Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಚ್ಛತೆ ಪ್ರತೀಯೊಬ್ಬರ ಜವಾಬ್ದಾರಿ...

ಸ್ವಚ್ಛತೆ ಪ್ರತೀಯೊಬ್ಬರ ಜವಾಬ್ದಾರಿ ಆಗಬೇಕು: ಯು.ಟಿ.ಖಾದರ್

3 Dec 2022 9:05 PM IST
share
ಸ್ವಚ್ಛತೆ ಪ್ರತೀಯೊಬ್ಬರ ಜವಾಬ್ದಾರಿ ಆಗಬೇಕು: ಯು.ಟಿ.ಖಾದರ್

ಬಂಟ್ವಾಳ, ಡಿ.3: ದ.ಕ.ಜಿ.ಪಂ. ವತಿಯಿಂದ ಜಿಲ್ಲೆಯ ಗ್ರಾಮ ನೈರ್ಮಲ್ಯ ಹಾಗೂ ಶುಚಿತ್ವ ಕಾಪಾಡುವ ದೃಷ್ಟಿಯಿಂದ ಶಾಲಾ-ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯಲ್ಲಿ ಮುಂದಿನ ದಿನಗಳಲ್ಲಿ ತಿಂಗಳ ಮೊದಲ ಶನಿವಾರ ನಡೆಯಲಿರುವ ಸ್ವಚ್ಛ ಶನಿವಾರ ಅಭಿಯಾನದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಪುದು ಗ್ರಾ.ಪಂ.ಸಹಕಾರದೊಂದಿಗೆ ಶನಿವಾರ ಫರಂಗಿಪೇಟೆಯಲ್ಲಿ ಉದ್ಘಾಟಿಸಲಾಯಿತು. 

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಯು.ಟಿ.ಖಾದರ್ ಮಾತನಾಡಿ, ಸ್ವಚ್ಛತೆಯ ಪಂಚಾಯತ್‌ನವರೇ ಮಾಡಬೇಕು ಎಂದು ಕಾಯದೆ ಪ್ರತಿ ಮನೆಯವರು ಕೂಡ ಇದು ನಮ್ಮ ಜವಾಬ್ದಾರಿ ಎಂದು ತಿಳಿದುಕೊಂಡಾಗ ಮಾತ್ರ ಸ್ವಚ್ಛ ಪರಿಹಾರ ಸೃಷ್ಟಿಯಾಗುತ್ತದೆ. ಪ್ರತಿ ಅಂಗಡಿಗಳ ಮುಂದೆಯೂ ಹಸಿ, ಒಣ ಕಸದ ತೊಟ್ಟಿಗಳನ್ನು ಇಡುವ ಕಾರ್ಯ ಅತಿ ಅಗತ್ಯವಾಗಿದ್ದು, ಕಸದಿಂದ ಆದಾಯವನ್ನು ಗಳಿಸುವ ಅವಕಾಶವೂ ಇದೆ ಎಂದರು. 

ಜಿ.ಪಂ.ಸಿಇಒ ಡಾ. ಕುಮಾರ್ ಮಾತನಾಡಿ, ಸ್ವಚ್ಛತಾ ಕಾರ್ಯ ಮಾತಿನ ಮೂಲಕ ನಡೆಯದೆ ಕ್ರಿಯೆಯಲ್ಲೂ ಆಗಬೇಕಿದೆ. ಸ್ವಚ್ಛ ಮನಸ್ಸುಗಳಿಂದ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದರು. 

ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುದು ಪಂಚಾಯತ್‌ನ ಕಸ ಸಂಗ್ರಹ ವಾಹನಕ್ಕೆ ಚಾಲನೆ ನೀಡಲಾಯಿತು. 

ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಗ್ರಾ.ಪಂ. ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಸದಸ್ಯರಾದ ಮನೋಜ್‌ ಕುಮಾರ್ ನಾಣ್ಯ, ಭಾಸ್ಕರ್ ರೈ, ಹುಸೇನ್ ಪಾಡಿ, ರಝಾಕ್ ಅಮ್ಮೆಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ ಉಪಸ್ಥಿತರಿದ್ದರು. 

ಅಭಿವೃದ್ಧಿ ಅಧಿಕಾರಿ ಹರೀಶ್ ಕೆ.ಎ. ಸ್ವಾಗತಿಸಿದರು. ಹನೀಫ್ ಗೋಳ್ತಮಜಲು ಕಾರ್ಯಕ್ರಮ ನಿರ್ವಹಿಸಿದರು.

share
Next Story
X