Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತವರಿಗೆ ಮಾತ್ರ ಮೋದಿಯವರ ಪ್ರಭಾವ...

ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವೇ? ಕಾಂಗ್ರೆಸ್

8 Dec 2022 11:42 PM IST
share
ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವೇ? ಕಾಂಗ್ರೆಸ್

ಬೆಂಗಳೂರು,ಡಿ.8: ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮತಏಣಿಕೆ ಗುರುವಾರ ನಡೆದಿದ್ದು, ಗುಜರಾತ್‌ನಲ್ಲಿ ಪ್ರಚಂಡ ಬಹುಮತದೊಂದಿಗೆ ಬಿಜೆಪಿ (BJP) ಸತತ ಏಳನೇ ಬಾರಿಗೆ ಅಧಿಕಾರಕ್ಕೇರಿದೆ. ಅದರೊಂದಿಗೆ ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆಗೆ ಬಿಜೆಪಿ ತತ್ತರಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವೇ? ಎಂದು ಪ್ರಶ್ನಿಸಿದೆ.

ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ! ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ? ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಕರ್ನಾಟಕದ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ವ್ಯಂಗ್ಯವಾಡಿದೆ.
 

ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ @BJP4Karnataka ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ.
ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ!

ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ?
ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ?

— Karnataka Congress (@INCKarnataka) December 8, 2022
share
Next Story
X