Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳು ಹಿಂದುತ್ವ ಗುಂಪಿನಿಂದ ಅಂಬೇಡ್ಕರ್...

ತಮಿಳು ಹಿಂದುತ್ವ ಗುಂಪಿನಿಂದ ಅಂಬೇಡ್ಕರ್ ಕೇಸರೀಕರಣ: ಆರೋಪ

6 Dec 2022 8:56 PM IST
share
ತಮಿಳು ಹಿಂದುತ್ವ ಗುಂಪಿನಿಂದ ಅಂಬೇಡ್ಕರ್ ಕೇಸರೀಕರಣ: ಆರೋಪ

ಚೆನ್ನೈ,ಡಿ.6: ಕೇಸರಿ ಶರ್ಟ್ ಮತ್ತು ಹಣೆಯ ಮೇಲೆ ವಿಭೂತಿಯೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ (Dr. B. R. Ambedkar)ಅವರ ಪೋಸ್ಟರ್ ವೊಂದನ್ನು ಟ್ವೀಟಿಸಿರುವ ವಿದುತಲೈ ಚಿರುಥೈಗಲ್ ಕಚ್ಚಿ ನಾಯಕ ಹಾಗೂ ಸಂಸದ ಟಿ.ತಿರುಮಾವಲನ್(T. Thirumavalan) ಅವರು,ಈ ಪೋಸ್ಟರ್ ಅಂಬೇಡ್ಕರ್ ನ್ನು ತುಚ್ಛೀಕರಿಸುವ ವಿಧಾನವಾಗಿದೆ ಎಂದು ಬಣ್ಣಿಸಿದ್ದಾರೆ.

ತಮಿಳುನಾಡಿನ ಹಿಂದು ತ್ವ ಗುಂಪು ಹಿಂದು ಮಕ್ಕಳ್ ಕಚ್ಚಿ ಈ ಪೋಸ್ಟರ್ ಗಳನ್ನೂ ಪ್ರದರ್ಶಿಸಿದೆ.

ಪೋಸ್ಟರ್ ನ್ನು ಖಂಡಿಸಿರುವ ತಿರುಮಾವಲನ್,ಅದು ವಿಷ್ಣು ಅಥವಾ ಬ್ರಹ್ಮನನ್ನು ಪ್ರಾರ್ಥಿಸಲು ನಿರಾಕರಿಸಿದ್ದ ಅಂಬೇಡ್ಕರ್ರ ಕೇಸರಿಕರಣವನ್ನು ಮಾಡಿದೆ ಎಂದು ಹೇಳಿದ್ದಾರೆ.

ಅಂಬೇಡ್ಕರ್ ರನ್ನು ಹೀಗೆ ಬಿಂಬಿಸಿರುವ ಧಾರ್ಮಿಕ ಮತಾಂಧರನ್ನು ತಕ್ಷಣ ಬಂಧಿಸಬೇಕು ಎಂದೂ ತಿರುಮಾವಲನ್ ಬರೆದಿದ್ದಾರೆ.

ಸುದ್ದಿಸಂಸ್ಥೆಯೊದಿಗೆ ಮಾತನಾಡಿದ ಹಿಂದು ಮಕ್ಕಳ್ ಕಚ್ಚಿ ನಾಯಕ ಅರ್ಜುನ ಸಂಪತ್, ಅಂಬೇಡ್ಕರ್ ಪುಣ್ಯತಿಥಿ ಸಂದರ್ಭದಲ್ಲಿ ಜಾಗೃತಿಯನ್ನು ಮೂಡಿಸಲು ಅಂಬೇಡ್ಕರ್ ಅವರ ಕೇಸರೀಕರಣ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

#சனாதன சங்கத்துவ வர்ணாஸ்ரம பாகுபாடுகளை- பார்ப்பனீய மனுஸ்மிருதி மேலாதிக்கத்தை- தன் இறுதிமூச்சு வரையில் மூர்க்கமாக எதிர்த்து 10இலட்சம் பேருடன் இந்து மதத்திலிருந்து வெளியேறி மதவெறியர்களின் பல்லைப் பிடுங்கிய புரட்சியாளர் அம்பேத்கர் அவர்களை இழிவுபடுத்தும் மதவாத மனநோயாளிகளை மிக (1/2).. pic.twitter.com/PINQVC4hlx

— Thol. Thirumavalavan (@thirumaofficial) December 6, 2022
share
Next Story
X