Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ...

ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ ಗುರಿ: ಅಶ್ವತ್ಥನಾರಾಯಣ

25 Nov 2022 10:07 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ ಗುರಿ: ಅಶ್ವತ್ಥನಾರಾಯಣ

ಬೆಂಗಳೂರು: ಕರ್ನಾಟಕವು ಸದ್ಯಕ್ಕೆ ಐಟಿ, ಬಿಟಿ, ಸೆಮಿ ಕಂಡಕ್ಟರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಂ.1 ಸ್ಥಾನವನ್ನು ಅಲಂಕರಿಸುವುದು ನಮ್ಮ ಗುರಿಯಾಗಿದ್ದು, ಕೋವಿಡ್ ನಂತರದ ಕಾಲಘಟ್ಟವು ಇದಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ದಕ್ಷಿಣ ಕೊರಿಯಾದ ಏಷ್ಯನ್ ಸೊಸೈಟಿ ಫಾರ್ ಇನ್ನೋವೇಶನ್ ಆ್ಯಂಡ್ ಪಾಲಿಸಿ (ಎಎಸ್ಎಪಿ) ಮತ್ತು ಎಂ ಎಸ್ ರಾಮಯ್ಯ ಯೂನಿವರ್ಸಿಟಿ ಫಾರ್ ಅಡ್ವಾನ್ಸ್ಡ್ ಸ್ಟಡೀಸ್ ಜೊತೆಗೂಡಿ ಭಾರತೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ 12ನೇ ವರ್ಷದ ಸಮಾವೇಶವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.

ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಕಲಿಕೆ ಮತ್ತು ಉದ್ಯಮಗಳಿಗೆ ಬೇಕಾದ ಆಧುನಿಕ ಕೌಶಲಗಳನ್ನು ನಮ್ಮ ಯುವಜನರಿಗೆ ಕಲಿಸಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಕಳೆದ ಮೂರು ವರ್ಷಗಳಲ್ಲಿ 15 ಸಾರ್ವಜನಿಕ ವಿ.ವಿ.ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಎನ್ಇಪಿ ಜಾರಿಯಲ್ಲಿ ರಾಜ್ಯವು ಮುಂಚೂಣಿಯಲ್ಲಿ ಇದ್ದು, ಇದರಲ್ಲಿ ವೈಜ್ಞಾನಿಕ ವಿಧಾನವನ್ನು ಅಳವಡಿಸಿ ಕೊಳ್ಳಲಾಗಿದೆ. ಉನ್ನತ ಶಿಕ್ಷಣ ವಲಯದಲ್ಲಿ ಸಂಪೂರ್ಣ ಡಿಜಿಟಲೀಕರಣ ಮತ್ತು ಆಧುನಿಕ ತಂತ್ರಾಂಶಗಳ ಅಳವಡಿಕೆಯ ವ್ಯವಸ್ಥೆ ಜಾರಿಗೆ ಬಂದಿದೆ ಎಂದು ಅವರು ನುಡಿದರು.

ಉದ್ಯಮಗಳ ಬೆಳವಣಿಗೆಗೆ ಸಹಭಾಗಿತ್ವ ಮತ್ತು ಪಾಲುದಾರಿಕೆ ಅತ್ಯಗತ್ಯವಾಗಿವೆ. ಇದಕ್ಕಾಗಿ ಸರಕಾರವು ಹಲವು ನೀತಿಗಳನ್ನು ಜಾರಿಗೆ ತಂದಿದೆ ಎಂದು ಅವರು ಪ್ರತಿಪಾದಿಸಿದರು.

ಕರ್ನಾಟಕವು ಇಡುತ್ತಿರುವ ಹೆಜ್ಜೆಗಳು ಇಂದು ರಾಷ್ಟ್ರೀಯ ಮಾದರಿಗಳಾಗುತ್ತಿವೆ. ಹಲವು ರಾಜ್ಯಗಳು ಇನ್ನೂ ಚಿಂತನೆಯನ್ನು ಮಾಡದೆ ಇರುವಾಗ ನಾವು ಸ್ಪಷ್ಟ ನೀತಿಗಳೊಂದಿಗೆ ಹೊರಬರುತ್ತಿದ್ದೇವೆ. ಇದರಿಂದ ರಾಜ್ಯವು ನಾವೀನ್ಯತೆ ಮತ್ತು ಸಮರ್ಥ ನೀತಿಗಳ ತೊಟ್ಟಿಲಾಗಿದೆ ಎಂದು ಸಚಿವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೊರಿಯಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಅಧ್ಯಕ್ಷ ಡಾ.ಜೇಸೂ ಕಿಮ್, ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ಪ್ರಹ್ಲಾದ್ ರಾಮರಾವ್, ಡಾ.ಬಾಲಸುಬ್ರಹ್ಮಣ್ಯಂ, ಎಎಸ್ಐಪಿ ಅಧ್ಯಕ್ಷ ಯಂಗ್ ಜೂ ಕೂ, ಅತುಲ್ ಬಾತ್ರಾ ಮುಂತಾದವರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X