Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗರ್ಭಪೂರ್ವ, ಪ್ರಸವಪೂರ್ವ ಲಿಂಗ ಪತ್ತೆ...

ಗರ್ಭಪೂರ್ವ, ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಸೂಚನೆ

23 Nov 2022 8:11 PM IST
share
ಗರ್ಭಪೂರ್ವ, ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಸೂಚನೆ

ಮಂಗಳೂರು, ನ.23: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್‌ಗಳು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಸಲಹೆ ನೀಡಿದರು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ (ಪಿಸಿ ಆ್ಯಂಡ್ ಪಿಎನ್‌ಡಿಟಿ)ಕಾಯ್ದೆ ಅನುಷ್ಠಾನದ ಕುರಿತು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಕಚೇರಿಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗರ್ಭಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಹಾಗೂ ಸ್ಕ್ಯಾನಿಂಗ್ ಸಂಸ್ಥೆಯವರು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ಡೆ ಕಾನೂನನ್ನು ಅನುಷ್ಠಾನಗೊಳಿಸದಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಪುರುಷ ಹಾಗೂ ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಈ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸಂಸ್ಥೆಗಳನ್ನು 3 ತಿಂಗಳಿಗೊಮ್ಮೆ ಭೇಟಿ ಮಾಡಿ ತಪಾಸಣೆ ಹಾಗೂ ಮೇಲ್ವಿಚಾರಣೆ ನಡೆಸಬೇಕು. ಪಿಸಿ ಆ್ಯಂಡ್ ಪಿಎನ್‌ಡಿಟಿ ಕಾಯ್ದೆಯನ್ನು ಅನುಷ್ಠಾನ ಮಾಡದ ಸಂಸ್ಥೆಗಳಿಗೆ ನೊಟೀಸ್ ನೀಡುವಂತೆ ಡಾ. ಕಿಶೋರ್ ಕುಮಾರ್ ಸೂಚಿಸಿದರು.

ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷೆ ಡಾ.ವತ್ಸಲಾ ಕಾಮತ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಡಾ.ದೀಪಾ ಪ್ರಭು ಕೆ.ಪಿ., ಸದಸ್ಯರಾದ ಡಾ.ಅಮೃತ ಭಂಡಾರಿ, ಡಾ.ಸುಂದರಿ, ಡಾ.ಶೈಲಜಾ, ಡಾ.ಅನಿತ್‌ರಾಜ್, ವಕೀಲರಾದ ಚಂದ್ರಹಾಸ್ ಮತ್ತಿತರರು ಉಪಸ್ಥಿತರಿದ್ದರು.

share
Next Story
X