Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿರತೆ ಸೆರೆಗೆ ಕಾರ್ಯಾಚರಣೆ: 40...

ಚಿರತೆ ಸೆರೆಗೆ ಕಾರ್ಯಾಚರಣೆ: 40 ಗ್ರಾಮಗಳಲ್ಲಿ ಬೆಳೆದಿರುವ ಕಬ್ಬು ಕಟಾವಿಗೆ ಜಿಲ್ಲಾಧಿಕಾರಿ ಆದೇಶ

6 Dec 2022 9:42 PM IST
share
ಚಿರತೆ ಸೆರೆಗೆ ಕಾರ್ಯಾಚರಣೆ: 40 ಗ್ರಾಮಗಳಲ್ಲಿ ಬೆಳೆದಿರುವ ಕಬ್ಬು ಕಟಾವಿಗೆ ಜಿಲ್ಲಾಧಿಕಾರಿ ಆದೇಶ

ಮೈಸೂರು,ಡಿ.6: ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನಲ್ಲಿ ಇಬ್ಬರನ್ನು ಬಲಿ ಪಡೆದ ಚಿರತೆ ಸೆರೆಗೆ ಕಾರ್ಯಾಚರಣೆ ತೀವ್ರಗೊಂಡಿದ್ದು, ಚಿರತೆ ಹಾವಳಿ ಹೆಚ್ಚಾಗಿರುವ ಟಿ.ನರಸೀಪುರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಕಟಾವು ಮಾಡುವಂತೆ  ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.  

ತಿ.ನರಸೀಪುರದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದು, ಆದರೆ, ಇಲ್ಲಿನ ನೂರಾರು ಎಕರೆ ಜಮೀನುಗಳಲ್ಲಿ ಬೆಳೆದಿರುವ ಕಬ್ಬಿನ ಗದ್ದೆಗಳಲ್ಲಿ ಚಿರತೆಗಳು ಅವಿತಿರುವ ಶಂಕೆ ವ್ಯಕ್ತವಾಗಿದೆ. ಕಬ್ಬು ಕಟಾವು ಮಾಡಿದರೆ ಚಿರತೆ ಸೆರೆ ಸಾಧ್ಯ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಹಿನ್ನೆಲೆ ಜಿಲ್ಲಾಧಿಕಾರಿಯಿಂದ ಈ ಆದೇಶ ಹೊರಬಿದ್ದಿದೆ.

ಇದರಿಂದ ಆದಷ್ಟು ಬೇಗ ಪಕ್ವಗೊಂಡಿರುವ ಕಬ್ಬನ್ನು ಆದ್ಯತೆ ಮೇರೆಗೆ ಕಟಾವು ಮಾಡಲು ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಸೂಚನೆ ನೀಡಿದ್ದಾರೆ.

ತಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ 195 ಗ್ರಾಮಗಳಿದ್ದು ಈ ಪೈಕಿ 23 ಪಂಚಾಯತಿಗಳ 40 ಗ್ರಾಮಗಳ ಕಬ್ಬಿನ ಬೆಳೆಯನ್ನು ಸಕಾಲದಲ್ಲಿ ಕಟಾವು ಮಾಡಿದ್ದಲ್ಲಿ ಚಿರತೆ ಸೆರೆಹಿಡಿಯವ ಕಾರ್ಯಕ್ಕೆ ಅನುಕೂಲವಾಗುತ್ತದೆ. ಎಂದು ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

