Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ​‘ದಿ ಡೆಂಟಲ್ ಸ್ಟುಡಿಯೊ’...

ಮಂಗಳೂರು: ​‘ದಿ ಡೆಂಟಲ್ ಸ್ಟುಡಿಯೊ’ ಉದ್ಘಾಟನೆ

5 Dec 2022 10:37 PM IST
share
ಮಂಗಳೂರು: ​‘ದಿ ಡೆಂಟಲ್ ಸ್ಟುಡಿಯೊ’ ಉದ್ಘಾಟನೆ

ಮಂಗಳೂರು, ಡಿ.5: ಅತ್ತಾವರದಲ್ಲಿ ನೂತನವಾಗಿ ಆರಂಭಿಸಲಾದ ‘ದಿ ಡೆಂಟಲ್ ಸ್ಟುಡಿಯೊ’ (The Dental Studio) ವನ್ನು ಎ.ಕೆ. ಕಂಪೆನಿಗಳ ಸಮೂಹದ ಅಧ್ಯಕ್ಷ ಎಂ.ಅಹ್ಮದ್ M. Ahmed (chairman of AK group of companies) ಹಾಗೂ ಕಾಸರಗೋಡಿನ ಇಎನ್‌ಟಿ ಶಸ್ತ್ರಚಿಕಿತ್ಸಕ ಡಾ. ಜಮಾಲುದ್ದೀನ್ Dr. Jamaluddeen (ENT surgeon, kasaragod) ಉದ್ಘಾಟಿಸಿದರು.

ಅತ್ತಾವರದ ಐವೊರಿ ಎನ್‌ಕ್ಲೇವ್‌ (ivory enclave)ನ 3ನೇ ಮಹಡಿಯಲ್ಲಿರುವ ‘ದಿ ಡೆಂಟಲ್ ಸ್ಟುಡಿಯೊ’ದಲ್ಲಿ ಮಕ್ಕಳು, ಹದಿಹರೆಯದವರು ಹಾಗೂ ಮಹಿಳೆಯರಿಗೆ ವಿಶೇಷ ಚಿಕಿತ್ಸೆ ದೊರೆಯಲಿದೆ.

ಡಾ. ಆಯಿಷಾ ನಸ್ರೀನ್ ಮಾತನಾಡಿ, ಈ ಸಾಧನೆ ಬಗ್ಗೆ ನನಗೆ ತುಂಬಾ ಹೆಮ್ಮೆ ಅನಿಸುತ್ತದೆ. ದಂತ ವೈದ್ಯರು ಹಾಗೂ ಇತರ ಸಿಬ್ಬಂದಿ ವಿಸ್ತರಿಸಿದ ಸೇವೆ ಈ ಯಶಸ್ಸಿಗೆ ದಾರಿ ಮಾಡಿ ಕೊಟ್ಟಿದೆ ಎಂದರು.

ಮಂಗಳೂರಿನ ಸುತ್ತಮತ್ತ ಇರುವ ಮನೆಗಳಿಗೆ ನಮ್ಮ ಸೇವೆಯನ್ನು ವಿಸ್ತರಿಸುವ ಹೊಸ ಅವಕಾಶದ ಬಗ್ಗೆ ನಾವು ಸಂತಸಗೊಂಡಿದ್ದೇವೆ. ಸೂಕ್ತ ದಂತ ಆರೋಗ್ಯ ಹಾಗೂ ಬಾಯಿಯ ಉತ್ತಮ ನೈರ್ಮಲ್ಯ ಅನುಸರಿಸುವ ಕುರಿತು ನಮ್ಮ ಚಿಕಿತ್ಸೆ ಹಾಗೂ ಮಾರ್ಗದರ್ಶನ ಜನರಿಗೆ ನೆರವಾಗಲಿದೆ ಎಂಬ ಭರವಸೆ ನಮಗಿದೆ ಎಂದು ದಂತ ಶಸ್ತ್ರಚಿಕಿತ್ಸಕರಾದ ಡಾ. ನಫೀಸ ಶಿರಿನ್‌ (dental surgeon Dr. Nafeesa Shirin) ಹೇಳಿದರು.

share
Next Story
X