Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ರೌಡಿಗಳನ್ನು ತಯಾರು ಮಾಡುವ...

ಕಾಂಗ್ರೆಸ್ ರೌಡಿಗಳನ್ನು ತಯಾರು ಮಾಡುವ ಕಾರ್ಖಾನೆ: ಸಚಿವ ಆರ್.ಅಶೋಕ್ ವಾಗ್ದಾಳಿ

2 Dec 2022 5:41 PM IST
share
ಕಾಂಗ್ರೆಸ್ ರೌಡಿಗಳನ್ನು ತಯಾರು ಮಾಡುವ ಕಾರ್ಖಾನೆ: ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು, ಡಿ. 2: ‘ಪ್ರತಿಪಕ್ಷ ಕಾಂಗ್ರೆಸ್ ರೌಡಿಗಳನ್ನು ತಯಾರು ಮಾಡುವ ಕಾರ್ಖಾನೆ. ಆ ಪಕ್ಷದ ಮುಖಂಡರಿಗೆ ಬಿಜೆಪಿಯ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ’ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ರಾಜಕೀಯದಲ್ಲಿ ಸಚಿವ ವಿ.ಸೋಮಣ್ಣರಿಗೆ ಸಾಕಷ್ಟು ಅನುಭವವಿದೆ. ಅವರ ರಾಜಕೀಯ ಜೀವನದಲ್ಲಿ ಎಂದೂ ರೌಡಿಗಳ ಸಹವಾಸ ಮಾಡಿಲ್ಲ. ರೌಡಿಗಳ ಸಹಕಾರದಿಂದ ಚುನಾವಣೆ ಗೆದ್ದಿರುವ ಇತಿಹಾಸವೂ ಇಲ್ಲ’ ಎಂದು ಸ್ಪಷ್ಟಣೆ ನೀಡಿದರು.

‘ಸಚಿವ ಸೋಮಣ್ಣ ಬಸವ ತತ್ವ ನಂಬಿದವರು. ಅವರ ಮೇಲೆ ಈ ಆಪಾದನೆ ಸರಿಯಲ್ಲ. ಯಾರಾದರೂ ಬಂದಿರಬಹುದು. ಆದರೆ, ಅದನ್ನು ದೊಡ್ಡ ವಿಚಾರ ಮಾಡುವುದು ಬೇಡ. ರಾಜಕಾರಣಿಗಳು ಇಂತಹ ವ್ಯಕ್ತಿಗಳನ್ನು ಇಟ್ಟುಕೊಳ್ಳುವುದು ಒಳ್ಳೆಯದಲ್ಲ ಎಂದು ಅಶೋಕ್ ತಿಳಿಸಿದರು.

‘ಕಾಂಗ್ರೆಸ್ ದೇಶದಲ್ಲಿ 50 ವರ್ಷ ಆಡಳಿತ ಮಾಡಿದೆ. ರೌಡಿಗಳಿಗೆ ಬೆಳೆಯಲು ಅವಕಾಶ ಕೊಟ್ಟಿದ್ದು ಕಾಂಗ್ರೆಸ್. ಕಾಂಗ್ರೆಸ್ ಒಂದು ರೀತಿಯಲ್ಲಿ ರೌಡಿಗಳನ್ನು ತಯಾರಿ ಮಾಡುವ ಕಾರ್ಖಾನೆ. ರೌಡಿಗಳ ಬೆಂಬಲದಿಂದ ಅಧಿಕಾರ ನಡೆಸಿದ್ದಾರೆ. ಹಿಂದೆ ಡಾನ್‍ಗಳ ರಾಜ್ಯ ಆಗಿತ್ತು. ಇದೀಗ ಅವರೆಲ್ಲಾ ಮೂಲೆ ಸೇರಿದ್ದಾರೆ ಎಂದು ಅಶೋಕ್ ತಿರುಗೇಟು ನೀಡಿದರು.

‘ಕಾಂಗ್ರೆಸ್ ಪಕ್ಷಕ್ಕೂ ಗೂಂಡಾಗಿರಿಗೂ ಅವಿನಾಭಾವ ಸಂಬಂಧವಿದೆ. ರೌಡಿಸಂ ಸಂಸ್ಕøತಿ ಹಾಗೂ ಹಿನ್ನೆಲೆಯೂ ಆ ಪಕ್ಷಕ್ಕೆ ಇದೆ. ಬಿಜೆಪಿ ಗೂಂಡಾಗಿರಿಯ ರಾಜಕಾರಣ ಪ್ರೋತ್ಸಾಹ ಮಾಡುವುದಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಕೇಸರಿನ ಶಾಲು ಹಾಕಿದ ತಕ್ಷಣ ಕೇಸರಿ ಆಗಲ್ಲ. ಕೇಸರಿ ಜೊತೆಗೆ ಹಸಿರು ಇದ್ದರೆ ಮಾತ್ರ ಬಿಜೆಪಿ ಆಗುತ್ತದೆ’ ಎಂದು ಹೇಳಿದರು.

ಸ್ವಾಮೀಜಿಗಳು ಕೇಸರಿ ಶಾಲು ಹಾಕುತ್ತಾರೆ. ಮುಸ್ಲಿಮರೂ ಹಾಕುತ್ತಾರೆ. ಕೇಸರಿ ಹಾಕಿದ ತಕ್ಷಣವೇ ಅವರು ಬಿಜೆಪಿ ಎಂಬ ಭಾವನೆ ಬೇಡ. ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ರೌಡಿಗಳು ಇರುವ ಫೋಟೋಗಳಿವೆ. ಫೈಟರ್ ರವಿ ಪಕ್ಷ ಸೇರ್ಪಡೆ ಮಾಡಿದ್ದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರ ಜೊತೆ ಮಾತನಾಡುತ್ತೇನೆ’ ಎಂದು ಅಶೋಕ್ ತಿಳಿಸಿದರು. 

share
Next Story
X