ಈ ಹಿನ್ನೆಲೆ ಸಾರ್ವಜನಿಕರ ಹಾಗೂ ಜೀವಸಂಕುಲಗಳ ಪ್ರಾಣಹಾನಿ ತಡೆಯಲು ಹಾಗೂ ಸಾರ್ವಜನಿಕರಲ್ಲಿ ಚಿರತೆ ದಾಳಿ ಬಗ್ಗೆ ಭಯಹೋಗಲಾಡಿಸಲು ಚಿರತೆ ಸೆರೆ ಹಿಡಿಯಬೇಕಾಗಿರುವುದರಿಂದ ಟಿ.ನರಸೀಪುರ ತಾಲ್ಲೂಕು ವ್ಯಾಪ್ತಿಯಲ್ಲಿನ 23 ಗ್ರಾಮ ಪಂಚಾಯಿತಿಗಳಿಗೆ ಒಳಪಡುವ ತುರುಗನೂರು, ಯಾಚನಹಳ್ಳಿ, ಮಾರಗೌಡನಹಳ್ಳಿ, ದಾಸೇಗೌಡನಹಳ್ಳಿ, ಸಿ.ವಿ.ಕಪ್ಪು, ಕೇತುಪುರ, ಉಕ್ಕಲಗೆರೆ, ಎಂ.ಎಲ್.ಹುಂಡಿ, ಸೋಮನಾಥಪುರ, ಕಗ್ಗಲೀಪುರ, ದೊಡ್ಡಬಾಗಿಲು, ಹೊರಳಹಳ್ಳಿ, ಕರುಗಹಳ್ಳಿ, ಚಿದರವಳ್ಳಿ, ಎಸ್.ದೊಡ್ಡಪುರ, ಬೋಳೇಗೌಡನಹುಂಡಿ, ಕಂಪನಪುರ, ರಾಮೇಗೌಡನಪುರ, ಚಿಕ್ಕಕಲ್ಕುಣಿ, ನರಗ್ಯಾತನಹಳ್ಳಿ, ಹಲವಾರ, ಚಿಟಿಗಯ್ಯನಕೊಪ್ಪು, ನಾಗಲಗೆರೆ, ಮುಸುವಿನಕೊಪ್ಪು, ಸೋಸಲೆ, ಬೆನಕನಹಳ್ಳಿ, ವೀರಪ್ಪೊಡೆಯರ್ ಹುಂಡಿ, ಕಾಳಬಸವನ ಹುಂಡಿ, ಕುರುಬಾಳನಹುಂಡಿ, ಗಾಡಿಜೋಗಿಹುಂಡಿ, ಮಾದಿಗಹಳ್ಳಿ, ಸುಜಲೂರು, ಹ್ಯಾಕನೂರು, ತುಂಬಲ, ಯರಗನಹಳ್ಳಿ, ಸೀಹಳ್ಳಿ, ಮಾದಾಪುರ, ಹಿರಿಯೂರು, ಮೂಗೂರು, ಕೂಡೂರು ಸೇರಿದಂತೆ ಒಟ್ಟು 40 ಗ್ರಾಮಗಳಲ್ಲಿ ರೈತರು ಬೆಳೆದಿರುವ ಪಕ್ವಗೊಂಡಿರುವ ಕಬ್ಬನ್ನು ಮೊದಲ ಆದ್ಯತೆ ಮೇಲೆ ಜರೂರಾಗಿ ಕಟಾವು ಮಾಡಿಸಿ ಕಾರ್ಖಾನೆಗೆ ಸಾಗಾಣಿಕೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಆದೇಶಿಸಿದ್ದಾರೆ.

ಕಳೆದ ಅಕ್ಟೋಬರ್, 31 ರಂದು ಸೋಸಲೆ ಹೋಬಳಿ ಎಂ.ಎಲ್.ಹುಂಡಿ ಗ್ರಾಮದ ವಾಸಿ ಮಂಜುನಾಥ್ ಬಿನ್ ಚನ್ನಮಲ್ಲದೇವು ಎಂಬ ಯುವಕ ಹಾಗೂ ಡಿಸೆಂಬರ್, 1 ರಂದು ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ ಎಂಬ ಯುವತಿಯು ಚಿರತೆ ದಾಳಿಯಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಇದನ್ನೂ ಓದಿ: ಬೊಮ್ಮಾಯುಲ್ಲಾ ಖಾನ್, ಗಡ್ಕರಿ ಶೇಖ್...: ಸಿದ್ದರಾಮಯ್ಯ ಬಗ್ಗೆ ಸಿಟಿ ರವಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ಹೀಗಿದೆ...

share
Next Story
X