ಕಾರ್ಕಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾರ್ಕಳ ರಾಮ ಸಮುದ್ರ ಬಳಿ ನಿವಾಸಿ ಕೇವಿನ್ ಡಿಮೆಲ್ಲೋ (57) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ನ.24ರಂದು ಬೆಳಗ್ಗೆ ಮನೆಯ ಕೋಣೆಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.