Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಸ್ಪರ ನಿಂದನೆಗೆ ಅಮಾಯಕ ವರ್ಗದ ಹೆಸರು,...

ಪರಸ್ಪರ ನಿಂದನೆಗೆ ಅಮಾಯಕ ವರ್ಗದ ಹೆಸರು, ಟೋಪಿ, ಆಹಾರ ಬಳಕೆ ರಾಜಕಾರಣದ ದಿವಾಳಿತನಕ್ಕೆ ಸಾಕ್ಷಿ: ನಿರಂಜನಾರಾಧ್ಯ

7 Dec 2022 3:13 PM IST
share
ಪರಸ್ಪರ ನಿಂದನೆಗೆ ಅಮಾಯಕ ವರ್ಗದ ಹೆಸರು, ಟೋಪಿ, ಆಹಾರ ಬಳಕೆ ರಾಜಕಾರಣದ ದಿವಾಳಿತನಕ್ಕೆ ಸಾಕ್ಷಿ: ನಿರಂಜನಾರಾಧ್ಯ

ಬೆಂಗಳೂರು, ಡಿ.7: ಒಂದು ಅಮಾಯಕ ವರ್ಗದ ಹೆಸರು, ಟೋಪಿ, ಬಟ್ಟೆ, ಆಹಾರ ಇತ್ಯಾದಿಗಳು ಪರಸ್ಪರ ನಿಂದನೆ ಅವಮಾನಿಸಲು ಬಳಕೆಯಾಗುತ್ತಿರುವುದು ನಮ್ಮ ರಾಜಕಾರಣದ ದಿವಾಳಿತನಕ್ಕೆ ಸಾಕ್ಷಿ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ. ಹೇಳಿದ್ದಾರೆ.

ಒಂದು ಅಮಾಯಕ ಅಲ್ಪ ಸಂಖ್ಯಾತ ವರ್ಗದ ಹೆಸರು, ಟೋಪಿ, ಬಟ್ಟೆ, ಆಹಾರ ಇತ್ಯಾದಿ ವಿಷಯಗಳನ್ನು ರಾಜಕೀಯ ಪಕ್ಷದ ಮುಖಂಡರ ಪಕ್ಷ ರಾಜಕಾರಣದ ದಾಳವಾಗಿ ಬಳಕೆಯಾಗುತ್ತಿರುವುದು ಖಂಡನೀಯ. ಇದು ನಮ್ಮ ಸಂವೇದನಾರಹಿತ ರಾಜಕಾರಣಕ್ಕೆ ಕನ್ನಡಿಯಾಗಿದೆ ಎಂದವರು ಟೀಕಿಸಿದ್ದಾರೆ.

ಬಿಜಿಪಿಯ ತನ್ನ ಕೋಮುವಾದಿ ಹಾಗೂ ದ್ವೇಷದ ರಾಜಕಾರಣದ ಭಾಗವಾಗಿ ಇದನ್ನು ಪ್ರಾರಂಭದಿಂದಲೂ ಮಾಡುತ್ತಿದೆ. ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಈ ಬಗೆಯ ಮೌಲ್ಯರಹಿತ ರಾಜಕಾರಣದ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆಗೈದು ಅಧಿಕಾರದ ಗದ್ದುಗೆ ಏರುವ ಅವರ ಕೊಳಕು ರಾಜಕಾರಣ ಸೂಕ್ಷ್ಮಮತಿಯ ಜನರಿಗೆ ಅರ್ಥವಾಗುತ್ತದೆ. ಆದರೆ, ಕಾಂಗ್ರೆಸ್ ಪಕ್ಷ ಕೂಡ ಇದೇ ದಾರಿ ತುಳಿಯುತ್ತಿರುವು ಮನಸ್ಸಿಗೆ ನೋವಾಗಿದೆ ಮತ್ತು ಆತಂಕ ಮೂಡಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 ಕೇಂದ್ರ ಹಾಗು ರಾಜ್ಯ ಸರಕಾರಗಳ ಅಸಂವಿಧಾನಿಕ ನೀತಿ/ಕಾನೂನುಗಳು, ಶಿಕ್ಷಣದ ಖಾಸಗೀಕರಣ, ವ್ಯಾಪರೀಕರಣ ಹಾಗು ಕೋಮುವಾದೀಕರಣ, ಬಡ ಜನರ ಬದುಕು ಕಸಿದ ಬೆಲೆ ಏರಿಕೆ, ಕಂಡರಿಯದ ಕಡು ಭ್ರಷ್ಟಾಚಾರ, ಯುವಜನರ ಬದುಕು ಕಸಿದ ನಿರುದ್ಯೋಗ ಸಮಸ್ಯೆ, ದೇಶದ ಸಾರ್ವಜನಿಕ ಆಸ್ತಿ ಮಾರಾಟ, ದೇಶದಲ್ಲಿ ಸುಳ್ಳು ಬಿತ್ತುವ ಮೂಲಕ ಧರ್ಮಾಂಧತೆ, ಕೋಮು ದಳ್ಳುರಿ ಹಾಗು ಜನರನ್ನು ದಿಕ್ಕು ತಪ್ಪಿಸುವ ಜನವಿರೋಧಿ ಕ್ರಮ ಹಾಗು ನೀತಿಗಳು ಚುನಾವಣೆಯ ಪ್ರಮುಖ ವಿಷಯಗಳಾಗಿ ದೇಶಾದ್ಯಂತ-ರಾಜ್ಯಾದಂತ ಚರ್ಚೆಯಾಗಬೇಕಾಗಿದೆ. ಆದರೆ ಈ ಬಗೆಯ ಸಂವೇದನಾರತ ವ್ಯಕ್ತಿ ನಿಂದನೆ, ಒಂದು ಸಮುದಾಯವನ್ನು ತೇಜೋವಧೆಗೊಳಿಸಿ ಕೊಳಕು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದನ್ನು ಪ್ರಜ್ಞಾವಂತರು ಜಾತಿ, ಧರ್ಮ, ಪಕ್ಷ -ಬೇಧ ಮರೆತು ಖಂಡಿಸಬೇಕಿದೆ. ಇದು ಕರ್ನಾಟಕದ ಜನತೆಗೆ ಶೋಭೆ ತರುವುದಿಲ್ಲ ಎಂದು ಅವರು ಅಭಿಪ್ರಾಯಿಸಿದ್ದಾರೆ.

share
Next Story
X