Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ನ.27ರಂದು ಎಂ.ಸಿ.ಸಿ ಬ್ಯಾಂಕ್...

ಮಂಗಳೂರು | ನ.27ರಂದು ಎಂ.ಸಿ.ಸಿ ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ ಸಮಾರಂಭ

24 Nov 2022 2:03 PM IST
share
ಮಂಗಳೂರು | ನ.27ರಂದು ಎಂ.ಸಿ.ಸಿ ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ ಸಮಾರಂಭ

ಮಂಗಳೂರು,ನ.24: ಕರಾವಳಿಯ ಮುಂಚೂಣಿಯ ಸಹಕಾರಿ ಲಿಮಿಟೆಡ್ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಎಂ.ಸಿ.ಸಿ. ಬ್ಯಾಂಕ್‌ ನ.27ರಂದು ರವಿವಾರ ನಗರದ ಮಿಲಾಗ್ರಿಸ್‌ ಕಾಲೇಜು ಮೈದಾನದಲ್ಲಿ ಶತಮಾನೋತ್ತರ ದಶಮಾನೋತ್ಸವ ಸಂಭ್ರಮವನ್ನು ಆಚರಿಸುತ್ತಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಎಂಸಿಸಿ ಬ್ಯಾಂಕ್ (MCC BANK LTD) ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ 16 ಶಾಖೆಗಳನ್ನು ಹೊಂದಿದೆ. ಕಳೆದ ಮಾರ್ಚ್ 2022 ರಂದು ದಾಖಲೆಯ 1.60% ಎನ್.ಪಿ.ಪಿ. ಹಾಗೂ 8.27 ಕೋಟಿ ರೂ. ಲಾಭವನ್ನು ದಾಖಲಿಸಿದೆ ಎಂದರು.

ಈ ಸಮಾರಂಭಕ್ಕೆ ಮಂಗಳೂರು ಮತ್ತು ಉಡುಪಿ ಉಭಯ ಧರ್ಮಪ್ರಾಂತ್ಯಗಳ ಧರ್ಮಾಧ್ಯಕ್ಷರುಗಳಾದ ಡಾ. ಪೀಟರ್ ಪಾವ್ ಸಲ್ದಾನ ಮತ್ತು ಡಾ. ಜೆರಾಲ್ಡ್ ಐಸಾಕ್ ಲೋಬೊ, ಸ್ಥಳೀಯ ಶಾಸಕರಾದ  ವೇದವ್ಯಾಸ ಕಾಮತ್ ಮತ್ತು ಅನಿವಾಸಿ ಭಾರತೀಯ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಉಪಸ್ಥಿತರಿರುವರು. ಸಮಾರಂಭವು ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಕಾರ್ಯಕ್ರಮ ನ.27ರ ಸಂಜೆ 5.45 ಕ್ಕೆ ಆರಂಭಗೊಂಡು, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಹಭೋಜನದೊಂದಿಗೆ ಸಮಾಪ್ತವಾಗುವುದು. ಈ ಉತ್ಸವದ ಸಂದರ್ಭದಲ್ಲಿ ಸಮಾಜದ ಅಶಕ್ತ ವರ್ಗದವರ ಚಿಕಿತ್ಸೆಗೆ, ಉನ್ನತ ಶಿಕ್ಷಣಕ್ಕೆ, ವಸತಿ ಮತ್ತು ಹೆಣ್ಣುಮಕ್ಕಳ ಮದುವೆಯ ವೆಚ್ಚಕ್ಕೆ ಸಹಾಯಹಸ್ತ ನೀಡಲಾಗುವುದು. ಆಶಕ್ತರಿಗೆ ನೀಡುವ ದೇಣಿಗೆಯ ಕಾರ್ಯಕ್ರಮವು ಶನಿವಾರ, ನವೆಂಬರ್ 26ರಂದು ಮಧ್ಯಾಹ್ನ 3.30ಕ್ಕೆ ಬ್ಯಾಂಕಿನ ಹಂಪಸ್‌ ಕಟ್ಟೆಯ ಪ್ರಧಾನ ಕಛೇರಿಯ ಪಿ.ಎಫ್.ಎಕ್ಸ್ ಸಲ್ದನ್ಹಾ ಸ್ಮಾರಕ ಸಭಾಂಗಣದಲ್ಲಿ ಗಣ್ಯರ ಸಮಕ್ಷಮ ನಡೆಯಲಿರುವುದು ಎಂದು ಅನಿಲ್ ಲೋಬೊ ತಿಳಿಸಿದ್ದಾರೆ.

