Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಮಾಮ್‌ಗಳಿಗೆ ಸರಕಾರಿ ವೇತನ: ಸುಪ್ರೀಂ...

ಇಮಾಮ್‌ಗಳಿಗೆ ಸರಕಾರಿ ವೇತನ: ಸುಪ್ರೀಂ ಆದೇಶ ಸಾಂವಿಧಾನಿಕ ಉಲ್ಲಂಘನೆ: ಮಾಹಿತಿ ಹಕ್ಕು ಆಯುಕ್ತ

26 Nov 2022 10:10 PM IST
share
ಇಮಾಮ್‌ಗಳಿಗೆ ಸರಕಾರಿ ವೇತನ: ಸುಪ್ರೀಂ ಆದೇಶ ಸಾಂವಿಧಾನಿಕ ಉಲ್ಲಂಘನೆ: ಮಾಹಿತಿ ಹಕ್ಕು ಆಯುಕ್ತ

ಗಾಂಧಿನಗರ,ನ.21: ಮಸೀದಿಗಳಲ್ಲಿ ಇಮಾಮ್(Imam) ಗಳಿಗೆ ಸರಕಾರದಿಂದ ವೇತನ ಪಾವತಿಗೆ ಅವಕಾಶ ನೀಡುವ 1993ರ ಸುಪ್ರೀಂಕೋರ್ಟ್(Supreme Court) ಆದೇಶವು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಮಾಹಿತಿ ಹಕ್ಕು ಆಯೋಗ ತಿಳಿಸಿದೆ. ಈ ಆದೇಶವು ತಪ್ಪು ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿರುವ ಜೊತೆಗೆ,ಅನಗತ್ಯ ರಾಜಕೀಯ ಹಗ್ಗಜಗ್ಗಾಟಗಳಿಗೆ ಹಾಗೂ ಸಾಮಾಜಿಕ ಸಾಮರಸ್ಯ ಕದಡಲು ಕಾರಣವಾಗಿದೆ ಎಂದು ಅದು ಅಭಿಪ್ರಾಯಿಸಿದೆ.

   ದಿಲ್ಲಿ ಸರಕಾರ ಹಾಗೂ ದಿಲ್ಲಿ ವಕ್ಫ್ ಮಂಡಳಿಯು ಇಮಾಮ್ಗಳಿಗೆ ನೀಡುತ್ತಿರುವ ವೇತನದ ವಿವರಗಳನ್ನು ಕೋರಿ ಆರ್ಟಿಐ ಕಾರ್ಯಕರ್ತರೊಬ್ಬರು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿಯ ಆಲಿಕೆ ನಡೆಸಿದ ಮಾಹಿತಿ ಆಯುಕ್ತ ಉದಯ ಮಾಹುರ್ಕರ್, ಈ ಆದೇಶವು ಸಾಂವಿಧಾನಿಕ ನಿಯಾಮವಳಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ. ತೆರಿಗೆ ಪಾವತಿದಾರನ ಹಣವನ್ನು ಯಾವುದೇ ನಿರ್ದಿಷ್ಟ ಧರ್ಮದ ಪರವಾಗಿ ಬಳಸಿಕೊಳ್ಳುವಂತಿಲ್ಲವೆಂದೂ ಅವರು ಹೇಳಿದ್ದಾರೆ.

 ಅಖಿಲ ಭಾರತ ಇಮಾಮ್ ಸಂಘಟನೆಯು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಸುಪ್ರೀಂಕೋರ್ಟ್, 1993ರಲ್ಲಿ ನೀಡಿದ ತೀರ್ಪೊಂದರಲ್ಲಿ ವಕ್ಫ್‌ ಬೋರ್ಡ್‌ ನ ಆಡಳಿತಕ್ಕೊಳಪಟ್ಟಿರುವ ಎಲ್ಲಾ ಮಸೀದಿಗಳ ಇಮಾಮ್ಗಳಿಗೆ ವೇತನ ನೀಡಬೇಕೆಂದು ಆದೇಶಿಸಿತ್ತು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾರ್ವಜನಿಕ ಬೊಕ್ಕಸದಿಂದ ವಿವಿಧ ಧರ್ಮಗಳ ಪುರೋಹಿತರಿಗೆ ಮಾಸಿಕ ವೇತನ ನೀಡಿಕೆ ವಿಚಾರದಲ್ಲಿ ಸಮಾನ ಧೋರಣೆ ಅನುಸರಿಸಬೇಕೆಂದು ಪ್ರತಿಪಾದಿಸುವ ಸಂವಿಧಾನದ 25ರಿಂದ 28 ಕಲಮುಗಳ ನಿಯಮಗಳನ್ನು ಜಾರಿಗೊಳಿಸುವುದನ್ನು ಖಾತರಿಪಡಿಸಲು ತನ್ನ ಆದೇಶದ ಪ್ರತಿಯನ್ನು ಕೇಂದ್ರ ಕಾನೂನು ಸಚಿವರಿಗೆ ಕಳುಹಿಸುವಂತೆಯೂ ಮಾಹಿತಿ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ತೆರಿಗೆಪಾವತಿದಾರರ ಹಣವನ್ನು ಯಾವುದೇ ನಿರ್ದಿಷ್ಟ ಧರ್ಮದ ಪರವಾಗಿ ಬಳಸಕೂಡದೆಂದು ಸಂವಿಧಾನದ 27ನೇ ವಿಧಿಯು ಪ್ರತಿಪಾದಿಸುತ್ತದೆ. ಎಂಜು ಅವರು ಹೇಳಿದ್ದಾರೆ.

share
Next Story
X