Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನೀರಿನ ಅಸ್ಪಶ್ಯತೆ

ನೀರಿನ ಅಸ್ಪಶ್ಯತೆ

-ಅನಿಲ್ ಕುಮಾರ್, ನಂಜನಗೂಡು-ಅನಿಲ್ ಕುಮಾರ್, ನಂಜನಗೂಡು23 Nov 2022 6:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಮಾನ್ಯರೇ,
ಚಾಮರಾಜನಗರದ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರು ಕಿರು ನೀರು ಟ್ಯಾಂಕರ್‌ನಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಆ ಟ್ಯಾಂಕರ್‌ನಲ್ಲಿದ್ದ ಸಂಪೂರ್ಣ ನೀರನ್ನು ಹೊರಕ್ಕೆ ತೆಗೆದು ಅನಂತರ ಗೋ ಮೂತ್ರದಿಂದ ಶುದ್ಧೀಕರಿಸಿರುವ ಘಟನೆ ಸಮ ಸಮಾಜವನ್ನು ನಾಚಿಸುವಂತೆ ಮಾಡಿದೆ. ಲಿಂಗಾಯತರ ಬೀದಿಯಲ್ಲಿ ನಡೆದ ಈ ಘಟನೆ, ಬಸವಣ್ಣನವರ ಆದರ್ಶಗಳನ್ನು ಚಾಚೂ ತಪ್ಪದೆ ಪಾಲಿಸುವುದು ಆದ್ಯ ಕರ್ತವ್ಯ ಎನ್ನುವ ಈ ಸಮುದಾಯದ ತಾರತಮ್ಯ ಮನೋಭಾವನೆಯ ಬಗ್ಗೆ ವಿಷಾದ ಮೂಡಿಸುತ್ತದೆ?
'ಅರಿವೇ ಗುರು', 'ಕಾಯಕವೇ ಕೈಲಾಸ' ಎಂಬುದು ಲಿಂಗಾಯಿತ ಧರ್ಮದ ಜನ ಬಳಕೆಯಲ್ಲಿನ ಪ್ರಚಲಿತ ಘೋಷವಾಕ್ಯ. ಲಿಂಗಾಯತ ಧರ್ಮದಲ್ಲಿ ನಡೆ ನುಡಿಯೇ ಸಿದ್ಧಾಂತವಾಗುತ್ತದೆ. ಇದು ಸಕಲರಿಗೂ ಒಳಿತನ್ನೇ ಬಯಸುತ್ತಾ ದಯವೇ ಧರ್ಮದ ಮೂಲವಾಗಬೇಕು ಹೊರತು ನವ ಬ್ರಾಹ್ಮಣ್ಯದ ಹೊದಿಕೆ ಧರಿಸಿ ಮೇಲು-ಕೀಳು ಎಂದು ಫೋಷಣೆ ಮಾಡಬಾರದು. ಮನುಷ್ಯ ತನ್ನ ಉದಾತ್ತ ಚಿಂತನೆಗಳು, ಆದರ್ಶನೀಯ ಮೌಲ್ಯಗಳಿಂದ ಇನ್ನಷ್ಟು ಎತ್ತರಕ್ಕೇರುತ್ತಾನೆ ಹೊರತು ತಾರತಮ್ಯದ ಕೀಳು ಗುಣಗಳಿಂದಲ್ಲ. ಅಂಗೈನಲ್ಲಿ ಆಕಾಶ ನೋಡುವ ವಿಜ್ಞಾನ-ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲೂ ಹಸಿವಿನ ಗಂಜಲು ಮನುಷ್ಯ, ಮಾನವೀಯತೆ ಮೌಲ್ಯಗಳಿಗಿಂತ ಹೇಗೆ ಶ್ರೇಷ್ಠವಾದೀತು ಎಂಬುದನ್ನು ಅರಿತುಕೊಳ್ಳಬೇಕಾಗಿದೆ.
ರಾಜ್ಯದಲ್ಲಿ ಆಗಾಗ ನಡೆಯುವ ಇಂತಹ ಕೀಳುಮಟ್ಟದ ಘಟನೆಗಳಿಂದ ಇಲ್ಲಿನ ಅಸ್ಪೃಶ್ಯತೆ ಜಾಹೀರಾಗಿ ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಜಾಗತಿಕವಾಗಿ ದೇಶದ ಮಾನವು ಬಿಕರಿಯಾಗುತ್ತದೆ. ಸಮಾಜದ ಸ್ವಾಸ್ಥಕೆಡಿಸಿ ಭಂಗ ತರುತ್ತಿರುವ ಇಂತಹ ಕಿಡಿಗೇಡಿಗಳಿಗೆ ಕಠಿಣ ಕಾನೂನಿನ ಶಿಕ್ಷೆಯ ಜೊತೆಗೆ ಅರಿವು ಮೂಡಿಸುತ್ತಾ ತಿಳಿಹೇಳುವ ನೈತಿಕ ಹೊಣೆ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು, ಸರಕಾರದ ಮೇಲಿದೆ.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಅನಿಲ್ ಕುಮಾರ್, ನಂಜನಗೂಡು
-ಅನಿಲ್ ಕುಮಾರ್, ನಂಜನಗೂಡು
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X