Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಡ್ ಹಿಂತೆಗೆದುಕೊಂಡ ಭಾರತ, 2027 ರ...

ಬಿಡ್ ಹಿಂತೆಗೆದುಕೊಂಡ ಭಾರತ, 2027 ರ ಏಷ್ಯನ್ ಕಪ್ ಆತಿಥ್ಯಕ್ಕೆ ಸೌದಿ ಅರೇಬಿಯಾ ಸಜ್ಜು

6 Dec 2022 6:24 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಡ್ ಹಿಂತೆಗೆದುಕೊಂಡ ಭಾರತ,  2027 ರ ಏಷ್ಯನ್ ಕಪ್ ಆತಿಥ್ಯಕ್ಕೆ ಸೌದಿ ಅರೇಬಿಯಾ ಸಜ್ಜು

ಬೆಂಗಳೂರು: ಭಾರತದ ಫುಟ್ಬಾಲ್ ಫೆಡರೇಶನ್ ಎಐಎಫ್ ಎಫ್ ತನ್ನ ಬಿಡ್ ಅನ್ನು ಹಿಂತೆಗೆದುಕೊಂಡಿದ್ದು, 2027ರ ಏಷ್ಯನ್ ಕಪ್‌ನ ಆತಿಥ್ಯ ವಹಿಸಲು ಸೌದಿ ಅರೇಬಿಯಾ ಏಕೈಕ ಬಿಡ್ಡರ್ ಆಗಿದೆ ಎಂದು ಏಷ್ಯನ್ ಫುಟ್ಬಾಲ್ ಕಾನ್ಫೆಡರೇಶನ್ (ಎಎಫ್‌ಸಿ) ಸೋಮವಾರ ತಿಳಿಸಿದೆ.

ಖತರ್  ದೇಶವು ಚೀನಾದ ಬದಲಿಗೆ 2023 ಆವೃತ್ತಿಯನ್ನು ಆಯೋಜಿಸುವ ನಿಟ್ಟಿನಲ್ಲಿ ಯಶಸ್ವಿ ಬಿಡ್‌ ಸಲ್ಲಿಸಿದ ನಂತರ AFC ಯ ಕಾರ್ಯಕಾರಿ ಸಮಿತಿಯು ಅಕ್ಟೋಬರ್‌ನಲ್ಲಿ ಭಾರತ ಹಾಗೂ ತ್ತು ಸೌದಿ ಅರೇಬಿಯಾದಿಂದ ಬಿಡ್‌ಗಳನ್ನು ಶಾರ್ಟ್‌ಲಿಸ್ಟ್ ಮಾಡಿತ್ತು.

ಸೌದಿ ಒಕ್ಕೂಟದ (SAFF) ಬಿಡ್ ಅನ್ನು ಮುಂದಿನ ವರ್ಷ ಫೆಬ್ರವರಿಯಲ್ಲಿ AFC ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾಗುತ್ತದೆ.

ಖತರ್‌ನಲ್ಲಿ ನಡೆದ ಫಿಫಾ ವಿಶ್ವಕಪ್‌ನ ಗುಂಪು ಹಂತದಲ್ಲಿ ಅರ್ಜೆಂಟೀನ ವಿರುದ್ಧದ ಸ್ಮರಣೀಯ 2-1 ಗೆಲುವಿನ ನಂತರ ಪಂದ್ಯಾವಳಿಯನ್ನು ಆಯೋಜಿಸುವುದು ಸೌದಿ ಅರೇಬಿಯಾ ದೇಶದ ಫುಟ್ಬಾಲ್ ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

"ಭಾರತವು ಯಾವಾಗಲೂ ದೊಡ್ಡ ಪಂದ್ಯಾವಳಿಗಳಿಗೆ ಅದ್ಭುತ ಹಾಗೂ  ಸಮರ್ಥ ಆತಿಥ್ಯವನ್ನು ವಹಿಸಿದೆ. ಇದು ಇತ್ತೀಚೆಗೆ ಮುಕ್ತಾಯಗೊಂಡ FIFA U-17 ಮಹಿಳಾ ವಿಶ್ವಕಪ್‌ನಲ್ಲಿ ಸಾಕಷ್ಟು ಬಿಂಬಿತವಾಗಿದೆ. ಆದಾಗ್ಯೂ, (ಕಾರ್ಯಕಾರಿ ಸಮಿತಿ) ಫೆಡರೇಶನ್‌ನ ಒಟ್ಟಾರೆ ಕಾರ್ಯತಂತ್ರವು ಸದ್ಯ  ನಮ್ಮ ಫುಟ್ಬಾಲ್ ಅನ್ನು ತಳಮಟ್ಟದಿಂದ ಯುವ ಅಭಿವೃದ್ಧಿಯವರೆಗೆ ಪ್ರತಿ ಹಂತದಲ್ಲೂ ಬಲಪಡಿಸುವ ಮೂಲಭೂತ ಗುರಿಗಳ ಮೇಲೆ ಕೇಂದ್ರೀಕರಿಸುತ್ತದೆ’’ ಎಂದು AIFF ಅಧ್ಯಕ್ಷ ಕಲ್ಯಾಣ್ ಚೌಬೆ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X