Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಶ್ರೀರಾಮ್ ಫೈನಾನ್ಸ್‌ನಿಂದ...

ಮಂಗಳೂರು: ಶ್ರೀರಾಮ್ ಫೈನಾನ್ಸ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

2 Dec 2022 11:27 PM IST
share
ಮಂಗಳೂರು: ಶ್ರೀರಾಮ್ ಫೈನಾನ್ಸ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ 4,800 ಸರಕಾರಿ ಶಾಲೆಗಳು, 2000 ಸರಕಾರಿ ಅನುದಾನಿತ ಶಾಲೆಗಳು, 2500ಕ್ಕೂ ಅಧಿಕ  ಖಾಸಗಿ ಶಾಲೆಗಳಿವೆ. ಗೃಹ ಇಲಾಖೆಯ ಬಳಿಕ, ಶಿಕ್ಷಣ ಇಲಾಖೆಗೆ ಆಯವ್ಯಯದಲ್ಲಿ ಅನುದಾನ ಬಳಕೆಯಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಬೇಕು ಎಂದು ಕುಟುಂಬ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರಿರಾಮ್ ಮೋಟಾರ್ ಫೈನಾನ್ಸ್ ಕಂಪೆನಿಯ ವತಿಯಿಂದ ದ.ಕ. ಜಿಲ್ಲೆಯ 835 ವಿದ್ಯಾರ್ಥಿಗಳಿಗೆ 28 ಲಕ್ಷ ರೂ.ವಿದ್ಯಾರ್ಥಿ ನಿಧಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶ್ರೀರಾಮ್ ಫೈನಾನ್ಸ್‌ನ ಅಸಿಸ್ಟೆಂಟ್ ಮ್ಯಾನೇಜಿಂಗ್ ಡೈರೆಕ್ಟರ್ ಸುದರ್ಶನ್ ಬಿ ಹೊಳ್ಳ ವಿಧ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿದರು.

ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ ಖಾದರ್, ಮಂಗಳೂರು ಮನಪಾ ಮೇಯರ್ ಜಯನಾಂದ ಅಂಚನ್, ಶ್ರೀ ರಾಮ್‌ನ ವಲಯ ಬ್ಯುಸಿನಸ್ ಮುಖ್ಯಸ್ಥ ಶರಶ್ಚಂದ್ರ ಭಟ್ ಕಾಕುಂಜೆ, ಮೈಸೂರ್ ಇಲೆಕ್ಟ್ರಿಕಲ್ಸ್‌ನ ನಿಕಟ ಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮುಡಿಪು ಶಾರದಾ ಗಣಪತಿ ಶಾಲೆಯ ಸಂಚಾಲಕ ಟಿ.ಜಿ ರಾಜಾರಮ್ ಭಟ್, ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಚಂದ್ರಕುಮಾರ್ ನಾಯಕ್, ಕಾಂತಾರ ಚಲನಚಿತ್ರ ನಟ ಸ್ಬರಾಜ್ ಶೆಟ್ಟಿ, ಕ್ಯಾಂಪ್ಕೋ ನಿರ್ದೇಶಕ ಡಾ. ಜಯಪ್ರಕಾಶ್ ನಾರಾಯಣ, ನಿವೃತ್ತ ಆರ್‌ಟಿಒ ಎಸ್‌ಎಂ ವರ್ನೇಕರ್, ಶ್ರೀ ನಿಧಿ ಮಿಥುನ್, ಉಮೇಶ್ ಭಟ್, ಮುಹಮ್ಮದ್ ರಫೀಕ್, ರಾಘವೇಂದ್ರ ಪ್ರಸಾದ್, ಕಾರ್ತಿಕ್ ಹೆಗ್ಡೆ, ಮನಪಾ ಸದಸ್ಯ ಭಾಸ್ಕರಚಂದ್ರ ಶೆಟ್ಟಿ, ಶ್ರೀರಾಮ್ ಫೈನಾನ್ಸ್ ಕಂಪೆನಿಯ ವಿವಿಧ ಸ್ತರದ ಮುಖ್ಯಸ್ಥರಾದ ನಂದಗೋಪಾಲ್, ಸತ್ಯ ನಾರಾಯಣ ಕೆ.ವಿ, ನಾಗರಾಜ್ ಬಿ, ಉಲ್ಲಾಸ್ ನಾಯಕ್, ಸದಾಶಿವ, ಚೇತನ್ ಅರಸ್ ಉಪಸ್ಥಿತರಿದ್ದರು. 

ಪ್ರವೀಣ್ ಎಸ್. ಕುಂಪಲ ಕಾರ್ಯಕ್ರಮ ನಿರೂಪಿಸಿದರು.

share
Next Story
X