Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರುಡೇಶ್ವರ: ಉಚಿತ ಆರೋಗ್ಯ ತಪಾಸಣೆ...

ಮುರುಡೇಶ್ವರ: ಉಚಿತ ಆರೋಗ್ಯ ತಪಾಸಣೆ ಶಿಬಿರ

4 Dec 2022 8:37 PM IST
share
ಮುರುಡೇಶ್ವರ: ಉಚಿತ ಆರೋಗ್ಯ ತಪಾಸಣೆ ಶಿಬಿರ

ಭಟ್ಕಳ: ಮಂಗಳೂರಿನ ಶ್ರೀನಿವಾಸ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುರುಡೇಶ್ವರ, ಕ್ರೀಯಾಶೀಲ ಗೆಳೆಯರ ಸಂಘ, ಭಟ್ಕಳ ಹಾಗೂ ಲಯನ್ಸ್‌ ಕ್ಲಬ್ ಮುರುಡೇಶ್ವರ ಇವರ ಸಹಯೋಗದೊಂದಿಗೆ ಮುರುಡೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರವಿವಾರ ಉಚಿತ ಆರೋಗ್ಯ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಕ್ರೀಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ದೀಪಕ ನಾಯ್ಕ ಉದ್ಘಾಟಿಸಿದರು. ನಂತರ ಅವರು ಮಾತನಾಡಿ ಈಗಿನ ಕಾಲಘಟ್ಟದಲ್ಲಿ ಮನುಷ್ಯ ತಮ್ಮ ಒತ್ತಡ ಜೀವನ ಶೈಲಿಯಿಂದ ಅಧಿಕ ರಕ್ತದೊತ್ತಡ, ಮಧುಮೇಹ ಮಾನಸಿಕ ಒತ್ತಡ ಸೇರಿದಂತೆ ಹಲವಾರು ಕಾಯಿಲೆಗಳನ್ನು ಹೊಂದಿರುತ್ತಾರೆ. ಕಾಲ ಕಾಲಕ್ಕೆ ತಪಾಸಣೆ ಹಾಗೂ ವೈದ್ಯರ ಚಿಕಿತ್ಸೆಯಿಂದ ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೆ ಪತ್ತೆ ಹಚ್ಚಿ ಗುಣಪಡಿಸಬಹುದು ಎಂದ ಅವರು ಮುರುಡೇಶ್ವರದ ಗ್ರಾಮಾಂತರ ಭಾಗದ ಜನರು ಇದರ ಸದುಪಯೋಗ ಪಡೆಯಲೆಂದು ಈ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ  ಮುರುಡೇಶ್ವರದ ಲಯನ್ಸ ಕ್ಲಬ್ ಅಧ್ಯಕ್ಷ ಎಂ.ವಿ. ಹೆಗಡೆ ಮಾತನಾಡಿ ಲಯನ್ಸ್‌ ಕ್ಲಬ್ ರ್ಸಾಜನಿಕರ ಸೇವೆಗಾಗಿಯೇ ಹಲವಾರು ಕಾರ್ಯಕ್ರಮಗಳಣ್ನು ಏರ್ಪಡಿಸುತ್ತಿದೆ. ಯಾರಿಗೆ ಅಗತ್ಯತೆ ಇರುತ್ತದೆಯೋ ಅಲ್ಲಿ ಸೇವೆ ಮಾಡುವ ಕೆಲಸ ಲಯನ್ಸ ಕ್ಲಬ್ ವತಿಯಿಂದ ನಡೆಯುತ್ತಿದೆ. ಮನುಷ್ಯನಿಗೆ ಆರೋಗ್ಯವೇ ಮುಖ್ಯ, ಅದನ್ನು ನಾವು  ಕಾಪಾಡಿಕೊಳ್ಳಬೇಕು ಆದ್ದರಿಂದ ಈ ಶಿಬಿರದ ಉಪಯೋಗವನ್ನು  ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿದ್ದ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಡಾ. ಕಾರ್ತಿಕ್  ಮಾತನಾಡಿ ಈ ಶಿಬಿರದಲ್ಲಿ ಸ್ತ್ರೀ ರೋಗ, ಕಣ್ಣಿನ ಚಿಕಿತ್ಸೆ, ಜನರಲ್ ಮೆಡಿಸಿನ್, ಮೂಳೆ ತಜ್ಞರು, ನರ ರೋಗ  ಸೇರಿದಂತೆ ಹಲವಾರು ರೋಗಿಗಳಿಗೆ  ವೈದ್ಯರು ತಪಾಸಣೆ ನಡೆಸಲಿದ್ದು ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ರೋಗಿಗಳಿಗೆ  ಮಂಗಳೂರಿನ  ಶ್ರೀನಿವಾಸ ಆಸ್ಪತ್ರೆಯಲ್ಲಿ ನೀಡಲಾಗುವುದು  ಎಂದರು. ವೇದಿಕೆಯಲ್ಲಿ  ಮುರುಡೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪ್ರಿಯಾ ಗೋನ್ಸಾಲಿಸ್ ಇದ್ದರು.

ಪವನ ಕುಮಾರ ಪ್ರಾರ್ಥನೆ  ಹಾಡಿದರು. ಕ್ರಿಯಾಶೀಲ ಗೆಳೆಯರ ಸಂಘದ ಕಾರ್ಯದರ್ಶಿ ಪಾಂಡುರಂಗ ನಾಯ್ಕ ಸ್ವಾಗತಿಸಿದರು. ಡಾ.ಸುನೀಲ್ ಜತ್ತಣ್ಣ ವಂದನಾರ್ಪಣೆ ಮಾಡಿದರು. ಲಯನ್ಸ್‌ ಕೃಷ್ಣ ಹೆಗಡೆ ಕಾರ್ಯಕ್ರಮ  ನಿರೂಪಿಸಿದರು. ಶಿಬಿರದಲ್ಲಿ 400 ಕ್ಕೂ ಅಧಿಕ ರೋಗಿಗಳಿಗೆ  ತಪಾಸಣೆ  ನಡೆಸಲಾಯಿತು.

share
Next Story
X