ಅಹಮದಾಬಾದ್: ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನದ ಹೊಣೆ ಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಗುರುವಾರ ರಾಜೀನಾಮೆ ನೀಡಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಸದ್ಯ ಕೇವಲ 19 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.