Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಸಮೂಹ ಸಂಸ್ಥೆಯಲ್ಲಿ LIC ಹೂಡಿಕೆಯ...

ಅದಾನಿ ಸಮೂಹ ಸಂಸ್ಥೆಯಲ್ಲಿ LIC ಹೂಡಿಕೆಯ ಹಿಂದೆ ಪ್ರಧಾನಿ 'ಕೈವಾಡ': ಪ್ರಶಾಂತ್‌ ಭೂಷಣ್‌ ಆರೋಪ

"ಅದಾನಿ ಗುಳ್ಳೆ ಒಡೆದ ದಿನ ಎಲ್‌ಐಸಿ ಸೇರಿದಂತೆ ಹಲವು ಬ್ಯಾಂಕ್‌ಗಳು ಬೀದಿಗೆ"

3 Dec 2022 8:54 PM IST
share
ಅದಾನಿ ಸಮೂಹ ಸಂಸ್ಥೆಯಲ್ಲಿ LIC ಹೂಡಿಕೆಯ ಹಿಂದೆ ಪ್ರಧಾನಿ ಕೈವಾಡ: ಪ್ರಶಾಂತ್‌ ಭೂಷಣ್‌ ಆರೋಪ
"ಅದಾನಿ ಗುಳ್ಳೆ ಒಡೆದ ದಿನ ಎಲ್‌ಐಸಿ ಸೇರಿದಂತೆ ಹಲವು ಬ್ಯಾಂಕ್‌ಗಳು ಬೀದಿಗೆ"

ಹೊಸದಿಲ್ಲಿ: ಅದಾನಿ ಸಮೂಹದ (Adani Group) ಏಳು ಲಿಸ್ಟೆಡ್‌ ಕಂಪನಿಗಳ ಪೈಕಿ ನಾಲ್ಕರಲ್ಲಿ ಲೈಫ್‌ ಇನ್ಶೂರೆನ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (LIC)  ಸೆಪ್ಟೆಂಬರ್‌ 2020 ರಿಂದ ಬಹಳಷ್ಟು ಹೂಡಿಕೆ ಮಾಡಿದೆ ಎಂದು ವರದಿಗಳು ಬಹಿರಂಗವಾದ ಬೆನ್ನಲ್ಲೇ ಭಾರೀ ಚರ್ಚೆ ಶುರುವಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಖ್ಯಾತ ವಕೀಲ ಪ್ರಶಾಂತ್‌ ಭೂಷಣ್‌ ಅವರು, ಎಲ್‌ಐಸಿ ಅದಾನಿ ಸಮೂಹದ ಮೇಲೆ ಹೂಡಿಕೆ ಮಾಡಿರುವುದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ ಎಂಬಂತೆ ಟ್ವೀಟ್‌ ಮಾಡಿದ್ದಾರೆ. 

“ಅದಾನಿಯ ಷೇರು ಬೆಲೆ ಮತ್ತು ಮಾರುಕಟ್ಟೆ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್‌ಐಸಿಯ ನಮ್ಮ ಹಣದ 75000 ಕೋಟಿಗಳನ್ನು ಮೋದಿಜಿ ಬಳಸಿದರು. ಈ ವಿಸ್ತಿರಿಸಿಕೊಂಡಿರುವ ಮಾರುಕಟ್ಟೆ ಆಧಾರದ ಮೇಲೆ, ಅದಾನಿ ಬ್ಯಾಂಕ್‌ಗಳಿಂದ 2 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನು ಪಡೆದಿದ್ದಾರೆ. ಅದಾನಿ ಗುಳ್ಳೆ ಒಡೆದ ದಿನ, ಎಲ್‌ಐಸಿ ಮಾತ್ರವಲ್ಲದೆ ಅನೇಕ ಬ್ಯಾಂಕ್‌ಗಳು ಸಹ ಪ್ರಪಾತಕ್ಕೆ ಬೀಳುತ್ತವೆ.” ಎಂದು ಪ್ರಶಾಂತ್‌ ಭೂಷಣ್‌ ಟ್ವೀಟ್‌ ಮಾಡಿದ್ದಾರೆ. 

