Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಿಳಾ ರೋಗಿಯೊಬ್ಬರಲ್ಲಿ ವಿಶ್ವದ ಅತಿ...

ಮಹಿಳಾ ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು ತೆಗೆದ ಕೆಎಂಸಿ ವೈದ್ಯರು

25 Nov 2022 7:46 PM IST
share
ಮಹಿಳಾ ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು ತೆಗೆದ ಕೆಎಂಸಿ ವೈದ್ಯರು

ಉಡುಪಿ, ನ.25: ವಿಶ್ವದಲ್ಲಿ ಇದುವರೆಗೆ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲನ್ನು ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರು ಮಹಿಳಾ ರೋಗಿಯೊಬ್ಬರಲ್ಲಿ ಯಶಸ್ವಿಯಾಗಿ ಹೊರತೆಗೆದಿದ್ದಾರೆ ಎಂದು ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ.

60 ವರ್ಷ ವಯಸ್ಸಿನ ಈ ಮಹಿಳೆ ಕಳೆದ  ಆರು ವರ್ಷಗಳಿಂದ ಉರಿ ಮೂತ್ರ  ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ  ರೋಗಲಕ್ಷಣಗಳ ಪ್ರತಿ ಭೇಟಿಯಲ್ಲಿ ಮೂತ್ರನಾಳದ ಸೋಂಕಿಗೆ ಪ್ರಾಯೋಗಿಕ ವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಮಹಿಳೆ ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು.

ರೋಗಿಗೆ ಸರಳ ಸಿ.ಟಿ.ಸ್ಕ್ಯಾನ್  ಮಾಡಲಾಗಿದ್ದು, ಇದು ಸಂಪೂರ್ಣ ಮೂತ್ರಕೋಶವನ್ನು ಆಕ್ರಮಿಸಿಕೊಂಡಿರುವ ಗಮನಾರ್ಹವಾದ ವಸ್ತುವೊಂದರ  ಇರುವಿಕೆಯನ್ನು ಅದು ಬಹಿರಂಗಪಡಿಸಿತು.

ಕೆಎಂಸಿಯ ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಉಪ ವೈದ್ಯಕೀಯ ಅಧೀಕ್ಷಕ ಡಾ.ಪದ್ಮರಾಜ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ 11.5 x 7.5 ಸೆಂ.ಮೀ. ಅಳತೆಯ 672ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಡಾ. ಆಂಶುಮನ್, ಡಾ.ಕಾಶಿ ವಿಶ್ವನಾಥ್, ಡಾ.ನಿಶಾ, ಡಾ ವಿವೇಕ್ ಪೈ ಮತ್ತು ಡಾ. ಕೃಷ್ಣ ಅವರ ತಂಡವು ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದರು. ಶಸ್ತ್ರಚಿಕಿತ್ಸೆಯ ಎರಡನೇ ದಿನ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಅಲ್ಟ್ರಾಸೋನೋಗ್ರಫಿ ಅಥವಾ ಎಕ್ಸ್-ರೇನಂತಹ ಆರೋಗ್ಯ ಸೌಲಭ್ಯಗಳನ್ನು ಹೊಂದಿರುವ ಗ್ರಾಮೀಣ ಪ್ರದೇಶಗಳಲ್ಲಿ ರೋಗ ನಿರ್ಣಯವನ್ನು ಮಾಡುವುದು ಸವಾಲಿನ ಸಂಗತಿಯಾಗಿದೆ. ಸಾಧಾರಣವಾಗಿ ಆರೋಗ್ಯವಂತ ವಯಸ್ಕ ಮಹಿಳೆ ಯಲ್ಲಿ 672 ಗ್ರಾಂ ತೂಕದ ದೈತ್ಯ ಮೂತ್ರಕೋಶದ ಕಲ್ಲು ಪ್ರಕರಣವು, ಇದುವರೆಗೆ ತಿಳಿದುಬಂದಂತೆ ವಿಶ್ವದಲ್ಲಿ ವರದಿಯಾಗಿರುವ ಮಹಿಳಾ ರೋಗಿಯಲ್ಲಿ ಪತ್ತೆಯಾದ ಅತಿ ದೊಡ್ಡ ಮೂತ್ರಕೋಶದ ಕಲ್ಲು.  ಇಲ್ಲಿಯವರೆಗೆ ವರದಿಯಾದ ಅತಿದೊಡ್ಡ ಮೂತ್ರಕೋಶದ ಕಲ್ಲು ಪತ್ತೆಯಾಗಿರುವುದು ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ.  ಅದು  528 ಗ್ರಾಂ ತೂಕವಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡವನ್ನು ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಅಭಿನಂದಿಸಿದ್ದಾರೆ. 

share
Next Story
X