Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಫಲಿತಾಂಶದ ಬಳಿಕ ಪ್ರಧಾನಿ ಮೋದಿ...

ಗುಜರಾತ್ ಫಲಿತಾಂಶದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ...

8 Dec 2022 6:40 PM IST
share
ಗುಜರಾತ್ ಫಲಿತಾಂಶದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ...

ಹೊಸದಿಲ್ಲಿ: ತವರು ರಾಜ್ಯ ಗುಜರಾತಿನಲ್ಲಿ (Gujarat) ಬಿಜೆಪಿ (BJP) ಗೆದ್ದಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ತನ್ನ ತವರು ರಾಜ್ಯಕ್ಕೆ ಭಾವುಕ ಧನ್ಯವಾದಗಳನ್ನು ಅರ್ಪಿಸಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 

" ಧನ್ಯವಾದಗಳು ಗುಜರಾತ್.  ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾಗಿದ್ದಾನೆ.  ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ ಮತ್ತು ಅದೇ ಸಮಯದಲ್ಲಿ ಈ ವೇಗವು ಇನ್ನಷ್ಟು ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ.  ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

"ಬಿಜೆಪಿಯ ಎಲ್ಲಾ ಕಾರ್ಯಕರ್ತರು ಚಾಂಪಿಯನ್ ಗಳು ಎಂದು ಹೇಳಲು ಬಯಸುತ್ತಿದ್ದೇನೆ. ನಿಮ್ಮ ಪರಿಶ್ರಮ ಇಲ್ಲದೆ ಈ ಐತಿಹಾಸಿಕ ಗೆಲುವು ಸಾಧ್ಯವೇ ಇರಲಿಲ್ಲ. ನೀವೇ ನಮ್ಮ ಪಕ್ಷದ ಶಕ್ತಿ" ಎಂದು ಮೋದಿ ಬರೆದಿದ್ದಾರೆ.

Thank you Gujarat. I am overcome with a lot of emotions seeing the phenomenal election results. People blessed politics of development and at the same time expressed a desire that they want this momentum to continue at a greater pace. I bow to Gujarat’s Jan Shakti.

— Narendra Modi (@narendramodi) December 8, 2022

To all hardworking @BJP4Gujarat Karyakartas I want to say - each of you is a champion! This historic win would never be possible without the exceptional hardwork of our Karyakartas, who are the real strength of our Party.

— Narendra Modi (@narendramodi) December 8, 2022
share
Next Story
X