Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಬಿಸಿಲಿನ ಧಗೆ ಮತ್ತಷ್ಟು...

ಭಾರತದಲ್ಲಿ ಬಿಸಿಲಿನ ಧಗೆ ಮತ್ತಷ್ಟು ಏರಿಕೆಯಾಗಿ ಸಹಿಸಲಸಾಧ್ಯವಾಗಲಿದೆ ಎಂದು ಎಚ್ಚರಿಸಿದ ವಿಶ್ವ ಬ್ಯಾಂಕ್‌ ವರದಿ

7 Dec 2022 5:52 PM IST
share
ಭಾರತದಲ್ಲಿ ಬಿಸಿಲಿನ ಧಗೆ ಮತ್ತಷ್ಟು ಏರಿಕೆಯಾಗಿ ಸಹಿಸಲಸಾಧ್ಯವಾಗಲಿದೆ ಎಂದು ಎಚ್ಚರಿಸಿದ ವಿಶ್ವ ಬ್ಯಾಂಕ್‌ ವರದಿ

ಹೊಸದಿಲ್ಲಿ:  ಕಳೆದ ಹಲವು ದಶಕಗಳಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿರುವ ತೀವ್ರ ಬಿಸಿಲಿನ ಧಗೆಯು (Heat Waves) ಭಾರತದಲ್ಲಿ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು ಮನುಷ್ಯರ ಸಹಿಸಿಕೊಳ್ಳುವ ಸಾಮರ್ಥ್ಯವನ್ನು ಮೀರುವಷ್ಟು  ಬಿಸಿಲಿನ ತಾಪವುಂಟಾಗಲಿರುವ ಜಗತ್ತಿನ ಮೊದಲ ಕೆಲ ಸ್ಥಳಗಳಲ್ಲಿ ಭಾರತ (India) ಕೂಡ ಒಂದಾಗಲಿದೆ ಎಂದು ವಿಶ್ವ  ಬ್ಯಾಂಕಿನ (World Bank) ಹೊಸ ವರದಿಯೊಂದು ಹೇಳಿದೆ.

"ಕ್ಲೈಮೇಟ್‌ ಇನ್ವೆಸ್ಟ್‌ಮೆಂಟ್‌ ಆಪೊರ್ಚುನಿಟೀಸ್‌  ಇನ್‌ ಇಂಡಿಯಾಸ್‌ ಕೂಲಿಂಗ್‌ ಸೆಕ್ಟರ್‌" ಎಂಬ ಹೆಸರಿನ  ಈ ವರದಿಯ ಪ್ರಕಾರ ದೇಶದಲ್ಲಿ ಅವಧಿಗಿಂತ ಮೊದಲೇ ತಾಪಮಾನಗಳು ಏರಿಕೆಯಾಗಿ ಈ ಏರಿಕೆಯಾದ ತಾಪಮಾನಗಳು ಬಹಳ ಸಮಯ ಉಳಿದುಕೊಳ್ಳುತ್ತವೆ ಎಂದು ಹೇಳಿದೆ.

ಕೇರಳ ಸರ್ಕಾರದ ಸಹಯೋಗದೊಂದಿಗೆ ವಿಶ್ವ ಬ್ಯಾಂಕ್‌ ಆಯೋಜಿಸಲಿರುವ ಎರಡು ದಿನಗಳ ʻಇಂಡಿಯಾ ಕ್ಲೈಮೇಟ್‌ ಎಂಡ್‌ ಡೆವಲೆಪ್ಮೆಂಟ್‌ ಪಾರ್ಟ್‌ನರ್ಸ್‌ ಮೀಟ್‌ʼನಲ್ಲಿ ಈ ವರದಿ ಬಿಡುಗಡೆಗೊಳ್ಳಲಿದೆ.

ದೇಶಾದ್ಯಂತ ತಾಪಮಾನ ಏರಿಕೆಯಿಂದ ಆರ್ಥಿಕ ಉತ್ಪಾದಕೀಯತೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ವರದಿ ಹೇಳಿದೆ. "ಭಾರತದ ಶೇ 75 ರಷ್ಟು ಶ್ರಮಿಕ ವರ್ಗ ಅಥವಾ  38 ಕೋಟಿ ಜನರು  ಬಿಸಿಲಿಗೆ ಒಡ್ಡಿಕೊಂಡು ಕೆಲಸ ಮಾಡುವವರು. 2030ರ ವೇಳೆಗೆ  ಜಾಗತಿಕವಾಗಿ ಏರುತ್ತಿರುವ ತಾಪಮಾನದಿಂದಾಗಿ ಉಂಟಾಗಲಿರುವ 8 ಕೋಟಿ  ಉದ್ಯೋಗ ನಷ್ಟಗಳ ಪೈಕಿ ಭಾರತದಲ್ಲಿ 3.4 ಕೋಟಿ ಉದ್ಯೋಗ ನಷ್ಟವಾಗಬಹುದು ಎಂದು ವರದಿ ಹೇಳಿದೆ.

share
Next Story
X