Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಶಿಕ್ಷಕಿಗೆ ಕಿರುಕುಳ...

ಉತ್ತರಪ್ರದೇಶ: ಶಿಕ್ಷಕಿಗೆ ಕಿರುಕುಳ ಆರೋಪ, ನಾಲ್ವರು ವಿದ್ಯಾರ್ಥಿಗಳು ವಶಕ್ಕೆ

28 Nov 2022 11:09 AM IST
share
ಉತ್ತರಪ್ರದೇಶ: ಶಿಕ್ಷಕಿಗೆ ಕಿರುಕುಳ ಆರೋಪ, ನಾಲ್ವರು ವಿದ್ಯಾರ್ಥಿಗಳು ವಶಕ್ಕೆ

ಮೀರತ್ (ಉತ್ತರಪ್ರದೇಶ): ಮೀರತ್‌ನ ಶಾಲೆಯೊಂದರಲ್ಲಿ ಮಹಿಳಾ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಶಿಕ್ಷಕಿಯ ಬಗ್ಗೆಅಶ್ಲೀಲ ಕಾಮೆಂಟ್‌ಗಳನ್ನು ರವಾನಿಸಿದ ಎರಡು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಪೊಲೀಸರ ಪ್ರಕಾರ, ಕಿಥೌರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಧನಾ ಇನಾಯತ್‌ಪುರ ಗ್ರಾಮದ ಶಾಲೆಯಲ್ಲಿ ಬಾಲಕಿ ಸೇರಿದಂತೆ ವಿದ್ಯಾರ್ಥಿಗಳು ಓದುತ್ತಿದ್ದಾರೆ.

27 ವರ್ಷದ ಶಿಕ್ಷಕಿ ರವಿವಾರ ಸಲ್ಲಿಸಿದ ಲಿಖಿತ ದೂರಿನಲ್ಲಿ, 12 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ದೀರ್ಘಕಾಲದಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

"ಜೂನ್ 24 ರಂದು ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ನನಗೆ "ಐ ಲವ್ ಯೂ" ಎಂದು ಹೇಳಿ ಮಿತಿಯನ್ನು ದಾಟಿದರು ಹಾಗೂ ಅದರ ವೀಡಿಯೊವನ್ನು ರೆಕಾರ್ಡ್ ಮಾಡಿದರು, ನಂತರ ಅವರು ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರು" ಎಂದು ಶಿಕ್ಷಕಿ ಆರೋಪಿಸಿದ್ದಾರೆ.

ಇದಲ್ಲದೇ ತರಗತಿಯೊಳಗೆ ನನ್ನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

In #Meerut's Kithore police limits, 3 intermediate students were booked for harassing their teacher with lewd comments, and posting the visual of their act on social media. #UttarPradesh pic.twitter.com/cE282awDZO

— Arvind Chauhan (@Arv_Ind_Chauhan) November 27, 2022
share
Next Story
X