Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಡಾಜೆ : ಬದ್ರಿಯಾ ಜುಮಾ ಮಸೀದಿ ವತಿಯಿಂದ...

ಕೊಡಾಜೆ : ಬದ್ರಿಯಾ ಜುಮಾ ಮಸೀದಿ ವತಿಯಿಂದ ಧಾರ್ಮಿಕ ಪ್ರವಚನ

27 Nov 2022 10:40 PM IST
share
ಕೊಡಾಜೆ : ಬದ್ರಿಯಾ ಜುಮಾ ಮಸೀದಿ ವತಿಯಿಂದ ಧಾರ್ಮಿಕ ಪ್ರವಚನ

ಬಂಟ್ವಾಳ : ಮಾಣಿ ಸಮೀಪದ ಕೊಡಾಜೆ ಬದ್ರಿಯ ಜುಮಾ ಮಸೀದಿ ಇದರ ವತಿಯಿಂದ ಎರಡು ದಿನಗಳ  ಧಾರ್ಮಿಕ ಪ್ರವಚನ ಕಾರ್ಯಕ್ರಮವು  ಕೊಡಾಜೆ ತರ್ಬಿಯತುಲ್ ಇಸ್ಲಾಂ ಮದರಸ ವಠಾರದ ಮರ್ಹೂಂ ಮುಹಮ್ಮದ್ ಹಾಜಿ ನಗರ, ಮರ್ಹೂಂ ಸುಲ್ತಾನ್ ಹಾಜಿ ವೇದಿಕೆಯಲ್ಲಿ ಶುಕ್ರವಾರ ಮತ್ತು ಶನಿವಾರ ನಡೆಯಿತು.

ಉಡುಪಿ, ಚಿಕ್ಕಮಂಗಳೂರು ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಬದ್ರಿಯಾ ಜುಮಾ ಮಸೀದಿ ಗೌರಾವಾಧ್ಯಕ್ಷ ಸಯ್ಯಿದ್ ಕೆ.ಎಸ್ ಅಲೀ ತಂಙಳ್ ಕುಂಬೋಳ್ ದುಃಹಾ ನೆರವೇರಿಸಿದರು. ಮಸೀದಿ ಅದ್ಯಕ್ಷ ಹಾಜಿ ಇಬ್ರಾಹಿಂ ರಾಜ್ ಕಮಲ್ ಅದ್ಯಕ್ಷತೆ ವಹಿಸಿದ್ದರು.

ಬದ್ರಿಯಾ ಜುಮಾ ಮಸೀದಿ ಖತೀಬ್ ಅಬೂ ಉಮೈರ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ, ಅಂತರಾಷ್ಠೀಯ ಯುವ ವಾಗ್ಮಿ ಸಿಂಸಾರುಲ್ ಹಖ್ ಹುದವಿ ಅಬುದಾಭಿ ಮುಖ್ಯ ಪ್ರಭಾಷಣಗೈದರು. ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ  ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಪೈಝಿ ತೋಡಾರ್,  ಬದ್ರಿಯಾ ಜುಮಾ ಮಸೀದಿ ಮಾಜಿ ಖತೀಬ್ ಹಾಜಿ ಪಿ.ಕೆ ಆದಂ ದಾರಿಮಿ, ಎಸ್ಕೆಎಸ್ಎಸ್ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ, ಅಬೂಬಕ್ಕರ್ ಸಿದ್ದೀಕ್ ಫೈಝಿ ಪಾರ್ಪಕಜೆ ಮಾತನಾಡಿದರು.

ಕಾರ್ಯಕ್ರಮದ ಸ್ವಾಗತ ಸಮೀತಿ ಅಧ್ಯಕ್ಷ ಉಮರ್ ಹಾಜಿ ರಾಜ್ ಕಮಲ್, ಅಬೂಬಕ್ಕರ್ ಸಿದ್ದೀಕ್ ಅಹ್ಮದ್ ಜಲಾಲಿ ಕಲ್ಲೇಗ, ಶೇಖ್ ಮುಹಮ್ಮದ್ ಇರ್ಫಾನಿ ಕಲ್ಲಡ್ಕ, ಸೈದಾಲಿ ಮುಸ್ಲಿಯಾರ್ ಪರ್ಲೊಟ್ಟು, ಅಬ್ದುಲ್ ಹಮೀದ್ ಬಾಖವಿ ಕಬಕ, ಖಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ಪಾಟ್ರಕೋಡಿ, ಅಬ್ದುಲ್ ಮಜೀದ್ ದಾರಿಮಿ ಏನಾಜೆ, ಉಮರ್ ಫೈಝಿ ಗಡಿಯಾರ, ಕೆ.ವಿ.ಅಬ್ದುಲ್ ಮಜೀದ್ ದಾರಿಮಿ ಮಿತ್ತೂರು, ಇಸ್ಮಾಯಿಲ್ ಆಸಿಫ್ ಹನೀಫಿ ಅಲ್ ಹಂದಾನಿ ಸೂರಿಕುಮೇರು, ಹಾಜಿ ಅಬ್ದುಲ್ ಖಾದರ್ ಕೂರ್ನಡ್ಕ, ಉಮರ್ ಫಾರೂಕ್ ಹಾಜಿ ಸುಲ್ತಾನ್, ಮುಹಮ್ಮದ್ ರಫೀಕ್ ಹಾಜಿ ಸುಲ್ತಾನ್, ಮುಹಮ್ಮದ್ ನವಾಝ್ ಭಗವಂತಕೋಡಿ, ಹಂಝ ನೆಡ್ಯಾಲ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಸಮಸ್ತ ಕೇಂದ್ರ ಮುಶಾವರ ಸದಸ್ಯರಾಗಿ ಇತ್ತೀಚೆಗೆ ಆಯ್ಕೆಯಾದ ಕೆ.ಎಂ.ಉಸ್ಮಾನುಲ್ ಫೈಝಿ ತೋಡಾರ್ ಅವರನ್ನು ಸನ್ಮಾನಿಸಲಾಯಿತು. ಶೈಖುನಾ  ಝೈನುಲ್ ಉಲಮಾ ಮಾಣಿ ಉಸ್ತಾದ್ ಹಾಗೂ ಸಿಂಸಾರುಲ್ ಹಕ್ ಹುದವಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಧ್ವಜಾರೋಹಣ ನೆರವೇರಿಸ ಲಾಯಿತು ಮತ್ತು ಸ್ವಯಂಸೇವಕರ ಸಮವಸ್ತ್ರ ಬಿಡುಗಡೆ ಗೊಳಿಸಲಾಯಿತು.

ಕೊಡಾಜೆ ತರ್ಬಿಯತುಲ್ ಇಸ್ಲಾಂ ಮದರಸ ಸದರ್ ಮುಅಲ್ಲಿಮ್ ಪಿ.ಎ.ಝಕರಿಯಾ ಮರ್ದಾಳ ಸ್ವಾಗತಿಸಿ, ಮುಅಲ್ಲಿಮ್ ಅಬ್ದುಲ್ ನಾಸಿರ್ ಮದನಿ ಕಿರಾಅತ್ ಪಠಿಸಿದರು. ಸ್ವಾಗತ ಸಮಿತಿ ಕನ್ವೀನರ್ ಹನೀಫ್ ಖಾನ್ ಕೊಡಾಜೆ ಹಾಗೂ ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

share
Next Story
X