Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆನಡ: ಭಾರತೀಯ ಮೂಲದ ಯುವಕನ ಇರಿದು ಹತ್ಯೆ

ಕೆನಡ: ಭಾರತೀಯ ಮೂಲದ ಯುವಕನ ಇರಿದು ಹತ್ಯೆ

24 Nov 2022 11:14 PM IST
share
ಕೆನಡ: ಭಾರತೀಯ ಮೂಲದ ಯುವಕನ ಇರಿದು ಹತ್ಯೆ

ಟೊರಂಟೊ, ನ.24: ಕೆನಡಾದ ಬ್ರಿಟಿಷ್ ಕೊಲಂಬಿಯಾ(Tish Columbia) ಪ್ರಾಂತದ ಹೈಸ್ಕೂಲ್‍ನ ಪಾರ್ಕಿಂಗ್ ಪ್ರದೇಶದಲ್ಲಿ 18 ವರ್ಷದ ಭಾರತೀಯ ಮೂಲದ ಯುವಕನನ್ನು ಮತ್ತೊಬ್ಬ ಯುವಕ ಇರಿದು ಹತ್ಯೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಸರ್ರೆ ನಗರದ ತಮನವಿಸ್ ಮಾಧ್ಯಮಿಕ ಶಾಲೆ(Tamanavis Secondary School)ಯ ಪಾರ್ಕಿಂಗ್ ಪ್ರದೇಶದಲ್ಲಿ ಮಂಗಳವಾರ ಇಬ್ಬರು ಯುವಕರ ಮಧ್ಯೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು 17 ವರ್ಷದ ಯುವಕ ಚೂರಿಯಿಂದ ಇರಿದಾಗ ಮೆಹಕ್‍ಪ್ರೀತ್ ಸೇಥಿ (Mehkpreet Sethi)ಎಂಬಾತ ತೀವ್ರ ಗಾಯಗೊಂಡಿದ್ದಾನೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಸರ್ರೆ ಪೊಲೀಸ್ ವಕ್ತಾರ ವನೆಸಾ ಮನ್‍ರನ್ನು ಉಲ್ಲೇಖಿಸಿ `ದಿ ವ್ಯಾಂಕೋವರ್ ಸನ್'(The Vancouver Sun) ಪತ್ರಿಕೆ ವರದಿ ಮಾಡಿದೆ. 

ಶಾಲೆಯ ಪಾರ್ಕಿಂಗ್ ಏರಿಯಾದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಯುವಕ ಶಾಲಾ ವಿದ್ಯಾರ್ಥಿಯಲ್ಲ ಎಂದು ಶಾಲೆಯ ಪ್ರಾಂಶುಪಾಲರು ದೃಢಪಡಿಸಿದ್ದಾರೆ.  ಆರೋಪಿ ಹಾಗೂ ಮೃತಯುವಕ ಮೊದಲಿಂದಲೂ ಪರಿಚಿತರಾಗಿದ್ದರು ಎಂಬುದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿರುವುದಾಗಿ ಸಂಯೋಜಿತ ನರಹತ್ಯೆ ತನಿಖಾ ತಂಡದ ಅಧಿಕಾರಿಗಳು ಹೇಳಿದ್ದಾರೆ.

share
Next Story
X