Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾನು ಗುಂಡೇಟಿಗೆ ಬಲಿಯಾಗುವ ಸಾಧ‍್ಯತೆ...

ನಾನು ಗುಂಡೇಟಿಗೆ ಬಲಿಯಾಗುವ ಸಾಧ‍್ಯತೆ ಇದೆ:‌ ಆತಂಕ ಹೊರ ಹಾಕಿದ ಎಲಾನ್‌ ಮಸ್ಕ್

6 Dec 2022 2:43 PM IST
share
ನಾನು ಗುಂಡೇಟಿಗೆ ಬಲಿಯಾಗುವ ಸಾಧ‍್ಯತೆ ಇದೆ:‌ ಆತಂಕ ಹೊರ ಹಾಕಿದ ಎಲಾನ್‌ ಮಸ್ಕ್

ಕ್ಯಾಲಿಫೋರ್ನಿಯಾ: ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಹಾಗೂ ಟ್ವಿಟರ್ ಮಾಲಕ ಎಲಾನ್ ಮಸ್ಕ್ ತನಗೆ ಜೀವ ಬೆದರಿಕೆ ಇದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ನ ಸಂಭಾಷಣೆ ವೇದಿಕೆಯಲ್ಲಿ ತನ್ನ ಕೇಳುಗರೊಂದಿಗೆ ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿರುವ ಎಲಾನ್ ಮಸ್ಕ್, "ತಾನು ಇನ್ನು ಮುಂದೆ ತೆರೆದ ಕಾರಿನಲ್ಲಿ ಮೆರವಣಿಗೆ ನಡೆಸುವುದಿಲ್ಲ” ಎಂದು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

“ಮುಕ್ತವಾಗಿ ಹೇಳುವುದಾದರೆ ನನಗೆ ಏನಾದರೂ ಕೆಡುಕಾಗುವ ಸಾಧ‍್ಯತೆ ಇದೆ. ನಾನು ಅಕ್ಷರಶಃ ಗುಂಡೇಟಿಗೆ ಬಲಿಯಾಗುವ ಸಾಧ‍್ಯತೆಯೂ ದಟ್ಟವಾಗಿದೆ” ಎಂದು ಹೇಳಿದ್ದಾರೆ.

“ನೀವು ಯಾರನ್ನಾದರೂ ಹತ್ಯೆ ಮಾಡಬೇಕು ಎಂದುಕೊಂಡರೆ ಅದು ಅಸಾಧ್ಯದ ಸಂಗತಿಯೇನಲ್ಲ. ಹೀಗಾಗಿ ನಾನಿರುವ ಸನ್ನಿವೇಶದ ಮೇಲೆ ವಿಧಿಯು ವಿಕಟ ನಗೆ ಬೀರುತ್ತಿದೆ. ಆದರೆ, ಅದೃಷ್ಟವಶಾತ್ ಹಾಗಾಗದಿರಲಿ ಎಂದು ಆಶಿಸುತ್ತೇನೆ. ನನಗೆ ಖಂಡಿತವಾಗಿಯೂ ಅಪಾಯವಿದೆ” ಎಂದೂ ಹೇಳಿದ್ದಾರೆ.

ಟೆಸ್ಲಾದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಟ್ವಿಟರ್ ನ ಮುಖ್ಯಸ್ಥರಾಗಿರುವ ಎಲಾನ್ ಮಸ್ಕ್, ತಮ್ಮನ್ನು ತಾವು ‘ಮುಕ್ತ ವಾಕ್ ಸ್ವಾತಂತ್ರ್ಯವಾದಿ” ಎಂದೇ ಗುರುತಿಸಿಕೊಂಡಿದ್ದಾರೆ. ‘ಮುಕ್ತ ವಾಕ್ ಸ್ವಾತಂತ್ರ್ಯ ದಮನಕ್ಕೊಳಗಾಗದ ಭವಿಷ್ಯ ನಮಗೆ ಬೇಕಿದೆ” ಎಂದೂ ತಮ್ಮ ಮಾತುಕತೆಯಲ್ಲಿ ಹೇಳಿಕೊಂಡಿದ್ದಾರೆ. 

Elon Musk Says His Assassination Risk is “Quite Significant”: “Frankly the risk of something bad happening to me or literally being shot is quite significant. I am definitely not going to be doing any open-air car parades.”
Source: https://t.co/thJ94gap7b pic.twitter.com/P4vQ2gTQZz

— Wittgenstein (@backtolife_2023) December 4, 2022
share
Next Story
X