Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಕೋರ್ಟ್ ಆ್ಯಪ್‌ ನ 2.0...

ಸುಪ್ರೀಂ ಕೋರ್ಟ್ ಆ್ಯಪ್‌ ನ 2.0 ಆವೃತ್ತಿಗೆ ಚಾಲನೆ

7 Dec 2022 9:06 PM IST
share
ಸುಪ್ರೀಂ ಕೋರ್ಟ್ ಆ್ಯಪ್‌ ನ 2.0 ಆವೃತ್ತಿಗೆ ಚಾಲನೆ

ಹೊಸದಿಲ್ಲಿ,ಡಿ.7: ಸರ್ವೋಚ್ಚ ನ್ಯಾಯಾಲಯವು ತನ್ನ ಮೊಬೈಲ್ ಆ್ಯಪ್‌(Mobile App)ನ ಆ್ಯಂಡ್ರಾಯ್ಡಾ ಆವೃತ್ತಿ 2.0ಕ್ಕೆ ಬುಧವಾರ ಚಾಲನೆ ನೀಡಿದ್ದು,ವಿವಿಧ ಸಚಿವಾಲಯಗಳ ಕಾನೂನು ಅಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ನೈಜ ಸಮಯದಲ್ಲಿ ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಬಹುದು.

ದಿನದ ಕಲಾಪಗಳ ಆರಂಭಕ್ಕೆ ಮುನ್ನ ಇದನ್ನು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ,ವೈ.ಚಂದ್ರಚೂಡ್(D, Y. Chandrachud) ಅವರು,ಆ್ಯಪ್‌ನ ಆ್ಯಂಡ್ರಾಯ್ಡಾ ಆವೃತ್ತಿ 2.0 ಅನ್ನು ಗೂಗಲ್ ಪ್ಲೇ ಸ್ಟೋರ್‌(Google Play Store)ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಐಒಎಸ್ ಆವೃತ್ತಿಯು ಇನ್ನೊಂದು ವಾರದಲ್ಲಿ ಲಭ್ಯವಾಗಲಿದೆ. ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ ಕಾನೂನು ಅಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ಈ ಆ್ಯಪ್ ಮೂಲಕ ಲಾಗಿನ್ ಆಗಿ ನೈಜ ಸಮಯದಲ್ಲಿ ಕಲಾಪಗಳನ್ನು ವೀಕ್ಷಿಸಬಹುದು. ತಾವು ದಾಖಲಿಸಿರುವ ಪ್ರಕರಣಗಳ ಸ್ಥಿತಿಗತಿ,ಆದೇಶಗಳು,ತೀರ್ಪುಗಳು ಮತ್ತು ಪ್ರಕರಣಗಳ ಬಾಕಿಯನ್ನು ಪರಿಶೀಲಿಸಬಹುದು ಎಂದು ತಿಳಿಸಿದರು.

ಈ ಮೊದಲು ಅಸ್ತಿತ್ವದಲ್ಲಿದ್ದ ಮೊಬೈಲ್ ಆ್ಯಪ್ ನ್ಯಾಯಾಲಯ ಕಲಾಪಗಳನ್ನು ವೀಕ್ಷಿಸಲು ನ್ಯಾಯವಾದಿಗಳಿಗೆ ಅನುಕೂಲವನ್ನು ಕಲ್ಪಿಸಿತ್ತು. ಪ್ರಕರಣಗಳ ಸ್ಥಿತಿಗತಿ,ಆದೇಶಗಳು ಮತ್ತು ತೀರ್ಪುಗಳನ್ನೂ ನೋಡುವ ಸೌಲಭ್ಯವನ್ನು ಒದಗಿಸಿತ್ತು.

ಸಾಂಕ್ರಾಮಿಕದ ಸಂದರ್ಭದಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ನ್ಯಾಯಾಲಯದ ವರ್ಚುವಲ್ ಕಲಾಪಗಳನ್ನು ಆ್ಯಪ್ ಮೂಲಕ ವೀಕ್ಷಿಸಲು ಕೆಲವು ಪತ್ರಕರ್ತರಿಗೂ ಅವಕಾಶ ಕಲ್ಪಿಸಿದ್ದರು.

share
Next Story
X