Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ವೆಬ್ ಸೈಟ್ ಮೂಲಕ BJP ಅಭ್ಯರ್ಥಿಗಳ ಪಟ್ಟಿ...

ವೆಬ್ ಸೈಟ್ ಮೂಲಕ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

3 Dec 2022 10:23 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವೆಬ್ ಸೈಟ್ ಮೂಲಕ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

ಬೆಂಗಳೂರು, ಡಿ.3: ಬಿಜೆಪಿ ವಿರುದ್ಧ ವಿನೂತನ ಪ್ರಚಾರ ಆರಂಭಿಸಿರುವ ರಾಜ್ಯ ಕಾಂಗ್ರೆಸ್ (Karnataka Congress) ‘ಸೋರಿಕೆಯಾದ’ ಅಭ್ಯರ್ಥಿಗಳ ಪಟ್ಟಿಯೊಂದಿಗೆ ವೆಬ್‌ಸೈಟ್ ಮೂಲಕ ಬಿಡುಗಡೆ ಮಾಡಿದೆ. 

ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಲು ಮಾನದಂಡಗಳ ಫೋಟೋಗಳೊಂದಿಗೆ 'ಸೋರಿಕೆಯಾದ' ಅಭ್ಯರ್ಥಿಗಳ ಪಟ್ಟಿಯನ್ನು ವೆಬ್‌ಸೈಟ್ https://www.leakedbjp.com/ ಮೂಲಕ ಕಾಂಗ್ರೆಸ್ ಬಿಡುಗಡೆ ಮಾಡುತ್ತಿದೆ.  

'ಕೊನೆಯ ದಿನಗಳಲ್ಲಿ ಬಿಜೆಪಿಯ ಕಪಾಟಿನಿಂದ ಅಸ್ಥಿಪಂಜರಗಳು ಉರುಳುತ್ತಿರುವಾಗ, INC KARNATAKA 2023 ರ ಚುನಾವಣೆಯ ಪೂರ್ವದಲ್ಲಿ ಬಿಜೆಪಿಯ ಅನೌಪಚಾರಿಕತೆಯನ್ನು ಪ್ರದರ್ಶಿಸಲು ಸಂಪೂರ್ಣ ವೆಬ್‌ಸೈಟ್ ಅನ್ನು ಮೀಸಲಿಟ್ಟಿದ್ದು, ಈ ಹೊಸ ವೆಬ್‌ಸೈಟ್‌  ಬೆಂಗಳೂರಿನ ರೌಡಿ ಶೀಟರ್‌ಗಳು ಮತ್ತು  ಸ್ಲಂ ಲಾರ್ಡ್‌ಗಳನ್ನು ಬಿಜೆಪಿ ತನ್ನ ಕಾರ್ಯಕರ್ತರನ್ನಾಗಿ  ಸೇರಿಸಿಕೊಳ್ಳುವ  ಮೂಲಕ ರಾಜಕೀಯವನ್ನು ಹೇಗೆ ಅಪರಾಧೀಕರಿಸುತ್ತಿದೆ ಎಂಬುದರ ಕುರಿತು ವಿವರಗಳನ್ನು ಹೊಂದಿರುತ್ತದೆ' ಎಂದು ಕಾಂಗ್ರೆಸ್ ತಿಳಿಸಿದೆ.

'ಬೆಂಗಳೂರು ನಗರದ ದೊಡ್ಡ ಕೊಳೆಗೇರಿಯೊಂದರಲ್ಲಿ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರು ಗ್ಯಾಂಗ್ ಸ್ಟಾರ್   ಸೈಲೆಂಟ್ ಸುನಿಲ್ ಜೊತೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ ರೌಡಿಶೀಟರ್ ಗಳು ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾರೆ. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಒಂದು ವಾರದಿಂದ ಬಿಜೆಪಿ ಸರ್ಕಾರದ ಈ ಕ್ರಮವನ್ನು ವಿರೋಧಿಸುತ್ತಾ ಬರುತ್ತಿದೆ. ಬಿಜೆಪಿಯ  ಜನಪ್ರತಿನಿಧಿಗಳು ಕೂಡಾ ರೌಡಿಗಳೊಂದಿಗೆ ನಿಕಟ ಸಂಬಧ ಹೊಂದಿದ್ದು ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬಲವಾಗಿ ಖಂಡಿಸುತ್ತಾ ಬಂದಿದೆ' ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.

'ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ,  ಅಪರಾಧ ಮಾಡಿರುವ ಅತ್ಯುತ್ತಮ ಟ್ರ್ಯಾಕ್ ರೆಕಾರ್ಡ್ ಇದಿಷ್ಟು ಬಿಜೆಪಿ ಅಭ್ಯರ್ಥಿಗಳ ಅರ್ಹತೆಗಳು' ಎಂದು ವೆಬ್ ಸೈಟ್ ನಲ್ಲಿ ಕಾಂಗ್ರೆಸ್ ಪ್ರಕಟಿಸಿದೆ. 

ಕಾಂಗ್ರೆಸ್ ವೆಬ್‌ಸೈಟ್ ನಲ್ಲಿರುವ ಅಭ್ಯರ್ಥಿಗಳ ಪಟ್ಟಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X