Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್: ಆಸ್ಪತ್ರೆಯಲ್ಲಿ ಮಹಿಳೆಯರು...

ಸುರತ್ಕಲ್: ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯ ಚಿತ್ರೀಕರಣ; ಆರೋಪಿ ಪವನ್‌ ಕುಮಾರ್‌ ಬಂಧನ

7 Dec 2022 4:10 PM IST
share
ಸುರತ್ಕಲ್: ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯ ಚಿತ್ರೀಕರಣ; ಆರೋಪಿ ಪವನ್‌ ಕುಮಾರ್‌ ಬಂಧನ

ಸುರತ್ಕಲ್, ಡಿ.7: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ತಪಾಸಣೆಗೆ ತೆರಳಿದ್ದ ಮಹಿಳೆಯರು ಬಟ್ಟೆ ಬದಲಿಸುವಾಗ ಗುಪ್ತ ಕ್ಯಾಮೆರಾ ಮೂಲಕ ವೀಡಿಯೊ ಸೆರೆ ಹಿಡಿಯುತ್ತಿದ್ದ ಓರ್ವನನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅದೇ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್‌ ಕೆಲಸ ನಿರ್ವಹಿಸುತ್ತಿದ್ದ ಕಲಬುರಗಿ ಮೂಲದ ಸದ್ಯ ಬಜ್ಪೆಯಲ್ಲಿ ವಾಸವಾಗಿದ್ದ ನರ್ಸಿಂಗ್‌ ವಿಭಾಗದ ವಿದ್ಯಾರ್ಥಿ ಪವನ್‌ ಕುಮಾರ್‌ (21) ಎಂದು ತಿಳಿದು ಬಂದಿದೆ.

ಯುವತಿಯೊಬ್ಬರು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಆಕೆಗೆ ಸ್ಕ್ಯಾನಿಂಗ್‌ ಇದ್ದ ಕಾರಣ ಕೋಣೆಯೊಂದರಲ್ಲಿ ಬಟ್ಟೆ ಬದಲಾಯಿಸಲು ಸಿಬ್ಬಂದಿ ತಿಳಿಸಿದ್ದಾರೆ. ಅದರಂತೆ ಯುವತಿ ಬಟ್ಟೆ ಬದಲಾಯಿಸುವ ಮುನ್ನ ಕೋಣೆಯನ್ನು ತಪಾಸಣೆ ನಡೆಸಿದಾಗ ಗುಪ್ತವಾಗಿ ಕ್ಯಾಮೆರಾ ಇರಿಸಿ ಚಿತ್ರೀಕರಿಸುವುದು ಬೆಳಕಿಗೆ ಬಂದಿದೆ.

ಈ ವಿಚಾರವನ್ನು ಯುವತಿ ತಕ್ಷಣ ವೈದ್ಯರ ಗಮನಕ್ಕೆ ತಂದಿದ್ದಾರೆ. ಬಳಿಕ ಎಚ್ಚೆತ್ತುಕೊಂಡ ಆಡಳಿತ ಮಂಡಳಿ ವಿಚಾರಣೆ ನಡೆಸಿದಾಗ ಅದೇ ಆಸ್ಪತ್ರೆಯ ನರ್ಸಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪವನ್‌ ಕುಮಾರ್ ಎಂಬಾತ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ದೂರಿನನ್ವಯ ಆಸ್ಪತ್ರೆಯವರು ಸುರತ್ಕಲ್‌ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪವನ್‌ನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದು, ಈತ ಇದೇ ರೀತಿ ಗುಪ್ತ ಕ್ಯಾಮೆರಾ ಅಳವಡಿಸಿ ಹಲವು ಮಹಿಳೆಯರ ವೀಡಿಯೊ ಚಿತ್ರೀಕರಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸುರತ್ಕಲ್‌ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧಿನ ವಿಧಿಸಿದೆ ಎಂದು ತಿಳಿದು ಬಂದಿದೆ.

share
Next Story
X