Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ವರ್ಷದ ಬಾಲಕಿಯ ಅತ್ಯಾಚಾರ ಆರೋಪಿಗೆ 5...

5 ವರ್ಷದ ಬಾಲಕಿಯ ಅತ್ಯಾಚಾರ ಆರೋಪಿಗೆ 5 ಬಸ್ಕಿ ಹೊಡೆಯುವ ಶಿಕ್ಷೆ!

ಹಳ್ಳಿ ಪಂಚಾಯತ್ ನ ವಿಚಾರಣಾ ವೈಖರಿಗೆ ಆಕ್ರೋಶ

25 Nov 2022 7:23 PM IST
share
5 ವರ್ಷದ ಬಾಲಕಿಯ ಅತ್ಯಾಚಾರ ಆರೋಪಿಗೆ 5 ಬಸ್ಕಿ ಹೊಡೆಯುವ ಶಿಕ್ಷೆ!
ಹಳ್ಳಿ ಪಂಚಾಯತ್ ನ ವಿಚಾರಣಾ ವೈಖರಿಗೆ ಆಕ್ರೋಶ

ಪಾಟ್ನಾ, ನ. 25: ಬಿಹಾರ(Bihar)ದ ನವಾಡ (Nawada)ಜಿಲ್ಲೆಯ ಹಳ್ಳಿಯೊಂದರಲ್ಲಿ, ಐದು ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಆರೋಪಿಗೆ ಜನರ ಗುಂಪಿನ ಎದುರು ಐದು ಬಸ್ಕಿ ತೆಗೆಯುವ ಶಿಕ್ಷೆಯನ್ನು ನೀಡಿರುವ ವೀಡಿಯೊವೊಂದು ವೈರಲ್ ಆಗಿದೆ.

ಆರೋಪಿಯು ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಬಾಲಕಿಯನ್ನು ತನ್ನ ಕೋಳಿ ಫಾರ್ಮ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಇದು ಸ್ಥಳೀಯರ ಗಮನಕ್ಕೆ ಬಂದ ಬಳಿಕ, ಆರೋಪಿಯನ್ನು ಹಿಡಿದು ಗ್ರಾಮದ ಪಂಚಾಯತ್ ನ ಮುಂದೆ ಹಾಜರುಪಡಿಸಲಾಯಿತು. ಅವನನ್ನು ಪೊಲೀಸರಿಗೆ ಒಪ್ಪಿಸುವುದು ಬೇಡವೆಂದು ನಿರ್ಧರಿಸಿದ ಪಂಚಾಯತ್ ನಾಯಕರು, ಅವನಿಗೆ ತಮ್ಮದೇ ಶಿಕ್ಷೆಯನ್ನು ನೀಡಲು ನಿರ್ಧರಿಸಿದರು.

ಆರೋಪಿಯು ಅತ್ಯಾಚಾರ ಮಾಡಿಲ್ಲ ಎಂಬುದಾಗಿ ಅವರು ನಿರ್ಧರಿಸಿದರು. ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿರುವುದಕ್ಕಾಗಿ ಮಾತ್ರ ಅವನನ್ನು ಶಿಕ್ಷಿಸಲಾಯಿತು.

ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯ ವಿಚಾರಣೆ ಮತ್ತು ಶಿಕ್ಷೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬಳಿಕ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಈ ವಿಷಯವನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್(Tejaswi Yadav) ಗಮನಕ್ಕೆ ತಂದರು.

ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಹಾಗೂ ಆತನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಗೌರವ್ ಮಾಂಗ್ಲ(Gaurav Mangla) ಬಳಿಕ ಹೇಳಿದ್ದಾರೆ. ಅಪರಾಧವನ್ನು ಮುಚ್ಚಿಹಾಕಲು ಯತ್ನಿಸಿದ ವ್ಯಕ್ತಿಗಳ ಬಗ್ಗೆಯು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Viral Video: 5 Sit-Ups Is Punishment For Raping Girl, 5, In Bihar Village https://t.co/pRWGq2pyPl pic.twitter.com/uo5oukoMoQ

— NDTV (@ndtv) November 25, 2022
share
Next Story
X