Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಳೆ ಸುಪ್ರೀಂಕೋರ್ಟ್‍ನಲ್ಲಿ ಗಡಿ ವಿವಾದ...

ನಾಳೆ ಸುಪ್ರೀಂಕೋರ್ಟ್‍ನಲ್ಲಿ ಗಡಿ ವಿವಾದ ಅರ್ಜಿ ವಿಚಾರಣೆ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬೊಮ್ಮಾಯಿ

29 Nov 2022 10:53 PM IST
share
ನಾಳೆ ಸುಪ್ರೀಂಕೋರ್ಟ್‍ನಲ್ಲಿ ಗಡಿ ವಿವಾದ ಅರ್ಜಿ ವಿಚಾರಣೆ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬೊಮ್ಮಾಯಿ

ಹೊಸದಿಲ್ಲಿ, ನ.29: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ  ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಹೊಸದಿಲ್ಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ  ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಕುಲ್ ರೋಹಟಗಿ  ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ ಎಂದರು.

ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ.  ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರ ಸರಕಾರ ಹಾಕಿರುವ ನಿರ್ವಹಣೆ (ಮೇಂಟೈನಬಲಿಟಿ) ಕುರಿತಾಗಿ ವಿಚಾರಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಹಿಂದಿನ ಸಿಜೆಐ ದೀಪಕ್ ಮಿಶ್ರ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ. ಮಹಾರಾಷ್ಟ್ರದ ನಾಯಕರು, ನಾವು ಈ ವಿಚಾರದಲ್ಲಿ ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು

ಕರ್ನಾಟಕಕ್ಕೆ ಸೇರಲು ಗ್ರಾಮಸ್ಥರ ನಿರ್ಧಾರ: ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಜತ್ ತಾಲೂಕಿನ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು  ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.

ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಮಹಾರಾಷ್ಟ್ರ ಗೃಹ ಇಲಾಖೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

share
Next Story
X