Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷ ಮತದಾರರ...

ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷ ಮತದಾರರ ಹೆಸರಿಗೆ ಕತ್ತರಿ: ಅಶೋಕ್ ಕುಮಾರ್ ಕೊಡವೂರು‌ ಆರೋಪ

‘ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಪಿತೂರಿ’

1 Dec 2022 9:38 PM IST
share
ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷ ಮತದಾರರ ಹೆಸರಿಗೆ ಕತ್ತರಿ: ಅಶೋಕ್ ಕುಮಾರ್ ಕೊಡವೂರು‌ ಆರೋಪ
‘ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಪಿತೂರಿ’

ಉಡುಪಿ, ಡಿ.1: ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವ ತಯಾರಿಯಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಎಲ್ಲಾ ಮುಖಂಡರು, ಕಾರ್ಯಕರ್ತರು ತೊಡಗಿಸಿಕೊಳ್ಳಬೇಕಾಗಿದೆ.  ಉಡುಪಿ ಜಿಲ್ಲೆಯ ಒಟ್ಟು 12 ಲಕ್ಷ ಮತಗಳಲ್ಲಿ ಸುಮಾರು ಒಂದು ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ಆರೋಪ ಮಾಡಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಸ್ವರ್ಧಿಸಲು ಇಚ್ಚಿಸಿರುವ ಆಕಾಂಕ್ಷಿಗಳ, ಬ್ಲಾಕ್ ಅಧ್ಯಕ್ಷರ, ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. 

ಅಲ್ಲದೇ ಮತದಾರರ ಪರಿಷ್ಕರಣೆ ಸಮಯ ಒಂದೇ ಕುಟುಂಬದ ಮತದಾರ ರನ್ನು ವಿಂಗಡಿಸಿ ಅವರ ಮತದಾನದ ಕೇಂದ್ರವನ್ನು ಬದಲು ಮಾಡುವ ಪ್ರಕ್ರಿಯೆ ಯೂ ನಡೆಯುತ್ತಿದೆ. ಬಿಜೆಪಿಯ ಈ ಷಡ್ಯಂತ್ರವನ್ನು ನಾವು ಜನತೆಗೆ ಮನವರಿಕೆ ಮಾಡಿಕೊಡಬೇಕಾಗಿದೆ. ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲುವ ಪಿತೂರಿ ಬಿಜೆಪಿಯಿಂದ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಮಾಜಿ ಸಚಿವರೂ, ಪಕ್ಷದ ಜಿಲ್ಲಾ ಉಸ್ತುವಾರಿಗಳೂ ಆದ ಅಭಯಚಂದ್ರ ಜೈನ್ ಮಾತನಾಡಿ, ಚುನಾವಣೆ ಹತ್ತಿರ ಬರುವಾಗ ಕರಾವಳಿಯಲ್ಲಿ ಕೋಮು ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ. ಜನತೆ ಎಚ್ಚರದಿಂದ ಇರಬೇಕು. ಕೇವಲ ಭಾವನೆ ಕೆದಕುವುದರಿಂದ, ಕೋಮು ಗಲಭೆಗಳಿಂದ ಜನರ ಅಭಿವೃದ್ಧಿಯಾಗಲ್ಲ.  ಬಿಜೆಪಿ ಮೂರು ಬಾರಿ ಆಡಳಿತ ನಡೆಸಿದರೂ ಜನರ ಬದುಕು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಜನರು ಜಿಎಸ್‌ಟಿ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆಗಳಿಂದ ತತ್ತರಿಸಿ ಹೋಗಿದ್ದಾರೆ.  ಜನರ ಬದುಕು ಹಸನಾಗಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್ ಹಾಗೂ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ ಮತದಾರ ಪಟ್ಟಿಯ ಪರಿಷ್ಕರಣೆ ಸಮಯ ಸರಕಾರ ದಿಂದ ನಡೆದ ಷಡ್ಯಂತ್ರವನ್ನು ವಿವರಿಸಿ ಜಿಲ್ಲಾದ್ಯಂತ ಮತದಾರರ ಹೆಸರು ನೋಂದಾವಣೆ ಮತ್ತು ಪರಿಷ್ಕರಣೆ ಅಭಿಯಾನವನ್ನು ಹಮ್ಮಿಕೊಳ್ಳಲು ಸಲಹೆ ನೀಡಿದರು.

ಸಭೆಯಲ್ಲಿ ಮುಖಂಡರಾದ ಬಿ.ನರಸಿಂಹ ಮೂರ್ತಿ, ನೀರೆ ಕೃಷ್ಣ ಶೆಟ್ಟಿ, ಶ್ಯಾಮಲಾ ಭಂಡಾರಿ, ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ನವೀನ್ಚಂದ್ರ ಸುವರ್ಣ, ಶಂಕರ ಕುಂದರ್, ಹರಿಪ್ರಸಾದ್ ಶೆಟ್ಟಿ, ಸದಾಶಿವ ದೇವಾಡಿಗ, ಸಂತೋಷ್ ಕುಲಾಲ್, ಮದನ್ ಕುಮಾರ್, ಪ್ರದೀಪ್ ಕುಮಾರ್, ರಮೇಶ್ ಕಾಂಚನ್ ಹಾಗೂ ಮುಖಂಡರಾದ ಪ್ರಖ್ಯಾತ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆ ಬೈಲ್, ಅಬೀಬ್‌ಆಲಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರಾ, ಯತೀಶ ಕರ್ಕೇರ, ಅಮೃತ್ ಶೆಣೈ, ಶಶಿಧರ ಎಲ್ಲೂರು, ಜಯಕುಮಾರ್,ರೋಶನ್ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಾಯಿರಾಜ್ ಕಿದಿಯೂರು, ಸಂಜಯ ಆಚಾರ್ಯ ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕುಶಲ್ ಶೆಟ್ಟಿ ಸ್ವಾಗತಿಸಿ, ಅಣ್ಣಯ್ಯ ಸೇರಿಗಾರ್ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು.

share
Next Story
X