Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಂಚನ ಹೋಂಡಾ: ʼಆ್ಯಕ್ಟಿವಾ ಪೆ...

ಕಾಂಚನ ಹೋಂಡಾ: ʼಆ್ಯಕ್ಟಿವಾ ಪೆ ಆ್ಯಕ್ಟಿವಾ ಮೆಗಾ ಫೆಸ್ಟೀವ್ʼ ವಿಜೇತರಿಗೆ ಬಹುಮಾನ ವಿತರಣೆ

7 Dec 2022 10:56 PM IST
share
ಕಾಂಚನ ಹೋಂಡಾ: ʼಆ್ಯಕ್ಟಿವಾ ಪೆ ಆ್ಯಕ್ಟಿವಾ ಮೆಗಾ ಫೆಸ್ಟೀವ್ʼ ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರು : ಕರಾವಳಿಯಾದ್ಯಂತ ಹಲವು ವರ್ಷಗಳಿಂದ ಹೋಂಡಾ ದ್ವಿಚಕ್ರ ವಾಹನ ಮಾರಾಟ ಹಾಗೂ ಸೇವೆಯಲ್ಲಿ ಅಗ್ರ ಸ್ಥಾನದಲ್ಲಿದ್ದು, ಪ್ರತೀ ತಿಂಗಳು ದ.ಕ ಜಿಲ್ಲೆಯಾದ್ಯಂತ 10,000ಕ್ಕೂ ಹೆಚ್ಚು ಗ್ರಾಹಕರಿಗೆ ಸೇವೆಯನ್ನು ನೀಡುತ್ತಿರುವ ಹಾಗೂ ಅಪಾರ ಅನುಭವ ಹೊಂದಿರುವ ಕಾಂಚನ ಮೋಟಾರ್ಸ್‍ನ ಅಂಗ ಸಂಸ್ಥೆ ಕಾಂಚನ ಹೋಂಡಾವು ಇತ್ತಿಚಿಗೆ ಹೋಂಡಾ ದ್ವಿಚಕ್ರ ವಾಹನಗಳ ಮೇಲೆ ಆ್ಯಕ್ಟಿವಾ ಪೆ ಆ್ಯಕ್ಟಿವಾ ಎಂಬ ಮೆಗಾ ಫೆಸ್ಟೀವ್ ಆಫರ್ ಅನ್ನು ಪರಿಚಯಿಸಿತ್ತು.

ಈ ಕೊಡುಗೆಯ ಪ್ರಕಾರ ಗ್ರಾಹಕರು ಯಾವುದೇ ಹೋಂಡಾ ದ್ವಿಚಕ್ರ ವಾಹನ ಖರೀದಿಸಿದಲ್ಲಿ ಹೋಂಡಾ ಆಕ್ಟಿವಾ 6ಜಿ ಸ್ಕೂಟರನ್ನು ಲಕ್ಕೀ ಡ್ರಾನಲ್ಲಿ ಬಂಪರ್ ಬಹುಮಾನವಾಗಿ ಗೆಲ್ಲಬಹುದಾಗಿತ್ತು ಹಾಗೂ ಪ್ರತೀ ವಾರದ ವೀಕ್ಲೀ ಡ್ರಾದಲ್ಲಿ ಚಿನ್ನದ ನಾಣ್ಯ ಹಾಗೂ ಮತ್ತಿತರ ಬಹುಮಾನಗಳನ್ನು ಗೆಲ್ಲಬಹುದಾಗಿತ್ತು. ಇತ್ತಿಚಿಗೆ ಈ ಕೊಡುಗೆಯ ಡ್ರಾ ನಡೆದಿದ್ದು. ಬಂಪರ್ ಡ್ರಾದ ವಿಜೇತರಿಗೆ ಬಹುಮಾನವನ್ನು ಪಂಪವೆಲ್‍ನ ಶೋರೂಂನಲ್ಲಿ ವಿತರಿಸಲಾಯಿತು. 

ಬಂಪರ್ ಡ್ರಾದಲ್ಲಿ ಸುರತ್ಕಲ್‍ನ ಗ್ರಾಹಕರಾದ ಸುಧಾಕರ್‍ರವರು ಆ್ಯಕ್ಟಿವಾ 6ಜಿಯನ್ನು, ಕಾವೂರ್‍ನ ಗ್ರಾಹಕರಾದ ಮೊಹಮ್ಮದ್ ನಿಸಾರ್‍ರವರು ಚಿನ್ನದ ನಾಣ್ಯವನ್ನು, ಮಂಗಳೂರಿನ ಗ್ರಾಹಕರಾದ ಭೀಮಪ್ಪ ಸುತಾರ್‍ವರು ಬ್ರಾಂಡೆಡ್ ಶರ್ಟ್ ಅನ್ನು, ವಿಟ್ಲದ ಗ್ರಾಹಕರಾದ ಸೇಸಪ್ಪರವರು ಜೆಬಿಎಲ್ ಸ್ಪೀಕರನ್ನು ಹಾಗೂ ತೊಕ್ಕೊಟ್ಟು ಗ್ರಾಹಕರಾದ ಅಬ್ದುಲ್ ಲತೀಫ್‍ರವರು ಬೋಟ್ ಏರ್‍ಪೋಡ್ಸ್ ಅನ್ನು ಬಹುಮಾನವಾಗಿ ಪಡೆದಿದ್ದು ಇವರಿಗೆ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸಾದ್‍ರಾಜ್ ಕಾಂಚನ್‍ರವರು ಬಹುಮಾನವನ್ನು ವಿತರಿಸಿದರು.ಈ ಕೊಡುಗೆಯ ಸಮಯದಲ್ಲಿ ಪ್ರತೀ ವಾರ ನಡೆಯುತಿದ್ದ ವೀಕ್ಲೀ ಲಕ್ಕಿ ಡ್ರಾನಲ್ಲಿ ಹಲವಾರು ಗ್ರಾಹಕರು ಚಿನ್ನದ ನಾಣ್ಯವನ್ನು ಗೆದ್ದಿರುತ್ತಾರೆ.

