Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೇಣೂರು ಕ್ರಿಸ್ತರಾಜ ದೇವಾಲಯಯ ವಾರ್ಷಿಕ...

ವೇಣೂರು ಕ್ರಿಸ್ತರಾಜ ದೇವಾಲಯಯ ವಾರ್ಷಿಕ ಉತ್ಸವ

24 Nov 2022 6:30 PM IST
share
ವೇಣೂರು ಕ್ರಿಸ್ತರಾಜ ದೇವಾಲಯಯ ವಾರ್ಷಿಕ ಉತ್ಸವ

ವೇಣೂರು, ನ.24: ವೇಣೂರು ಕ್ರಿಸ್ತರಾಜ ದೇವಾಲಯದ ವಾರ್ಷಿಕ ಉತ್ಸವವು ಇತ್ತೀಚೆಗೆ ನಡೆಯಿತು. ಬೆಳ್ತಂಗಡಿ ಚರ್ಚ್‌ನ ಪ್ರಧಾನ ಧರ್ಮಗುರು ವಂ. ಜೋಸೆಫ್ ಕಾರ್ಡೊಜಾ ಪೂಜಾ ವಿಧಿಗಳನ್ನು ನೆರವೇರಿಸಿ ಸಂದೇಶ ನೀಡಿದರು.

ಬೆಳ್ತಂಗಡಿ ವಲಯದ ಚರ್ಚ್‌ಗಳ ಧರ್ಮಗುರುಗಳಾದ ಆಳದಂಗಡಿಯ ವಂ. ಎಲಿಯಾಸ್ ಡಿಸೋಜ, ಬದ್ಯಾರಿನ ವಂ. ಮೆಲ್ವಿನ್ ಡಿಸೋಜ,  ಗರ್ಡಾಡಿಯ   ವಂ. ಅಂತೋನಿ ವಾಸ್, ಇಂದುಬೆಟ್ಟಿನ ವಂ. ಸ್ಟೀಫನ್ ಡಿಸೋಜ, ಮಡಂತ್ಯಾರಿನ ವಂ. ಬೇಸಿಲ್ ವಾಸ್, ಮಂಜೊಟ್ಟಿಯ ವಂ. ಪ್ರವೀಣ್ ಡಿಸೋಜ, ನಾನಾಡುವಿನ ವಂ. ರೋಕಿ ಫೆರ್ನಾಂಡಿಸ್, ನಾಳದ ವಂ. ತೋಮಸ್ ಸಿಕ್ವೇರಾ, ಉಜಿರೆಯ ವಂ. ಜೇಮ್ಸ್ ಡಿಸೋಜ ಬಲಿಪೂಜೆಯಲ್ಲಿ ಸಹಭಾಗಿತ್ವ ನೀಡಿದರು.

ಅರ್ಸುಲೈನ್  ಸಂಸ್ಥೆಯ ಪ್ರಾಂತೀಯ ಮುಖ್ಯಸ್ಥ ಸಿ. ಕ್ಲಾರಾ ಮೆನೇಜಸ್, ಚರ್ಚ್ ಉಪಾಧ್ಯಕ್ಷ ಡೆನಿಸ್ ಸಿಕ್ವೇರಾ, ಕಾರ್ಯದರ್ಶಿ ಸ್ಟೀವನ್ ಡಿಕುನ್ಹಾ ಮತ್ತಿತರರು ಉಪಸ್ಥಿತರಿದ್ದರು. ಸಿರಿಲ್ ಎಡ್ವರ್ಡ್ ರೆಗೋ ಸ್ವಾಗತಿಸಿದರು. ವೇಣೂರು  ಚರ್ಚಿನ ಧರ್ಮಗುರು ವಂ. ಪೀಠರ್ ಅರಾಹ್ನ ವಂದಿಸಿದರು. ಗಾಯನ ಮಂಡಳಿಯ ಮುಖ್ಯಸ್ಥ ಆಲ್ವಿನ್ ಫೆರ್ನಾಂಡಿಸ್ ಮತ್ತು ತಂಡದಿಂದ ಗಾಯನ ನಡೆಯಿತು.

share
Next Story
X