Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕೆನರಾ ಪದವಿ ಪೂರ್ವ ಕಾಲೇಜಿಗೆ...

ಮಂಗಳೂರು: ಕೆನರಾ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಮಹೋತ್ಸವ ಸಂಭ್ರಮ

23 Nov 2022 11:10 PM IST
share
ಮಂಗಳೂರು: ಕೆನರಾ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಮಹೋತ್ಸವ ಸಂಭ್ರಮ

ಮಂಗಳೂರು: ಕೆನರಾ ಪದವಿಪೂರ್ವ ಕಾಲೇಜು ಈ ವರ್ಷ ಸುವರ್ಣ ಮಹೋತ್ಸವ ವನ್ನು ಆಚರಿಸಿಕೊಳ್ಳುತ್ತಿದೆ. ಇದರ ಅಂಗ ವಾಗಿ ಕಾಲೇಜಿನಲ್ಲಿ ವಿವಿಧ  ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ವರ್ಷವಿಡಿ ಹಲವಾರು ವೆಬಿನಾರ್ ಗಳು, ಸ್ವರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು,ರಂಗ ಚಟುವಟಿಕೆಗಳು, ಸುವರ್ಣ ಮಹೋತ್ಸವ ಲಾಂಛನ ಬಿಡುಗಡೆ, ಸುವರ್ಣ ಮಹೋತ್ಸವ ಗೀತೆ ಬಿಡುಗಡೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಿತು.

ಈ ಪ್ರಯುಕ್ತ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು, ಹಳೆ ವಿದ್ಯಾರ್ಥಿಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ, ಹಳೆ ವಿದ್ಯಾರ್ಥಿನಿಯದ ಹೊನಲು ಬೆಳಕಿನ ಮ್ಯಾಟ್ ತ್ರೋಬಾಲ್, ಅಂತರ ಕಾಲೇಜು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಗಳು ನಡೆಯಿತು. ವಿಕಾಸ್ ಕಾಲೇಜು ಕೆನರಾ ಶಿಕ್ಷಣ ಸಂಸ್ಥೆ ಗಳ ಜೊತೆ ಈ ಸಂದರ್ಭದಲ್ಲಿ ಸಂಯೋಜನೆ ಗೊಂಡು ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಗಳು ಸುವರ್ಣ ಮಹೋತ್ಸವ ಆಚರಿಸುತ್ತಿದೆ ಎಂದು ಕೆನರಾ ಪದವಿ ಪೂರ್ವ ಕಾಲೇಜಿನ ಸಂಚಾಲಕ ಗೋಪಾಲ ಕೃಷ್ಣ ಶೆಣೈ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕೆನರಾ ಹೈ ಸ್ಕೂಲ್ ಅಸೋಸಿಯೇಷನ್ ನಡೆಸಿದ ಈ ಎಲ್ಲಾ ಸ್ಪರ್ಧೆ ಮತ್ತು ಪಂದ್ಯಾಟಗಳಲ್ಲಿ ಕೆನರಾ ಸೋದರ ಸಂಸ್ಥೆಯ ಎಲ್ಲಾ ಸಹೋದ್ಯೋಗಿಗಳು ಭಾಗವಹಿಸಿ ಸುವರ್ಣ ಮಹೋತ್ಸವ ಸಂಭ್ರಮದ ಸಂತೋಷದಲ್ಲಿ ಪಾಲ್ಗೊಂಡರು. ನವೆಂಬರ್ 25, ನ.26 ರಂದು ರಾಜ್ಯಮಟ್ಟದ ಕಾರ್ಯಕ್ರಮದ ಆಯೋಜನೆಯಾಗಿದೆ.

ಹೈಸ್ಕೂಲ್ ಮತ್ತು ಪಿಯು ವಿದ್ಯಾರ್ಥಿಗಳಿಗಾಗಿ "ಫೂಟ್ ಫ್ರೀಂಟ್  -2022" ರಾಜ್ಯಮಟ್ಟದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾ ಗಿದೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯ ಮತ್ತು ಹೊರ ಜಿಲ್ಲೆಗಳ ಅನೇಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಈ ಸ್ಪರ್ಧೆಗಳಿಗೆ ಬೇರೆಬೇರೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹೆಸರು ನೋಂದಾವಣೆ ಮಾಡಿಕೊಂಡಿದ್ದು ಒಂದು ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು 27 ವಿವಿಧ ಸ್ಪರ್ಧೆಗಳಲ್ಲಿ ಎರಡು ದಿವಸಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುವರ್ಣ ಮಹೋತ್ಸವ ಸಂಭ್ರಮದ ಕಾರ್ಯಕ್ರಮವು ನ. 27 .2022 ರಂದು ಕಾಲೇಜಿನಲ್ಲಿ ನಡೆಯಲಿದೆ. ಈ ದಿನದ ಕಾರ್ಯಕ್ರಮದಲ್ಲಿ ಮಾಹೆ ವಿಶ್ವವಿ ದ್ಯಾನಿಲಯದ ಆರೋಗ್ಯ ವಿಜ್ಞಾನ ವಿಭಾಗದ ಉಪಕುಲಪತಿ ಗಳಾಗಿರುವ ಡಾ. ಎಂ. ವೆಂಕಟ್ರಾಯ ಪ್ರಭು (ಎಂ, ಡಿ) ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ದಾನಿಗಳು, ಹಿತೈಷಿಗಳು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಳ್ಳಲಿದ್ದಾರೆ.

ಕಾಲೇಜಿನಲ್ಲಿ ಪೂರ್ಣ ಪ್ರಮಾಣದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪ್ರಾಂಶುಪಾಲರುಗಳಿಗೆ, ಉಪನ್ಯಾಸಕ ರುಗಳಿಗೆ, ಕಚೇರಿ ಸಿಬ್ಬಂದಿಗಳಿಗೆ, ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡೆಯಲ್ಲಿ ಮಿಂಚಿದ ಕಾಲೇಜಿನ ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದೇ ದಿನ ಹಳೆ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಉಪನ್ಯಾಸಕರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡ ಲಿದ್ದಾರೆ ಎಂದು ಗೋಪಾಲ ಕೃಷ್ಣ ಶೆಣೈ  ತಿಳಿಸಿದ್ದಾರೆ.

ನ 28 ರಂದು ಕಾಲೇಜಿನ ವಾರ್ಷಿ ಕೋತ್ಸವ ನಡೆಯಲಿದೆ, ಈ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಡಾ. ಕೆ. ಸುಬ್ರಹ್ಮಣ್ಯಂ(ಎಂ. ಡಿ ) ಪ್ರೊಫೆಸರ್ ಮತ್ತು ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರು ಶ್ರೀನಿವಾಸ್‌ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರಿಸರ್ಚ್ ಸೆಂಟರ್ ಮುಕ್ಕ ಮಂಗಳೂರು ಇವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.  ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿವೆ ಎಂದು 'ಫೂಟ್ ಫ್ರಿಂಟ್ -2022 ಕಾರ್ಯಕ್ರಮದ ಸಂಚಾಲಕಿ ಸುಜಾತಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾ ಮಹೇಶ್ವರಿ ಕೆ.ಬಿ, ಡೀನ್ ಗೋಪಾಲ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. 

share
Next Story
X