ಕಾಂಚನ ಹೋಂಡಾ ಸಂಸ್ಥೆಯು ತಮ್ಮ ಗ್ರಾಹಕರಿಗೆ ಪ್ರತೀ ತಿಂಗಳು ಹಲವಾರು ರೀತಿಯ ಆಫರ್‍ಗಳನ್ನು ಪರಿಚಯಿಸುತ್ತಾ ಬಂದಿದ್ದು, ಇದೀಗ ಹೋಂಡಾ ದ್ವಿಚಕ್ರ ವಾಹನಗಳನ್ನು ಖರೀದಿಸಿದ ಎಲ್ಲಾ ಗ್ರಾಹಕರಿಗೆ ಖಚಿತವಾದ ಉಡುಗೊರೆಯಾಗಿ ಹೆಲ್ಮೆಟ್/ ರೈನ್ ಕೋಟ್/ ಬ್ರಾಂಡೆಡ್ ಶರ್ಟ್/ ಏರ್‍ಪೋಡ್ಸ್, ಮಗ್, ಬ್ರಾಂಡೆಡ್ ಟೀ ಶರ್ಟ್‍ಗಳಂತಹ ಉಡುಗೊರೆಗಳನ್ನು ನೀಡಲಾಗುವುದು. ಅದಲ್ಲದೆ ರೂ. 10000ದವರೆಗಿನ ಉಳಿತಾಯವನ್ನೂ ಪಡೆಯಬಹುದು. ಈ ಕೊಡುಗೆಗಳು ಹೋಂಡಾ ಆಕ್ವೀವಾ 6ಜಿ, ಡಿಯೋ, ಆಕ್ವೀವಾ125, ಗ್ರಾಸಿಯ125, ಯುನಿಕಾರ್ನ್, ಶೈನ್, ಸಿಡಿ110 ಹಾಗೂ ಎಸ್‍ಪಿ 125ಯ ವಿವಿಧ ಮೋಡೆಲ್‍ಗಳಿಗೆ ಲಭ್ಯವಿದೆ.

ಗ್ರಾಹಕರು ಕೇವಲ ರೂ.1 ಮುಂಗಡ ಪಾವತಿ ಮಾಡಿ ತಮ್ಮ ನೆಚ್ಚಿನ ಹೋಂಡಾ ಸ್ಕೂಟರನ್ನು ಮನೆಗೊಯ್ಯಬಹುದು. ಗ್ರಾಹಕರು ತಮ್ಮ ಯಾವುದೇ ಹಳೇ ದ್ವಿಚಕ್ರ ವಾಹನವನ್ನು ಹೋಂಡಾ ದ್ವಿಚಕ್ರ ವಾಹನದೊಂದಿಗೆ ವಿನಿಮಯಿಸಿ ತಮ್ಮ ಹಳೇ ದ್ವಿಚಕ್ರ ವಾಹನಕ್ಕೆ ಮಾರುಕಟ್ಟೆಗಿಂತ ಹೆಚ್ಚಿನ ಮೌಲ್ಯವನ್ನು ಪಡೆಯಬಹುದು. ಗ್ರಾಹಕರ ಬೇಡಿಕೆಯ ಮೇರೆಗೆ 0% ವಿಶೇಷ ರಿಯಾಯತಿಯ ಬಡ್ಡಿದರದಲ್ಲಿ ಸಾಲ ಮಂಜೂರಾತಿ ಮಾಡಿ ಕೊಡಲಾಗುವುದು. ಅತೀ ಕಡಿಮೆ ದಾಖಲಾತಿಗಳೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗುವುದು.

ಗ್ರಾಹಕರು ಹೋಂಡಾ ದ್ವಿಚಕ್ರ ವಾಹನಗಳ ಆಫರ್ ಹಾಗೂ ಟೆಸ್ಟ್ ರೈಡ್‍ಗಾಗಿ ಇಂದೇ ಜಿಲ್ಲೆಯ ಮಂಗಳೂರು, ಕಾವೂರು, ತೊಕ್ಕೊಟ್ಟು, ಬಿ.ಸಿ. ರೋಡ್, ಸಿದ್ಧಕಟ್ಟೆ, ವಿಟ್ಲ ಹಾಗೂ ಮಾಣಿ ಶಾಖೆಗಳನ್ನು ಸಂಪರ್ಕಿಸಬಹುದು ಅಥವಾ 7829789777ಗೆ ಕರೆ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ.

share
Next Story
X