Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲ್ವಾನ್ ಕುರಿತ ರಿಚಾ ಛಡ್ಡಾ ಟ್ವೀಟ್‌ಗೆ...

ಗಲ್ವಾನ್ ಕುರಿತ ರಿಚಾ ಛಡ್ಡಾ ಟ್ವೀಟ್‌ಗೆ ಅಕ್ಷಯ್ ಕುಮಾರ್‌ ಆಕ್ಷೇಪ: ಪ್ರಕಾಶ್ ರಾಜ್ ಖಂಡನೆ

"ನಿಮಗಿಂತ ಆಕೆ ನಮ್ಮ ದೇಶಕ್ಕೆ ಹೆಚ್ಚು ಪ್ರಸ್ತುತರು" ಎಂದ ಪ್ರಕಾಶ್ ರಾಜ್

26 Nov 2022 4:44 PM IST
share
ಗಲ್ವಾನ್ ಕುರಿತ ರಿಚಾ ಛಡ್ಡಾ ಟ್ವೀಟ್‌ಗೆ ಅಕ್ಷಯ್ ಕುಮಾರ್‌ ಆಕ್ಷೇಪ: ಪ್ರಕಾಶ್ ರಾಜ್ ಖಂಡನೆ
"ನಿಮಗಿಂತ ಆಕೆ ನಮ್ಮ ದೇಶಕ್ಕೆ ಹೆಚ್ಚು ಪ್ರಸ್ತುತರು" ಎಂದ ಪ್ರಕಾಶ್ ರಾಜ್

ಮುಂಬೈ: "ಗಲ್ವಾನ್ ಸೇಸ್ ಹಾಯ್" ಎಂಬ ನಟಿ ರಿಚಾ ಛಡ್ಡಾ (Richa Chadha) ಅವರ ಟ್ವೀಟ್ ವಿವಾದಕ್ಕೊಳಗಾದ ಬಳಿಕ ನಟ ಅಕ್ಷಯ್ ಕುಮಾರ್ (Akshay Kumar) ನಟಿ ರಿಚಾ ಛಡ್ಡಾ ಟ್ವೀಟ್ ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಕ್ಷಯ್ ಮಾಡಿದ ಟ್ವೀಟ್ ಅನ್ನು ನಟ ಪ್ರಕಾಶ್ ರಾಜ್ )Prakash Raj) ಖಂಡಿಸಿದ್ದಾರಲ್ಲದೆ ರಿಚಾ ಬೆಂಬಲಕ್ಕೆ ನಿಂತಿದ್ದಾರೆ.

"ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ @akshaykumar... ಇಷ್ಟು ಹೇಳಿದ ಮೇಲೆ @ರಿಚಾ ಛಡ್ಡಾ ಅವರು ನಮ್ಮ ದೇಶಕ್ಕೆ ನಿಮಗಿಂದ ಹೆಚ್ಚು ಪ್ರಸ್ತುತರಾಗುತ್ತಾರೆ,'' ಎಂದು ಪ್ರಕಾಶ್ ರಾಜ್ ಬರೆದು "ಹೌದು ನಾವು ನಿಮ್ಮ ಜೊತೆಗಿದ್ದೇವೆ @ರಿಚಾ ಛಡ್ಡಾ... ನಿಮ್ಮ ಮಾತಿನ ಮರ್ಮ ನಮಗೆ ಅರ್ಥವಾಗಿದೆ," ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಮರುಪಡೆಯಲು ಸರಕಾರದ ಆದೇಶಕ್ಕಾಗಿ ಭಾರತೀಯ ಸೇನೆ ಕಾಯುತ್ತಿದೆ ಎಂದು ನಾರ್ದರ್ನ್ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರ ಹೇಳಿಕೆಯನ್ನು ಶೇರ್ ಮಾಡಿದ್ದ ರಿಚಾ ತಮ್ಮ ಟ್ವಿಟರ್ ಹ್ಯಾಂಡಲ್‍ನಲ್ಲಿ "ಗಲ್ವಾನ್ ಸೇಸ್ ಹಾಯ್" ಎಂದು ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಅಕ್ಷಯ್ ಕುಮಾರ್ "ಇದನ್ನು ನೋಡಿ ನೋವಾಗುತ್ತದೆ. ನಮ್ಮ ಸೇನಾ ಪಡೆಗಳ ಕುರಿತು ನಾವು ಕೃತಘ್ನರಾಗಬಾರದು. ಅವರಲ್ಲಿದ್ದರೆ ನಾವಿದ್ದೇವೆ,'' ಎಂದು ಬರೆದಿದ್ದರು.

ಈ ನಡುವೆ ತಮ್ಮ ಟ್ವೀಟ್ ವಿವಾದಕ್ಕೀಡಾದ ಬೆನ್ನಲ್ಲೇ ರಿಚಾ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆಕೋರುವುದಾಗಿ ತಿಳಿಸಿದ್ದರು.

Didn’t expect this from you @akshaykumar ..having said that @RichaChadha is more relevant to our country than you sir. #justasking https://t.co/jAo5Sg6rQF

— Prakash Raj (@prakashraaj) November 25, 2022
share
Next Story
X