Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರ್ನಾಟಕದ 3 ಜಿಲ್ಲೆಗಳಲ್ಲಿ ವಿಶ್ವಮಟ್ಟದ...

ಕರ್ನಾಟಕದ 3 ಜಿಲ್ಲೆಗಳಲ್ಲಿ ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ

ಕೇಂದ್ರ ಸಚಿವ ಪಿಯೂಶ್ ಗೋಯಲ್ ಭೇಟಿಯಾದ ಸಿಎಂ

29 Nov 2022 9:35 PM IST
share
ಕರ್ನಾಟಕದ 3 ಜಿಲ್ಲೆಗಳಲ್ಲಿ ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ
ಕೇಂದ್ರ ಸಚಿವ ಪಿಯೂಶ್ ಗೋಯಲ್ ಭೇಟಿಯಾದ ಸಿಎಂ

ಹೊಸದಿಲ್ಲಿ, ನ.29: ರಾಜ್ಯದ ಕಲಬುರಗಿ, ತುಮಕೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ‘ಮಿತ್ರಾ ಯೋಜನೆ’ಯಡಿ ಸಹಾಯಾನುದಾನ ಪಡೆದು ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಕರ್ನಾಟಕ ಸರಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳವಾರ ಈ ಸಂಬಂಧ ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ ಅವರು, ಈ ಮೂರು ಜಿಲ್ಲೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಮೀಪದಲ್ಲಿದ್ದು, ಎಲ್ಲ ಪ್ರಮುಖ ನಗರಗಳಿಗೆ ಹಾಗೂ ಬಂದರುಗಳಿಗೆ ಕೂಡ ಸಂಪರ್ಕವಿದೆ ಎಂದು ಹೇಳಿದರು.

ಈ ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದಾಗಿ ಜವಳಿ ಕೇಂದ್ರವಾಗಿ  ಜಿಲ್ಲೆಗಳನ್ನು ಪರಿವರ್ತಿಸಲು ಸಾಧ್ಯವಾಗಲಿದೆ. ಪ್ರಧಾನಮಂತ್ರಿಯ ಕನಸಿನಂತೆ ಜವಳಿ ಕೇತ್ರದಲ್ಲಿ ದೇಶ ಆತ್ಮನಿರ್ಭರ್ ಆಗಲು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಮನವರಿಕೆ ಮಾಡಿಕೊಟ್ಟರು.

ಇದಲ್ಲದೆ ವಿಜಯಪುರ, ತುಮಕೂರು ಹಾಗೂ ಕಲಬುರಗಿ ಜಿಲ್ಲೆಗಳು ಶೈಕ್ಷಣಿಕ ಹಾಗೂ ತಾಂತ್ರಿಕ ಸಂಸ್ಥೆಗಳನ್ನು ಹೊಂದಿದ್ದು, ಕೌಶಲ್ಯವುಳ್ಳ ಮಾನವ ಸಂಪನ್ಮೂಲಗಳನ್ನು ಜವಳಿ ಉದ್ಯಮಕ್ಕೆ ಒದಗಿಸಲು ಶಕ್ತವಾಗಿರುವುದರಿಂದ ಕೇಂದ್ರ ಸರಕಾರದ ಮಿತ್ರಾ ಯೋಜನೆಯಡಿ  ಈ ಮೂರು ಜಿಲ್ಲೆಗಳನ್ನು ಸೇರ್ಪಡೆಗೊಳಿಸುವಂತೆ ಪಿಯೂಶ್ ಗೋಯಲ್‍ಗೆ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬಿಡುಗಡೆಗೆ ಮನವಿ: ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ, ರಾಜ್ಯಕ್ಕೆ ಹತ್ತು ಸಾವಿರ ಮೆಟ್ರಿಕ್ ಟನ್ ಗಳ ಅಕ್ಕಿ ಸರಬರಾಜನ್ನು ಸೀಮಿತಗೊಳಿಸಿರುವ ನೀತಿಯನ್ನು ಮರು ಪರಿಶೀಲಿಸುವಂತೆ ಮನವಿ ಸಲ್ಲಿಸಿದರು.

ಭಾರತೀಯ  ಆಹಾರ  ನಿಗಮದ ವತಿಯಿಂದ ಮಾ.23ರವರೆಗೆ ತೆರೆದ ಮಾರುಕಟ್ಟೆ ಮಾರಾಟ ಯೋಜನೆಯಡಿ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಬಿಡುಗಡೆ ಮಾಡುವಂತೆ ಹಾಗೂ ತಕ್ಷಣವೇ 50 ಸಾವಿರ ಮೆಟ್ರಿಕ್ ಟನ್  ಅಕ್ಕಿಯನ್ನು ಬಿಡುಗಡೆ ಮಾಡುವಂತೆಯೂ ಮುಖ್ಯಮಂತ್ರಿ  ಕೋರಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

share
Next Story
X