ಶತಮಾನೋತ್ತರ ದಶಮಾನೋತ್ಸವದ ಸಂದರ್ಭದಲ್ಲಿ 7.60% ಬಡ್ಡಿದರದಲ್ಲಿ ವಿಶೇಷ ನಿರಖು ಠೇವಣಿ ಯೋಜನೆಯನ್ನು ಪರಿಚಯಿಸಿದ್ದು, ಸೀಮಿತ ಯೋಜನೆಯ ಲಾಭವನ್ನು ಗ್ರಾಹಕರು ಪಡೆದುಕೊಳ್ಳಬೇಕು. ಇತರ ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕುಗಳಿಗೆ ಇರುವಂತೆ ಎಂಸಿಸಿ ಬ್ಯಾಂಕಿನಲ್ಲಿ ಗ್ರಾಹಕರ ಐದು ಲಕ್ಷದವರೆಗಿನ ಠೇವಣಿಗೆ  ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ, ಕಾರ್ಪೊರೇಶನ್ (ಡಿಜೆ) ಇದರಿಂದ ಸೌಲಭ್ಯವಿರುವುದರಿಂದ ಗ್ರಾಹಕರು ನಿಶ್ಚಿಂತೆಯಿಂದ ಎಂಸಿಸಿ ಬ್ಯಾಂಕಿನಲ್ಲಿ ಠೇವಣಿ ವ್ಯವಹಾರ ಮಾಡಬಹುದು. ವಿದ್ಯಾ ಭವಿಷ್ಯ ವಿದ್ಯಾರ್ಥಿ ಉಳಿತಾಯ ಖಾತೆಗೆ ಎಂಸಿಸಿ ಬ್ಯಾಂಕಿನಲ್ಲಿ ಶೇ. 5 ಬಡ್ಡಿಯನ್ನು ನೀಡಲಾಗುತ್ತದೆ, ಇದರ ಜೊತೆಗೆ ಎಂಸಿಸಿ ಬ್ಯಾಂಕಿನಲ್ಲಿ ಸ್ಪರ್ಧಾತ್ಮಕ ದರದಲ್ಲಿ ಚಿನ್ನಾಭರಣ ಸಾಲ, ಶಿಕ್ಷಣ ಸಾಲ, ವಾಹನ ಸಾಲ, ಲಾಕರ್ ಸೌಲಭ್ಯಗಳು ಲಭ್ಯವಿವೆ ಎಂದು ಅನಿಲ್ ಲೋಬೊ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ  ಉಪಾಧ್ಯಕ್ಷ ರಾದ,ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆಂಡ್ರೂ ಡಿ ಸೋಜ, ಮಾರ್ಸೆಲ್ ಎಮ್. ಡಿಸೋಜ, ಜೋಸೆಫ್ ಅನಿಲ್‌ ಪತ್ತಾವೊ, ಹೆರಾಲ್ಡ್ ಮೊಂತೇರೊ,ಎಲ್.ರೋಯ್ ಕೆ.ಕ್ರಾಸ್ಟೊ,ಜೆ.ಪಿ.ರೋಡ್ರಿಗಸ್,ಸಿ.ಜಿ.ಪಿಂಟೊ, ಡೇವಿಡ್ ಡಿಸೋಜ ,ಸುಶಾಂತ್ ಸಲ್ದಾನ, ರೋಶನ್ ಡಿಸೋಜ, ಡಾ. ಜೆರಾಲ್ಡ್ ಪಿಂಟೊ , ಐರಿನ್ ರೆಬೆಲ್ಲೊ ಡಾ. ಫ್ರೀಡಾ ಡಿಸೋಜ, ಶರ್ಮಿಳಾ ಮಿನೇಜಸ್, ಫೆಲಿಕ್ಸ್ ಡಿಕ್ರೂಜ್ , ಅಲ್ವಿನ್ ಪಿ. ಮೊಂತೇರೊ, ಮಹಾಪ್ರಬಂಧಕರಾದ ಸುನಿಲ್‌ ಮಿನೇಜಸ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X