Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಲಸಿಗರಿಗೆ ಅತ್ಯುತ್ತಮ ನಗರ ಸ್ಪೇನ್‌ ನ...

ವಲಸಿಗರಿಗೆ ಅತ್ಯುತ್ತಮ ನಗರ ಸ್ಪೇನ್‌ ನ ವೆಲೆನ್ಸಿಯಾ, ದುಬೈ: ವರದಿ

30 Nov 2022 2:46 PM IST
share
ವಲಸಿಗರಿಗೆ ಅತ್ಯುತ್ತಮ ನಗರ ಸ್ಪೇನ್‌ ನ ವೆಲೆನ್ಸಿಯಾ, ದುಬೈ: ವರದಿ

ಹೊಸದಿಲ್ಲಿ: ಮೂರು ಖಂಡಗಳಲ್ಲಿರುವ ಮೂರು ಪ್ರತ್ಯೇಕ ನಗರಗಳು ವಲಸಿಗರಿಗೆ ಜೀವಿಸಲು ಮತ್ತು ಕೆಲಸ ಮಾಡಲು ಅತ್ಯುತ್ತಮ ನಗರಗಳಾಗಿವೆ ಎಂದು ಇಂಟರ್‌ನೇಷನ್ಸ್‌ ಎಕ್ಸ್‌ಪ್ಯಾಟ್‌ ಸಿಟಿ ರ್ಯಾಂಕಿಂಗ್‌ ಲಿಸ್ಟ್‌ 2022 ಎಂಬ ಸಮೀಕ್ಷೆ ಕಂಡುಕೊಂಡಿದೆ.

ಈ ಸಮೀಕ್ಷೆಯ ಪ್ರಕಾರ ಸ್ಪೇನ್‌ ದೇಶದ ವೆಲೆನ್ಸಿಯಾ (Valencia) ನಗರವು  ಜೀವನದ ಗುಣಮಟ್ಟ, ಸಾರ್ವಜನಿಕ ಸಾರಿಗೆ ಮತ್ತು ಕ್ರೀಡಾ ಅವಕಾಶಗಳನ್ನು ಪರಿಗಣಿಸಿದಾಗ ಅತ್ಯುತ್ತಮ ನಗರವಾಗಿದ್ದರೆ, ಹೊಸ ವಲಸಿಗರಿಗೆ ದೊರೆಯುವ ಉತ್ತಮ ಸ್ವಾಗತದ ಕಾರಣ ದುಬೈ (Dubai) ಕೂಡ ಅತ್ಯುತ್ತಮ ನಗರವೆಂದು ಪರಿಗಣಿತವಾಗಿ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಮೆಕ್ಸಿಕೋ (Mexico) ನಗರವಿದ್ದು ಇಲ್ಲಿ ಎಲ್ಲಾ ಸೌಲಭ್ಯಗಳೂ ಜನರ ಕೈಗೆಟಕುವ ಮಿತ ದರಗಳಲ್ಲಿರುವುದು ಇದಕ್ಕೆ ಕಾರಣವಾಗಿದೆ.

ಈ ಸುಮಾರು 50 ನಗರಗಳ ಪಟ್ಟಿಯಲ್ಲಿ ಜೊಹಾನೆಸ್‌ಬರ್ಗ್‌ ಕೊನೆಯ ಸ್ಥಾನದಲ್ಲಿದೆ. ಹಾಗೂ ಈ ನಗರವು ದುಬಾರಿಯಾಗಿದೆಯಲ್ಲದೆ ಅಸುರಕ್ಷಿತವಾಗಿದೆ ಎಂಬ ಅಭಿಪ್ರಾಯ ಸಮೀಕ್ಷೆಯಲ್ಲಿ ಪಾಲ್ಗೊಂಡವರಿಂದ ಬಂದಿದೆ.

ಜೊಹಾನೆಸ್‌ಬರ್ಗ್‌ಗಿಂತ ಮೇಲಿನ ಸ್ಥಾನದಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ ಮತ್ತು ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ ಕೂಡ ಇದ್ದು ಇವುಗಳು ಈ ಪಟ್ಟಿಯಲ್ಲಿ ಕೆಳಗಿನ ಹಂತದ ಸ್ಥಾನಗಳನ್ನು ಪಡೆಯಲು ಕಾರಣ ಅಲ್ಲಿ ವಸತಿ ಸೌಲಭ್ಯ ಎಲ್ಲರ ಕೈಗೆಟಕುವಂತಿಲ್ಲದೇ ಇರುವುದಾಗಿದೆ.

ಈ ಪಟ್ಟಿಯಲ್ಲಿ 12ನೇ ಸ್ಥಾನ ಪಡೆದ ಮಿಯಾಮಿ ನಗರವು ಉತ್ತರ ಅಮೆರಿಕಾ ನಗರಗಳ ಪೈಕಿ ಅತ್ಯುನ್ನತ ಸ್ಥಾನದಲ್ಲಿದ್ದರೆ ನ್ಯೂಯಾರ್ಕ್‌ ನಗರ 16ನೇ ಸ್ಥಾನದಲ್ಲಿದೆ. ಟೊರೊಂಟೋ ನಗರ 19ನೇ ಸ್ಥಾನ ಪಡೆದಿದೆ.

ಈ ಪಟ್ಟಿಯಲ್ಲಿ ಇಂಗ್ಲೆಂಡ್‌ ರಾಜಧಾನಿ ಲಂಡನ್‌ 40ನೇ ಸ್ಥಾನದಲ್ಲಿದೆ. ಏಷ್ಯಾ ಖಂಡದ ನಗರಗಳನ್ನು ಪರಿಗಣಿಸಿದಾಗ, ಬ್ಯಾಂಕಾಕ್‌ ಆರನೇ ಸ್ಥಾನದಲ್ಲಿದೆ. ನಗರದಲ್ಲಿ ಜೀವನ ನಡೆಸುವುದು ಅಷ್ಟೊಂದು ದುಬಾರಿಯಲ್ಲದ ಕಾರಣ ಪಟ್ಟಿಯಲ್ಲಿ ಬ್ಯಾಂಕಾಕ್‌ ಉತ್ತಮ ಸ್ಥಾನ ಪಡೆದಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್‌  8ನೇ ಸ್ಥಾನದಲ್ಲಿ ಮತ್ತು ಸಿಂಗಾಪುರ 10ನೇ ಸ್ಥಾನದಲ್ಲಿದೆ.

ಈ ಪಟ್ಟಿ ಸಿದ್ಧಪಡಿಸಲು ಇಂಟರ್‌ನೇಷನ್ಸ್‌ 181 ದೇಶಗಳ 11,970 ವಲಸಿಗರ ಅಭಿಪ್ರಾಯ ಸಂಗ್ರಹಿಸಿತ್ತು.

share
Next Story
X