆಪಿಯವರು ಸೋಲುವ ಭೀತಿ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳವು ಮತ್ತು ಪಟ್ಟಿಯಿಂದ ಹಲವರ ಹೆಸರುಗಳನ್ನು ಕೈಬಿಡುವ ಮೂಲಕ ಚುನಾವಣೆ ಗೆಲ್ಲುವ ಷಡ್ಯಂತ್ರ ಮಾಡಲು ಹೊರಟಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಸಲೀಮ್ ಅಹ್ಮದ್ ಆರೋಪಿಸಿದ್ದಾರೆ.

ಬುಧವಾರ ನಗರದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಪರಿವರ್ತನಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿ ಷಡ್ಯಂತ್ರದ ಬಗ್ಗೆ ಪಕ್ಷದ ಬೂತ್ ಮಟ್ಟದಲ್ಲಿ ಜಾಗೃತರಾಗಬೇಕು. ಇದು ಆತಂಕಕಾರಿ ಬೆಳವಣಿಗೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ’ ಎಂದು ಹೇಳಿದರು.

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಹಾಗೂ ಬಲವರ್ಧನೆಗೆ ಶ್ರಮಿಸಬೇಕು. ಚುನಾವಣಾ ಪ್ರಕ್ರಿಯೆ, ಹಾಗೂ ಮತದಾನದ ವಿಷಯದಲ್ಲಿ ಪಕ್ಷದ ವತಿಯಿಂದ ಜನರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ. ಜನರ ಬಗ್ಗೆ ಈ ಸರಕಾರಕ್ಕೆ ಕಾಳಜಿ ಇಲ್ಲ. ಬಿಜೆಪಿ ನಾಯಕರು ಅಧಿಕಾರ ದಾಹದಲ್ಲಿ ಕಾಲ ಕಳೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ’ ಎಂದು ಅವರು ತಿಳಿಸಿದರು.

‘ಬಿಜೆಪಿ ಸರಕಾರ ಕಮಿಷನ್ ಸರಕಾರ. ಆಡಳಿತ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ರೈತರು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಬಿಜೆಪಿ ಸರಕಾರದಿಂದ ಅನ್ಯಾಯವಾಗಿದೆ. ಇದು ಅತ್ಯಂತ ಕೆಟ್ಟ ಹಾಗೂ ಭ್ರಷ್ಠ ಸರಕಾರವಾಗಿದೆ. ಇದರ ಬಗ್ಗೆ ಬೂತ್ ಮಟ್ಟದಲ್ಲಿ ಜನರಿಗೆ ತಿಳಿಸುವ ಕೆಲಸ ಮಾಡಬೇಕು’ ಎಂದು ಅವರು ಸಲಹೆ ನೀಡಿದರು.

‘ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಬೂತ್ ಮಟ್ಟದಲ್ಲಿ ಜನತೆಗೆ ತಿಳಿಸಿ, ಪಕ್ಷದ ಸಂಘಟನೆ ಮಾಡಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಸಲೀಂ ಅಹ್ಮದ್ ಇದೇ ವೇಳೆ ಹೇಳಿದರು.

ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್, ಮಾಧ್ಯಮ ವಿಭಾಗದ ನಿಕೇತ್ ರಾಜ್ ಮೌರ್ಯ, ಮುನೀರ್, ಕಾನೂನು ಹಾಗೂ ಮಾನವ ಹಕ್ಕುಗಳ ವಿಭಾಗದ ಶಾಹುಲ್ ಹಮೀದ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

share
Next Story
X