ಅದಾನಿ ಸಮೂಹ ಕಂಪೆನಿಗಳ ರೂ 74,142 ಕೋಟಿ ಮೌಲ್ಯದ ಷೇರುಗಳನ್ನು ಎಲ್‌ಐಸಿ ಹೊಂದಿದೆ ಎಂದು ವರದಿಯಾಗಿದೆ. ಎಲ್‌ಐಸಿ ಗರಿಷ್ಠ ಹೂಡಿಕೆಯನ್ನು ಅದಾನಿ ಟೋಟಲ್‌ ಗ್ಯಾಸ್‌ನಲ್ಲಿ ಮಾಡಿದ್ದು ಈ ಸಂಸ್ಥೆಯಲ್ಲಿ ಎಲ್‌ಐಸಿ ಪಾಲುದಾರಿಕೆ ಸೆಪ್ಟೆಂಬರ್‌ 2020 ರಲ್ಲಿ ಶೇ. 1 ಕ್ಕಿಂತಲೂ ಕಡಿಮೆಯಿದ್ದರೆ ಸೆಪ್ಟೆಂಬರ್‌ 2022 ರಲ್ಲಿ ಅದು ಶೇ 5.77 ಗೆ ಏರಿಕೆಯಾಗಿದೆ ಎಂದು Indian Express ವರದಿ ಮಾಡಿದೆ.

ಅದೇ ರೀತಿ ಅದಾನಿ ಎಂಟರ್‌ಪ್ರೈಸಸ್‌ನಲ್ಲಿ ಎಲ್‌ಐಸಿಯ ಹೂಡಿಕೆ ಶೇ. 1 ರಿಂದ ಶೇ. 4.02 ರಷ್ಟು ಏರಿಕೆಯಾಗಿದ್ದರೆ ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ ಶೇ 2.42 ರಿಂದ ಶೇ 3,46 ಗೆ ಏರಿಕೆಯಾಗಿದೆ. ಅದಾನಿ ಗ್ರೀನ್‌ ಎನರ್ಜಿಯಲ್ಲಿ ಎಲ್‌ಐಸಿ ಹೂಡಿಕೆ ಶೇ 1 ರಿಂದ ಶೇ 1.5ಗೆ ಏರಿಕೆಯಾಗಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಟಾಟಾ ಗ್ರೂಪ್‌ ನಂತರ ಎಲ್‌ಐಸಿ ಗರಿಷ್ಠ ಹೂಡಿಕೆ ಮಾಡಿದ ಮೂರನೇ ಸಂಸ್ಥೆ ಅದಾನಿ ಸಮೂಹವಾಗಿದೆ.

ಎಲ್‌ಐಸಿ ಸಂಸ್ಥೆಯು ಅದಾನಿ ಸಮೂಹದ ಷೇರುಗಳಲ್ಲಿ ಕಳೆದೆರಡು ವರ್ಷಗಳಲ್ಲಿ ಮಾಡಿದ ಹೂಡಿಕೆ ಮ್ಯೂಚುವಲ್‌ ಫಂಡ್‌ಗಳು ಮಾಡಿದ ಹೂಡಿಕೆಗಳಿಗಿಂತ 4.9 ಪಟ್ಟು ಹೆಚ್ಚಾಗಿದೆ ಎಂದು ವರದಿಯೊಂದು ಹೇಳಿದೆ.

Modi ji got LIC to put 75000 Crs of our money into Adani to prop up their share price & market cap. On this inflated market cap, Adani has borrowed over 2 Lakh crs from banks. The day Adani's bubble bursts, not only will LIC go under but many banks as wellhttps://t.co/7l6HfAYGk9

— Prashant Bhushan (@pbhushan1) December 2, 2022
share
Next Story
X