Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಜನಾ ಪ್ರದೇಶ ವ್ಯಾಪ್ತಿಯ ಕೃಷಿ ಭೂಮಿ...

ಯೋಜನಾ ಪ್ರದೇಶ ವ್ಯಾಪ್ತಿಯ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ನೀಡಬಹುದು: ಹೈಕೋರ್ಟ್

29 Nov 2022 10:43 PM IST
share
ಯೋಜನಾ ಪ್ರದೇಶ ವ್ಯಾಪ್ತಿಯ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ನೀಡಬಹುದು: ಹೈಕೋರ್ಟ್

ಬೆಂಗಳೂರು, ನ.29: ಕೃಷಿ ಭೂಮಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಇದ್ದಲ್ಲಿ ನಿಗದಿತ ಶುಲ್ಕವನ್ನು ಪಡೆದು ವಸತಿ ಉದ್ದೇಶಕ್ಕೆ ಬಳಸುವುದಕ್ಕಾಗಿ ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಧಾರವಾಡ ಜಿಲ್ಲೆಯ ಜುನೈದ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಅರ್ಜಿ ಮಾನ್ಯ ಮಾಡಿದೆ. 
ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95ರ ಪ್ರಕಾರ ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿದ್ದರೆ, ಅಂಥ ಜಮೀನನ್ನು ಯಾವ ಉದ್ದೇಶಕ್ಕೆ ಗೊತ್ತುಪಡಿಸಲಾಗಿದೆಯೋ, ಅದಕ್ಕಾಗಿ ಪರಿವರ್ತಿಸಲು ಕೋರಿದರೆ ದಂಡ ಪಾವತಿಯ ಷರತ್ತಿಗೆ ಒಳಪಟ್ಟು ಅನುಮತಿ ನೀಡಬೇಕಾಗುತ್ತದೆ.

ಹೀಗಾಗಿ, ಕೇಸ್‍ನಲ್ಲಿ ನಿಗದಿತ ಭೂ ಪರಿವರ್ತನೆ ಶುಲ್ಕ ಪಾವತಿಯ ಷರತ್ತಿಗೆ ಒಳಪಟ್ಟಂತೆ ಅರ್ಜಿದಾರ ಈ ಜಮೀನನ್ನು ವಸತಿ ಉದ್ದೇಶಕ್ಕೆ ಬಳಕೆ ಮಾಡಲು ಅರ್ಹನಾಗಿದ್ದೇನೆ ಎಂದು ಪೀಠ ತಿಳಿಸಿದೆ. 

ಪ್ರಕರಣವೇನು?: ಧಾರವಾಡ ಜಿಲ್ಲೆಯ ಛಬ್ಬಿ ಹೋಬಳಿಯ ರಾಯನಾಳ ಗ್ರಾಮದ ಸರ್ವೇ ನಂ.82/18ರಲ್ಲಿನ ಸುಮಾರು ಎರಡೂವರೆ ಗುಂಟೆ ಜಾಗ ಜುನೈದ್ ಎಂಬುವವರಿಗೆ ಸೇರಿತ್ತು. ಅದು ಹುಬ್ಬಳಿ ನಗರ ಅಭಿವೃದ್ಧಿ ಪ್ರಾಧಿಕಾರ ಪ್ರಕಟಿಸಿದ ಮಾಸ್ಟರ್ ಪ್ಲಾನ್‍ನಲ್ಲಿ ವಸತಿ ಉದ್ದೇಶ ಬಳಕೆಗೆ ಗೊತ್ತುಪಡಿಸಲಾಗಿದೆ. ಆ ಎರಡೂವರೆ ಗುಂಟೆ ಜಾಗವನ್ನು ಭೂ ಪರಿವರ್ತನೆ ಮಾಡಲು ಅನುಮತಿ ನೀಡುವಂತೆ ಕೋರಿ ಅರ್ಜಿದಾರ ಜುನೈದ್, ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95ರಡಿ ಧಾರವಾಡ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು.

ಆ ಮನವಿಯನ್ನು ತಿರಸ್ಕರಿಸಿದ್ದ ಜಿಲ್ಲಾಧಿಕಾರಿ, ಈ ಜಾಗದ ಪಕ್ಕದ ಭೂಮಿಯು ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ವಿಸ್ತರಣೆಗೆ ಅಧಿಸೂಚಿತವಾಗಿದೆ ಎಂದು ಹಿಂಬರಹ ನೀಡಿದ್ದರು. ಅದನ್ನು ಜುನೈದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. 

share
Next Story
X