Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ರತಿಮೆಗಳ ರಾಜಕೀಯದಲ್ಲಿ ಮೈಮರೆಸುವವರು

ಪ್ರತಿಮೆಗಳ ರಾಜಕೀಯದಲ್ಲಿ ಮೈಮರೆಸುವವರು

-ರಿಯಾಝ್, ಪುತ್ತೂರು-ರಿಯಾಝ್, ಪುತ್ತೂರು29 Nov 2022 11:34 PM IST
share

ಮಾನ್ಯರೇ,

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಜ್ಜಾಗುತ್ತಿದೆ. 2023ರ ಮೇ ತಿಂಗಳಿನಲ್ಲಿ ಚುನಾವಣೆಗಳು ನಡೆಯಲಿವೆ. ಪ್ರತಿಯೊಂದು ರಾಜಕೀಯ ಪಕ್ಷಗಳು ಕೂಡ ವಿವಿಧ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿವೆ. ಇದರೊಂದಿಗೆ ರಾಜ್ಯದಲ್ಲಿ ಪ್ರತಿಮೆಗಳ ರಾಜಕೀಯವು ಪ್ರಾರಂಭಗೊಂಡಿದ್ದು, ಮತದಾರರನ್ನು ಪ್ರತಿಮೆಗಳ ಮೂಲಕ ಓಲೈಸಲು ರಾಜಕೀಯ ಪಕ್ಷಗಳು ಮುಂದಾಗಿವೆ. ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಇದರೊಂದಿಗೆ ಮೈಸೂರಿನ ಕಾಂಗ್ರೆಸ್ ಶಾಸಕರಾಗಿರುವ ತನ್ವೀರ್ ಸೇಠ್‌ರವರು ಶ್ರೀರಂಗ ಪಟ್ಟಣ ಅಥವಾ ಮೈಸೂರಿನಲ್ಲಿ ಟಿಪ್ಪುಸುಲ್ತಾನರ 100 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಬಹಳಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಪ್ರತಿಮೆಗಳ ನಿರ್ಮಾಣ ಮಾಡಲು ಜನರು ಸರಕಾರಕ್ಕಾಗಲಿ, ರಾಜಕೀಯ ನಾಯಕರಿಗಾಗಲಿ ಬೇಡಿಕೆ ಸಲ್ಲಿಸಲಿಲ್ಲ. ರಾಜಕೀಯ ವ್ಯಕ್ತಿಗಳು ತಮ್ಮ ರಾಜಕೀಯ ಲಾಭದ ಉದ್ದೇಶದೊಂದಿಗೆ ಪ್ರತಿಮೆಗಳನ್ನು ಸ್ಥಾಪಿಸಲು ಹೊರಟಿದ್ದಾರೆ. ಜನರ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿದ್ದಾರೆ. ಶಿಕ್ಷಣ, ಉದ್ಯೋಗ, ಬಡತನ ಮತ್ತು ಅಭಿವೃದ್ಧಿಗೆ ಒತ್ತು ನೀಡದೆ ಪ್ರತಿಮೆಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಭಾವನಾತ್ಮಕ ವಿಷಯಗಳ ಮೂಲಕ ಜನರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಜನರು ಕೂಡ ರಾಜಕೀಯ ಪಕ್ಷಗಳ ರಾಜಕೀಯ ನಾಟಕವನ್ನು ಅರ್ಥಮಾಡಿಕೊಂಡು ಮುಂದಿನ ದಿನಗಳಲ್ಲಿ ಮತ ಚಲಾಯಿಸಬೇಕಾಗಿದೆ.

share
-ರಿಯಾಝ್, ಪುತ್ತೂರು
-ರಿಯಾಝ್, ಪುತ್ತೂರು
Next Story
X