ಮಂಗಳೂರು ಎಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ವರ್ಗಾವಣೆ

ಮಂಗಳೂರು, ನ.28: ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು ಮಂಗಳೂರು ಎಸಿಬಿ ಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಶ್ಯಾಮ್ ಸುಂದರ್ ಅವರನ್ನು ಸಿಸಿಬಿ (ನಗರ ಅಪರಾಧ ಪತ್ತೆ ದಳ) ಇನ್ಸ್ ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ.
ಸಿಸಿಬಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
Next Story