ಸುಳ್ಯ: ಮಡಪ್ಪಾಡಿಯಲ್ಲಿ ಲಘು ಭೂಕಂಪನ, ಭಾರೀ ಶಬ್ದ

ಸುಳ್ಯ: ಮಡಪ್ಪಾಡಿಯಲ್ಲಿ ಭೂಕಂಪನವಾಗಿರುವ ಬಗ್ಗೆ ವರದಿಯಾಗಿದ್ದು, ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ.
ಹಲವರು ಶಬ್ದ ಕೇಳಿರುವ ಬಗ್ಗೆ, ಕಂಪನದ ಅನುಭವವಾಗಿರುವ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ಇಂದು ರಾತ್ರಿ 7.30ರ ಸುಮಾರಿಗೆ ದೊಡ್ಡ ಸದ್ದು ದೇವಚಳ್ಳ ಭಾಗದಲ್ಲೂ ಕೇಳಿಸಿದೆ ಎಂದು ತಿಳಿದುಬಂದಿದೆ.
Next Story