Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರದ್ಧಾ ವಾಲ್ಕರ್ ಕೊಲೆ ಆರೋಪಿ ಅಫ್ತಾಬ್...

ಶ್ರದ್ಧಾ ವಾಲ್ಕರ್ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾ ಮೇಲೆ ಪೊಲೀಸರ ಸಮ್ಮುಖದಲ್ಲೇ ಗುಂಪು ದಾಳಿ

28 Nov 2022 8:26 PM IST
share
ಶ್ರದ್ಧಾ ವಾಲ್ಕರ್ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾ ಮೇಲೆ ಪೊಲೀಸರ ಸಮ್ಮುಖದಲ್ಲೇ ಗುಂಪು ದಾಳಿ

ಹೊಸದಿಲ್ಲಿ: ಶ್ರದ್ಧಾ ವಾಲ್ಕರ್ ಹತ್ಯೆಯ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಮೇಲೆ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಗಳ ಗುಂಪು ದಾಳಿ ಮಾಡಿದೆ ಎಂದು ndtv.com ವರದಿ ಮಾಡಿದೆ.

ಆರೋಪಿ ಆಪ್ತಾಬ್‌ ಇದ್ದ ಪೊಲೀಸ್‌ ವಾಹನದ ಮೇಲೆ ಇಬ್ಬರು ಆಯುಧಗಳನ್ನು ಹಿಡಿದು ದಾಳಿ ನಡೆಸಿದ ಘಟನೆ ರೋಹಿಣಿ ವಿಧಿವಿಜ್ಞಾನ ಪ್ರಯೋಗಾಲಯದ ಹೊರಗೆ ನಡೆದಿದೆಯೆಂದು ವರದಿ ಹೇಳಿದೆ.

    ಪಶ್ಚಿಮ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಪೊಲೀಸ್ ವ್ಯಾನ್ ನಲ್ಲಿ ಆತನನ್ನು ಮರಳಿ ಜೈಲಿಗೆ ಕರೆದೊಯ್ಯುವಾಗ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಎಫ್‌ಎಸ್‌ಎಲ್ ಕಟ್ಟಡದ ಹೊರಭಾಗದಲ್ಲಿ ಈ ದಾಳಿ ನಡೆದಿದೆ. ಕತ್ತಿ ಹಿಡಿದಿದ್ದ ಹದಿನೈದು ಮಂದಿ ವ್ಯಾನ್ ಮೇಲೆ ಹತ್ತಿ ದಾಳಿ ನಡೆಸಿದ್ದಾರೆ. ಉದ್ರಿಕ್ತ ಗುಂಪು ಬಲಪಂಥೀಯ ಸಂಘಟನೆಯ ಸದಸ್ಯರಾಗಿರಬಹುದೆಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

#WATCH | Police van carrying Shradhha murder accused Aftab Poonawalla attacked by at least 2 men carrying swords who claim to be from Hindu Sena, outside FSL office in Delhi pic.twitter.com/Bpx4WCvqXs

— ANI (@ANI) November 28, 2022

आफताब की वैन पर तलवार से हमला, FSL दफ्तर के बाहर लोगों ने बनाया आफताब को अपना निशाना@DelhiPolice#AftabAminPoonawala #AftabPoonawalla pic.twitter.com/PI476PhfW6

— Tarun Sharma (@tarun10sharma) November 28, 2022
share
Next Story
X