Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ...

ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ ಸಿಇಒ ಸೇರಿ 10 ಮಂದಿ ನಾಮನಿರ್ದೇಶನ: ಸಚಿವ ಅಶ್ವತ್ಥನಾರಾಯಣ

2 Dec 2022 12:51 PM IST
share
ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ ಸಿಇಒ ಸೇರಿ 10 ಮಂದಿ ನಾಮನಿರ್ದೇಶನ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಡಿ.2: ಮೈಂಡ್‌‌ಟ್ರೀ ಕಂಪೆನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಝೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ.  ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಮಿಕ್ಕಂತೆ ವಿಶಾಖಪಟ್ಟಣ ಕೇಂದ್ರೀಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ ವಿ ಕಟ್ಟೀಮನಿ, ಕುವೆಂಪು ವಿವಿ ನಿವೃತ್ತ ಕುಲಪತಿ ಜೋಗಿನ್ ಶಂಕರ್, ಅಕ್ಕಮಹಾದೇವಿ ವಿವಿ ನಿವೃತ್ತ ಕುಲಪತಿ  ಮೀನಾ ಚಂದಾವರ್ಕರ್, ಐಸಿಎಸ್ಎಸ್ಆರ್ ನಿರ್ದೇಶಕಿ ಪ್ರೊ. ಉಷಾರಾಣಿ, ಎಂಎಆರ್ಸಿಕೆ ಲೈಫ್ ಸೈನ್ಸಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್ ಎಸ್ ಶ್ರೀನಾಥ್, ಕ್ವಿಸ್ಟ್ ಗ್ಲೋಬಲ್ ಕಂಪನಿಯ ಅಧ್ಯಕ್ಷ ಅಜಯ್ ಪ್ರಭು ಮತ್ತು ಬಾಶ್ ಗ್ಲೋಬಲ್ ಸಾಫ್ಟ್‌ವೇರ್‌ನ ಮುಖ್ಯ ಕಾರ್ಯತಂತ್ರ ಅಧಿಕಾರಿ ರಾಘವೇಂದ್ರ ಕೃಷ್ಣಮೂರ್ತಿ ಅವರನ್ನು ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶಕ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉದ್ಯಮದ ಪ್ರಮುಖರನ್ನು ಶಿಕ್ಷಣ ಕ್ಷೇತ್ರದ ಜತೆ ಜೋಡಿಸುವ ಉದ್ದೇಶದಿಂದ ಈ ಬಾರಿ ಪರಿಷತ್ತಿಗೆ ಉದ್ಯಮಿಗಳನ್ನೂ ನೇಮಿಸಲಾಗಿದೆ.

ಉದ್ಯಮದ ಪ್ರಮುಖರನ್ನು ಶಿಕ್ಷಣ ಕ್ಷೇತ್ರದ ಜತೆ ಜೋಡಿಸುವ ಸದುದ್ದೇಶದಿಂದ, ವಿವಿಧ ವಿಭಾಗದ ಹತ್ತು ತಜ್ಞರನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ.

ಶೈಕ್ಷಣಿಕ ವಲಯದಲ್ಲಿ ಮಹತ್ತರ ಸುಧಾರಣೆ ತರುವ ದಿಶೆಯಲ್ಲಿ ಇವರೆಲ್ಲರ ಸಲಹೆ, ಸೂಚನೆಗಳು ಅತ್ಯಂತ ಪ್ರಮುಖ ಪಾತ್ರವಹಿಸಲಿದೆ. pic.twitter.com/0kn7SomiQl

— Dr. Ashwathnarayan C. N. (@drashwathcn) December 2, 2022
share
Next Story
X