Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ನನಗೂ ಬಿಜೆಪಿಯಲ್ಲಿ ಸ್ಥಾನ ಕೊಡುವಿರಾ’...

‘ನನಗೂ ಬಿಜೆಪಿಯಲ್ಲಿ ಸ್ಥಾನ ಕೊಡುವಿರಾ’ ಎಂದು ಫ್ಲೆಕ್ಸ್‌ ಹಿಡಿದು ನಿಂತಿದ್ದ ರೌಡಿ ಶೀಟರ್ ಪೊಲೀಸ್ ವಶಕ್ಕೆ

3 Dec 2022 11:45 PM IST
share
‘ನನಗೂ ಬಿಜೆಪಿಯಲ್ಲಿ ಸ್ಥಾನ ಕೊಡುವಿರಾ’ ಎಂದು ಫ್ಲೆಕ್ಸ್‌ ಹಿಡಿದು ನಿಂತಿದ್ದ ರೌಡಿ ಶೀಟರ್ ಪೊಲೀಸ್ ವಶಕ್ಕೆ

ಮೈಸೂರು,ಡಿ.3: ಬಿಜೆಪಿಗೆ ಇತ್ತೀಚೆಗೆ ರೌಡಿಶೀಟರ್ ಗಳು ಸೇರ್ಪಡೆಯಾಗುತ್ತಿರುವುದರಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಈ ಬೆನ್ನಲ್ಲೇ 'ಬಿಜೆಪಿಗರೇ ನಾನು ರೌಡಿ ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ' ಎಂಬ ಫ್ಲೆಕ್ಸ್‌ ಹಿಡಿದು ನಿಂತು ಏಕಾಂಗಿಯಾಗಿ ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದ್ದ ವ್ಯಕ್ತಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಮಂಜ ಅಲಿಯಾಸ್ ಪಾನೀಪುರಿ ಮಂಜ ಬಂಧಿತ ರೌಡಿ ಶೀಟರ್ ಎಂದು ತಿಳಿದು ಬಂದಿದೆ. 

ಶನಿವಾರ ನಗರದ ನ್ಯಾಯಾಲಯದ ಬಳಿ ಇರುವ ಗಾಂಧಿ ಪ್ರತಿಮೆ ಮುಂಭಾಗ  ಪಾನೀಪುರಿ ಮಂಜ ಒಂದು ಫ್ಲೆಕ್ಸ್ ಹಿಡಿದುಕೊಂಡು 'ಬಿಜೆಪಿಗರೇ ನಾನೂ ರೌಡಿ ಶೀಟರ್, ನನ್ನನ್ನೂ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವಿರಾ'  ಎಂದು ಪ್ರತಿಭಟನೆ ನಡೆಸಿದ್ದ. 

ಗಣೇಶ ನಗರದ ನಿವಾಸಿಯಾಗಿರುವ ಈತ ಕೊಲೆಯತ್ನ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ. ಬಳಿಕ ಈತನ ಮೇಲೆ ಪೊಲೀಸರು ರೌಡಿ ಶೀಟರ್ ತೆರೆದಿದ್ದರೆನ್ನಲಾಗಿದೆ.

ಈತನ ಈ ವಿನೂತನ ಪ್ರತಿಭಟನೆ ಬಿಜೆಪಿಯವರಿಗೆ ಮುಜುಗರ ಉಂಟು ಮಾಡಿದ್ದು, ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾನೆ ಎಂದು ಕೆ. ಆರ್ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

After a couple of Rowdy Sheeters seen with #BJP Netas on a dias in #Bengaluru. Now a Rowdy Sheeter Manja alias Panipuri Manja protesting with a banner in #Mysore.

Banner read- 'Bjp, I’m Also a rowdy sheeter, would U give me a post in ur party.'

Police detained him. pic.twitter.com/vy8kabndqB

— Sagay Raj P || ಸಗಾಯ್ ರಾಜ್ ಪಿ (@sagayrajp) December 3, 2022
share
Next Story
X