Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಯರ್ ಸ್ಥಾನ ದೊರೆತಲ್ಲಿ ಮೀರತ್‌ಗೆ...

ಮೇಯರ್ ಸ್ಥಾನ ದೊರೆತಲ್ಲಿ ಮೀರತ್‌ಗೆ ಗೋಡ್ಸೆ ನಗರವೆಂದು ಮರುನಾಮಕರಣ: ಹಿಂದೂ ಮಹಾಸಭಾ ‘ಭರವಸೆ’!

23 Nov 2022 9:28 PM IST
share
ಮೇಯರ್ ಸ್ಥಾನ ದೊರೆತಲ್ಲಿ ಮೀರತ್‌ಗೆ ಗೋಡ್ಸೆ ನಗರವೆಂದು ಮರುನಾಮಕರಣ: ಹಿಂದೂ ಮಹಾಸಭಾ ‘ಭರವಸೆ’!

ಮೀರತ್,ನ.23: ಉತ್ತರಪ್ರದೇಶಾದ್ಯಂತ ಡಿಸೆಂಬರ್ ತಿಂಗಳಲ್ಲಿ ನಗರಾಡಳಿತ ಸಂಸ್ತೆಗಳ ಚುನಾವಣೆಗಳು ನಡೆಯುವ ನಿರೀಕ್ಷೆಯಿದ್ದು, ಒಂದು ವೇಳೆ ಮೀರತ್‌ನಲ್ಲಿ ತನ್ನ ಅಭ್ಯರ್ಥಿಯು ಮೇಯರ್ ಆಗಿ ಆಯ್ಕೆಯಾದಲ್ಲಿ ನಗರಕ್ಕೆ ‘ನಾಥುರಾಮ್‌ಗೋಡ್ಸೆ ನಗರ್’ ('Nathuramgodse Nagar')ಮರುನಾಮಕರಣಗೊಳಿಸುವುದಾಗಿ ಹಿಂದೂ ಮಹಾಸಭಾ ಮಂಗಳವಾರ ಘೋಷಿಸಿದೆ.

ಅಲ್ಲದೆ ಮೀರತ್ ಜಿಲ್ಲೆಯಲ್ಲಿ ಮುಸ್ಲಿಂ ನಂಟಿರುವ ಹೆಸರುಗಳಿರುವ ವಿವಿಧ ಸ್ಥಳಗಳಿಗೆ ಮಹಾನ್ ಹಿಂದೂ ಪುರುಷರ ಹೆಸರುಗಳನ್ನಿಡಲಾಗುವುದೆಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ್ ಶರ್ಮಾ(Ashok Sharma) ತಿಳಿಸಿದ್ದಾರೆ.

ನಗರದಲ್ಲಿರುವ ಎಲ್ಲಾ ಸ್ಥಾನಗಳಿಗೂ ತನ್ನ ಪಕ್ಷವು ದೇಶಭಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಹಿಂದೂ ಮಹಾಸಭಾದ ಮೀರತ್ ಘಟಕದ ಅಧ್ಯಕ್ಷ ಅಭಿಷೇಕ್ ಅಗರವಾಲ್ ತಿಳಿಸಿದ್ದಾರೆ.

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ಮೊದಲ ಭರವಸೆಯಾಗಿದ್ದು, ಪ್ರತಿಯೊಬ್ಬ ಹಿಂದೂವು ಗೋವಿನ ರಕ್ಷಣೆ ಮಾಡುವುದು ಖಾತರಿಪಡಿಸುವುದು ನಾವು ಮಾಡಲಿರುವ ಎರಡನೆ ಕೆಲಸವಾಗಿದೆ. ಮತಾಂತರಗಳನ್ನು ಹಾಗೂ ಮುಸ್ಲಿಂ ತುಷ್ಟೀಕರಣ ರಾಜಕೀಯವನ್ನು ತಡೆಯುವ ನಿಟ್ಟಿನಲ್ಲಿಯೂ ಹಿಂದೂ ಮಹಾಸಭಾ ಕೆಲಸ ಮಾಡುತ್ತಿದೆ ಎಂದು ಅಗರವಾಲ್‌ತಿಳಿಸಿದರು.

ಬಿಜೆಪಿ ಹಾಗೂ ಶಿವಸೇನೆಯು ತಮ್ಮ ಸಿದ್ಧಾಂತದಿಂದ ದೂರ ಸರಿಯುತ್ತಿವೆಯೆಂದು ಅಗರವಾಲ್ ಆಪಾದಿಸಿದರು.

share
Next Story
X