Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬುಲ್‌ಬುಲ್‌ ಹಕ್ಕಿ ಮೇಲೆ ಸಾವರ್ಕರ್...

ಬುಲ್‌ಬುಲ್‌ ಹಕ್ಕಿ ಮೇಲೆ ಸಾವರ್ಕರ್ ಸವಾರಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

25 Nov 2022 9:41 PM IST
share
ಬುಲ್‌ಬುಲ್‌ ಹಕ್ಕಿ ಮೇಲೆ ಸಾವರ್ಕರ್ ಸವಾರಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ನ. 25: ವಿನಾಯಕ ದಾಮೋದರ ಸಾವರ್ಕರ್ ಬುಲ್‍ಬುಲ್ ಹಕ್ಕಿಗಳ ಮೇಲೆ ಕುಳಿತು ತೆರಳಿದ್ದರು ಎನ್ನುವ ವಿಚಾರಕ್ಕೆ ಹೈಕೋರ್ಟ್‍ನಲ್ಲಿ ಕರ್ನಾಟಕ ಅನುದಾನ ರಹಿತ ಶಾಲೆಗಳ ನಿರ್ವಹಣೆಗಳ ಸಂಘ (ಕುಸ್ಮಾ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ವಿವಿಧ ನಿಬಂಧನೆಗಳನ್ನು ಖಾಸಗಿ ಅನುದಾನರಹಿತ ಶಾಲೆಗಳಿಗೂ ಅಳವಡಿಕೆ ಮಾಡಿರುವುದು ಅಸಮಂಜಸ ಮತ್ತು ಅಸಾಂವಿಧಾನಿಕ ಎಂದು ಆಕ್ಷೇಪಿಸಲಾದ ತಿದ್ದುಪಡಿ ಅರ್ಜಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಶಾಸಕ ಟಿ.ಡಿ.ರಾಜೇಗೌಡ ವಿರುದ್ದ ಅಕ್ರಮ ಆಸ್ತಿ ಖರೀದಿ ಆರೋಪ: 'ಕೆಫೆ ಕಾಫಿ ಡೇ' ಮಾಳವಿಕಾ ಹೆಗ್ಡೆ ಸ್ಪಷ್ಟನೆ ಏನು?

ವಿಚಾರಣೆ ವೇಳೆ ಅರ್ಜಿದಾರರ ಪರವಾದ ಮಂಡಿಸಿದ ವಕೀಲ ಕೆ.ವಿ.ಧನಂಜಯ ಅವರು, ನಿಗದಿಪಡಿಸಿದ ಪಠ್ಯಕ್ರಮಕ್ಕಿಂತ ಹೆಚ್ಚೇನೂ ಮಕ್ಕಳಿಗೆ ಕಲಿಸಬಾರದು ಎಂದು ನಿರ್ದೇಶಿಸುವ ನಿಬಂಧನೆಗಳಿಗೆ ಈ ಅಳವಡಿಕೆ ವಿರುದ್ಧವಾಗಿವೆ. ಅದರಲ್ಲೂ, ಪಠ್ಯಕ್ರಮದಲ್ಲಿ ಅಳವಡಿಸಲಾಗಿರುವ ಸಾವರ್ಕರ್ ಬಗೆಗಿನ ಕೆಲ ಸಾಲುಗಳು ಮತ್ತು 1984ರ ದಿಲ್ಲಿ ಸಿಖ್ ಹತ್ಯಾಕಾಂಡದ ಕುರಿತ ಮಾಹಿತಿ ಪ್ರಮುಖವಾದದ್ದು ಎಂದು ತಿಳಿಸಿದರು. 

ಇಂತಹ ತಪ್ಪುಗಳನ್ನು ಎತ್ತಿ ತೋರಿಸುವ ಅಧಿಕಾರ ಕುಸ್ಮಾಗೆ ಇದೆ. ಇನ್ನೂ, ಮುಕ್ತ ಮಾರುಕಟ್ಟೆಯು ಸರಕಾರದ ಪ್ರಕಟಣೆಗಳಿಗಿಂತ ಹೆಚ್ಚು ಮಕ್ಕಳ ಸ್ನೇಹಿಯಾಗಿದೆ ಎಂದು ಅವರು ಉಲ್ಲೇಖಿಸಿದರು. ಇನ್ನೂ, ವಾದವನ್ನು ಆಲಿಸಿದ ಹೈಕೋರ್ಟ್‍ನ ವಿಭಾಗೀಯ ನ್ಯಾಯಪೀಠ ತೀರ್ಪು ಅನ್ನು ಕಾಯ್ದಿರಿಸಿದೆ.

share
Next Story
X