Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುರುಘಾ ಶ್ರೀ ಪ್ರಕರಣದಿಂದ ಹಿಂದೆ ಸರಿಯಲು...

ಮುರುಘಾ ಶ್ರೀ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ: ಒಡನಾಡಿ ಸಂಸ್ಥೆಯ ಎಂ.ಎಲ್.ಪರಶುರಾಂ ಆರೋಪ

26 Nov 2022 3:14 PM IST
share
ಮುರುಘಾ ಶ್ರೀ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ: ಒಡನಾಡಿ ಸಂಸ್ಥೆಯ ಎಂ.ಎಲ್.ಪರಶುರಾಂ ಆರೋಪ

ಮೈಸೂರು,ನ.26: 'ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಬಾಲಕಿಯರ ಮೇಲಿನ ಅತ್ಯಾಚಾರ ಆರೋಪಕ್ಕೆ  ಸಂಬಂಧ ಪಟ್ಟಂತೆ ಪ್ರಕರಣದಿಂದ ಹಿಂದೆ ಸರಿಯುವಂತೆ ನಮಗೆ 3 ಕೋಟಿ. ರೂ. ಆಮಿಷ ಒಡ್ಡಲಾಗಿತ್ತು. ಸ್ವಾಮೀಜಿ ಬಗೆಗಿನ ಆರೋಪದಿಂದ ಹಿಂದೆ ಸರಿಯುವಂತೆ ಮಂತ್ರಿಯೊಬ್ಬರು ನಮ್ಮ ಮೇಲೆ ಒತ್ತಡ ಹಾಕಿದ್ದರು' ಎಂದು ಒಡನಾಡಿ ಸಂಸ್ಥೆ ನಿರ್ದೇಶಕ ಎಂ.ಎಲ್.ಪರಶುರಾಂ ಗಂಭೀರ ಆರೋಪ ಮಾಡಿದ್ದಾರೆ. 

ನಗರದ ಮಹರಾಣಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಮಕ್ಕಳು ಗೋಳೋ ಎಂದು ಒಂದೆಡೆ ಅಳುತ್ತಿದ್ದರೆ, ಇನ್ನೊಂದೆಡೆ ಹಣದ ಆಯ್ಕೆಯನ್ನು ಮುಂದೊಡ್ಡಲಾಗಿತ್ತು. ನಾಚಿಕೆ ಇಲ್ಲದ ನಾಯಕರೊಬ್ಬರು ಸ್ವಾಮೀಜಿ ಪರವಾಗಿ ಮನವಿ ಮಾಡಿದ್ದರು'' ಎಂದು ಆಕ್ರೋಶ ವ್ಯಕ್ತಪಡಿದರು.

''3 ರಿಂದ 6 ವರ್ಷದವರೆಗಿನ ಸುಮಾರು 23 ಹೆಣ್ಣುಮಕ್ಕಳ ಮೇಲೆ ಮುರುಘಾ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಸುಮಾರು ವರ್ಷಗಳಿಂದ ಇಂತಹ ಕೃತ್ಯ ಎಸಗಿದ್ದಾರೆ. ಚಿಕ್ಕ ಹೆಣ್ಣು ಮಗುವೊಂದು ಕಷ್ಟ ಹೇಳಿಕೊಂಡು ನಮ್ಮ ಬಳಿಗೆ ಬಂದು, ಸ್ವಾಮೀಜಿ ಕಚ್ಚಿದ್ದ ತನ್ನ ಎದೆಭಾಗವನ್ನು ತೋರಿದಾಗ,  ತಂದೆ ಸ್ಥಾನದಲ್ಲಿ ನಿಂತು ಮೌನ ವಹಿಸುವುದಾದರೂ ಹೇಗೆ? ಸತ್ಯ ನ್ಯಾಯಕ್ಕಾಗಿ ಮಕ್ಕಳ ಪರ ಜೀವ ಇರುವವರೆಗೂ ಹೋರಾಡುತ್ತೇವೆ'' ಎಂದು ತಿಳಿಸಿದರು.

ಇದನ್ನೂ ಓದಿ: ದೂರು ವಾಪಸ್‌ಗೆ ಮುರುಘಾ ಶರಣರಿಂದ ಹಣದ ಆಮಿಷ ಆರೋಪ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಒಡನಾಡಿ ಸಂಸ್ಥೆಯಿಂದ ದೂರು

share
Next Story
X