Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ...

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

27 Nov 2022 3:13 PM IST
share
ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ನ.27: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ  ವಿಷ್ಣುವರ್ಧನ್ ಸ್ಮಾರಕವನ್ನು  ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಿಂದೆ ವಿಷ್ಣುವರ್ಧನ್ ಅವರಿದ್ದ  ಜಯನಗರದ ಮನೆಯ ಸ್ಥಳದಲ್ಲೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.

ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿವಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ  ಆಯೋಜಿಸಲಾಗುವುದು ಎಂದರು.

 ಚುಕ್ಕಿ ರೋಗ ತಡೆಗೆ ಕ್ರಮ

ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆಗಳ  ಹಾವಳಿ  ಹೆಚ್ವಿದ್ದು,  ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ  ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದರು.

ಶೃಂಗೇರಿಯಲ್ಲಿ ಆಸ್ಪತ್ರೆ: ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

share
Next Story
X